Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

    ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

    ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಕೋಮುಗಲಭೆ ಆರೋಪಿಗಳ ಆಸ್ತಿ ಮುಟ್ಟುಗೋಲು: ಎಡಿಜಿಪಿ

August 5, 2022
in ಮಂಗಳೂರು
0
ಕೋಮುಗಲಭೆ ಆರೋಪಿಗಳ ಆಸ್ತಿ ಮುಟ್ಟುಗೋಲು: ಎಡಿಜಿಪಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಈವರೆಗೆ ತಲೆಮರೆಸಿಕೊಂಡಿರುವ ಆರೋಪಿಗಳು ಹಾಗೂ ಮತ್ತೆ ಗಲಭೆ ಕೃತ್ಯಕ್ಕೆ ಇಳಿದಿರುವ ಆರೋಪಿಗಳ ವಿರುದ್ಧ ಆಸ್ತಿಮುಟ್ಟುಗೋಲು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

Advertisement
Advertisement
Advertisement

ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಿನ್ನೆ ದ.ಕ, ಉಡುಪಿ ಹಾಗೂ ಮಂಗಳೂರು ಕಮಿಷನರೇಟ್‌ನ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗಾರರಲ್ಲಿ ಮಾತನಾಡಿದರು. ಆಗಾಗ ಕೋಮು ಸಂಘರ್ಷ ಉಂಟಾಗುವುದನ್ನು ತಪ್ಪಿಸುವುದಕ್ಕೆ ಇಂತಹ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ. ಕೋಮು ಕೇಸಿಗೆ ಸಂಧಿಸಿದಂತೆ ಆರೋಪಿಗಳು ಎಲ್ಲಿದ್ದಾರೆ.. ಹೇಗಿದ್ದಾರೆ.? ಅವರ ಮೇಲೆ ಯಾವುದಾದರೂ ಪ್ರಿವೆಂಟಿವ್ ಆಗಿ ರೌಡಿ ಶೀಟರ್ ತೆರೆಯುವ ಕೆಲಸ ಆಗಿದೆಯಾ..? ಕೇಸಿನ ವಿಚಾರಣೆ ಹೇಗೆ ನಡೆಯುತ್ತಿದೆ., ಎಂಬಿತ್ಯಾದಿ ಆಯಾಮಗಳಲ್ಲಿ ಪರಿಶೀಲನೆ ಮಾಡಬೇಕು.

ಶರತ್ ಮಡಿವಾಳ ಹತ್ಯೆ, ದೀಪಕ್ ರಾವ್ ಹತ್ಯೆ, ಪಿಂಕಿ ನವಾಜ್ ಹತ್ಯೆ ಯತ್ನದಂತಹ ಅನೇಕ ಪ್ರಕರಣಗಳಲ್ಲಿ ವಿಚಾರಣೆ ಬಗ್ಗೆ ಪರಿಶೀಲನೆ ಮಾಡಬೇಕಾಗಿದೆ. ಕೆಲವೊಮ್ಮೆ ಆರೋಪಿಗಳು ಜಾಮೀನು ಪಡೆದು ಹೊರಬರುವುದು, ತನಿಖೆ ಸರಿಯಾಗಿ ನಡೆಯದೆ ಕೇಸ್ ಖುಲಾಸೆಯಾಗಿ ಹೊರ ಬಂದು ಆರೋಪಿಗಳು ಮತ್ತೆ ಅಂತಹ ಕೃತ್ಯ ಮುಂದುವರಿಸುವುದು ಆಗಬಾರದು, ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

Advertisement
Advertisement

ಕೋಮುಗಲಭೆಯಲ್ಲಿದ್ದ ಕೆಲವೊಂದು ಆರೋಪಿಗಳು ತಲೆಮರೆಸಿಕೊಂಡಿದ್ದರೆ ಆ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ. ಪಿಂಕಿ ನವಾಜ್ ಹತ್ಯೆ ಯತ್ನ ಪ್ರಕರಣ ಆರೋಪಿ ನೌಷಾದ್ ಎಂಬಾತ ತಲೆಮರೆಸಿಕೊಂಡಿರುವುದು ಗೊತ್ತಾಗಿದೆ. ಇಂತಹ ಪ್ರಕರಣದಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

Advertisement
Previous Post

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕ್ರಿಯೇಟಿವ್‌ ಕಾಲೇಜ್‌ ಗೆ ಪ್ರಥಮ ಸ್ಥಾನ

Next Post

ವೀರಕಂಭ: ಶ್ರೀ ಶಾರದಾ ಭಜನಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ

OtherNews

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!
ಕ್ರೈಮ್

February 10, 2026
ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!
Featured

ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

February 10, 2026
ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!
ಕ್ರೈಮ್

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

February 10, 2026
ಪುತ್ತೂರು: ಪಿ.ಜಿ. ಜಗನ್ನಿವಾಸ ರಾವ್ ನೀಡಿದ ದೂರಿನ ಹಿನ್ನಲೆ; ಠಾಣೆಗೆ ಹಾಜರಾಗಲು ಪ್ರತಿಭಾ ಕುಳಾಯಿಗೆ ನೋಟಿಸ್..!!

February 4, 2026
ಮಾವನಿಂದ ಅನುಚಿತ ವರ್ತನೆ, ಹಲ್ಲೆ ಹಾಗೂ ಜೀವ ಬೆದರಿಕೆ: ಪ್ರಕರಣ ದಾಖಲು…!!!

ಹೆಜಮಾಡಿ ಟೋಲ್ ಬಳಿ ಮದ್ಯದ ನಶೆಯಲ್ಲಿ ಕೇರಳ ವಿದ್ಯಾರ್ಥಿಗಳ ಹುಚ್ಚಾಟ: ವಿಡಿಯೋ ವೈರಲ್​..!!

Leave a Reply Cancel reply

Your email address will not be published. Required fields are marked *

Recent News

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

February 10, 2026
ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

February 10, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ವೀರಕಂಬ ಗ್ರಾಮದಲ್ಲಿ ಅಗ್ನಿ ಅವಘಡ – ಮನೆ ಸಂಪೂರ್ಣ ಭಸ್ಮ..!!!

ವೀರಕಂಬ ಗ್ರಾಮದಲ್ಲಿ ಅಗ್ನಿ ಅವಘಡ – ಮನೆ ಸಂಪೂರ್ಣ ಭಸ್ಮ..!!!

February 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page