Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    (ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

    (ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

    ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

    ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

    ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

    ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ: ಗ್ರಾಮೀಣ ಸಹಕಾರಿ ಬ್ಯಾಂಕ್ ಗೆ ಸಾಧನಾ ಪ್ರಶಸ್ತಿ: 2021-22 ನೇ ಆರ್ಥಿಕ ವರ್ಷದಲ್ಲಿ ರೂ. 557 ಕೋಟಿಗಳ ವ್ಯವಹಾರ

August 6, 2022
in ಬಂಟ್ವಾಳ
0
ವಿಟ್ಲ: ಗ್ರಾಮೀಣ ಸಹಕಾರಿ ಬ್ಯಾಂಕ್ ಗೆ ಸಾಧನಾ ಪ್ರಶಸ್ತಿ: 2021-22 ನೇ ಆರ್ಥಿಕ ವರ್ಷದಲ್ಲಿ ರೂ. 557 ಕೋಟಿಗಳ ವ್ಯವಹಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಪ್ರಪ್ರಥಮ ಬಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ನೀಡುವ ಸಾಧನಾ ಪ್ರಶಸ್ತಿಗೆ ಆಯ್ಕೆಯಾಗಿದೆ.

Advertisement
Advertisement

2021-22 ನೇ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ತನ್ನ ಕಾರ್ಯದಕ್ಷತೆಯನ್ನು ಮೆರೆದು ದಾಖಲೆಯ ರೂ. 557 ಕೋಟಿಗಳ ವ್ಯವಹಾರವನ್ನು ಮಾಡಿರುತ್ತದೆ.

ರೂ. 115.06 ಕೋಟಿ ರೂಪಾಯಿಗಳ ಠೇವಣಿ ಹೊಂದಿದ್ದು, ಸದಸ್ಯರ ಹೊರಬಾಕಿ ಸಾಲ ರೂ. 64.67 ಕೋಟಿ, ಸಾಲ ವಸೂಲಾತಿ ಪ್ರಮಾಣ ಶೇಕಡಾ 91.08 ರಷ್ಟಿದ್ದು, ವರದಿ ವರ್ಷದಲ್ಲಿ ರೂ.2.26 ಕೋಟಿ ಲಾಭಗಳಿಸಿದ್ದು, ಪ್ರಸ್ತುತ ಬ್ಯಾಂಕಿನ ದುಡಿಯುವ ಬಂಡವಾಳ 136 ಕೋಟಿಗಳಾಗಿರುತ್ತದೆ.

Advertisement

ಬ್ಯಾಂಕ್ ಹಲವಾರು ವರ್ಷಗಳಿಂದ ಅಡಿಟ್ ವರ್ಗಿಕರಣದಲ್ಲಿ ‘ಎ’ ತರಗತಿಯನ್ನು ಹೊಂದಿದ್ದು, ಈ ಎಲ್ಲಾ ಸಾಧನೆಗಳನ್ನು ಗುರುತಿಸಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರು ಆ.5 ರಂದು ಬ್ಯಾಂಕಿನ ಮಹಾಸಭೆಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಹೆಚ್.ಜಗನ್ನಾಥ್ ಸಾಲಿಯಾನ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ
ಕೃಷ್ಣ ಮುರಳಿ ಶ್ಯಾಮ್.ಕೆ ರವರಿಗೆ ಶಾಲು ಹೊದಿಸಿ ಸನ್ಮಾನಿಸಿ ಪ್ರಶಸ್ತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ವಿಶ್ವನಾಥ. ಎಂ ರವರು ಉಪಸ್ಥಿತರಿದ್ದರು.

Previous Post

ಬುಳೇರಿಕಟ್ಟೆ: ಶ್ರೀ ಲಕ್ಷ್ಮಿ ವೆಂಕಟರಮಣ ಮಠದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಗರ್ತಬೈಲು ಸದಾಶಿವ ರೈ ನಿಧನ..!!

Next Post

ಮೇಘಸ್ಫೋಟಕ್ಕೆ ಕೊಚ್ಚಿ ಹೋದ ಉಪ್ಪುಕಳ ಸೇತುವೆ: ಸಂಪರ್ಕ ಕಳೆದುಕೊಂಡಿದ್ದ 12 ಮನೆಗಳಿಗೆ ಸಂಪರ್ಕ ಕಲ್ಪಿಸಿದ ಸೇವಾಭಾರತಿ ತಂಡ: ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ

OtherNews

ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!
ಬಂಟ್ವಾಳ

ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

July 9, 2026
ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!
Featured

ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

July 6, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

July 5, 2026
ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು..!!
Featured

ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು..!!

July 5, 2026
ಹುಲ್ಲು ಕತ್ತರಿಸುವ ಯಂತ್ರದಡಿ ಅವಿತಿದ್ದ ಹಾವು ಕಡಿತ: ಆಟೋ ಚಾಲಕ ಚಿಕಿತ್ಸೆ ಫಲಿಸದೆ ಸಾವು..!!
ಕ್ರೈಮ್

ಹುಲ್ಲು ಕತ್ತರಿಸುವ ಯಂತ್ರದಡಿ ಅವಿತಿದ್ದ ಹಾವು ಕಡಿತ: ಆಟೋ ಚಾಲಕ ಚಿಕಿತ್ಸೆ ಫಲಿಸದೆ ಸಾವು..!!

July 2, 2026
ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!
ಕ್ರೈಮ್

ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

June 24, 2026

Leave a Reply Cancel reply

Your email address will not be published. Required fields are marked *

Recent News

ಪ್ರವೀಣ್ ನೆಟ್ಟಾರು ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಎನ್​ಐಎ..!!

ಪ್ರವೀಣ್ ನೆಟ್ಟಾರು ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಎನ್​ಐಎ..!!

July 12, 2026
ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

July 12, 2026
(ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

(ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

July 12, 2026
(ಜು.15)ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 22 ನೇ ಶಾಖೆ ಉಳ್ಳಾಲದಲ್ಲಿ ಶುಭಾರಂಭ..!!!

(ಜು.15)ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 22 ನೇ ಶಾಖೆ ಉಳ್ಳಾಲದಲ್ಲಿ ಶುಭಾರಂಭ..!!!

July 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.