Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

    ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು..!!

    ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕಡಬದಲ್ಲಿ ಮದುವೆ ವಿಚಾರಕ್ಕೆ ಯುವಕರ ನಡುವೆ ಗಲಾಟೆ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ತೀವ್ರ ಹದಗೆಟ್ಟ ಸ್ಥಿತಿಯಲ್ಲಿ ಮಿತ್ತೂರು-ಕಲ್ಲಸರ್ಪೆಗೆ ತೆರಳುವ ರಸ್ತೆಗಳು: ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ: ಶೀಘ್ರ ರಸ್ತೆ ದುರಸ್ಥಿಗೊಳಿಸುವಂತೆ ಆಗ್ರಹ

August 6, 2022
in ಪುತ್ತೂರು
0
ತೀವ್ರ ಹದಗೆಟ್ಟ ಸ್ಥಿತಿಯಲ್ಲಿ ಮಿತ್ತೂರು-ಕಲ್ಲಸರ್ಪೆಗೆ ತೆರಳುವ ರಸ್ತೆಗಳು: ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ: ಶೀಘ್ರ ರಸ್ತೆ ದುರಸ್ಥಿಗೊಳಿಸುವಂತೆ ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಮಿತ್ತೂರು ನಿಂದ ಕಲ್ಲಸರ್ಪೆಗೆ ತೆರಳುವ ಎರಡೂ ರಸ್ತೆಗಳು ತೀವ್ರ ಹದಗೆಟ್ಟಿದ್ದು, ಈ ಪ್ರದೇಶದ ಜನರು ಏನೇ ಅವಶ್ಯಕತೆ ಇದ್ದರೂ ಒಂದು ಸ್ಕೂಟರ್ ನಲ್ಲೂ ತೆರಳದಂತಹ ಸ್ಥಿತಿ ನಿರ್ಮಾಣವಾಗಿದೆ.

Advertisement
Advertisement

ಅತ್ಯಗತ್ಯ ಸೇವೆಯಾಗಿರುವ ಆಂಬ್ಯುಲೆನ್ಸ್ ಕೂಡ ಹೋಗಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಕಾರಣದಿಂದಾಗಿ ಇತ್ತೀಚಿಗೆ ಅನಾರೋಗ್ಯಕ್ಕೀಡಾಗಿದ್ದ, ಈ ಪ್ರದೇಶದ ಓರ್ವರು ಆಂಬ್ಯುಲೆನ್ಸ್ ಬರಲು ಸಾಧ್ಯವಾಗದ ಪರಿಣಾಮ ಮೃತಪಟ್ಟಿದ್ದು, ಈ ಪ್ರದೇಶದ ಜನರ ಅಸಹಾಯಕತೆಯನ್ನು ಪ್ರತಿಬಿಂಬಿಸುವಂತಿದೆ.

ಈ ರಸ್ತೆಯ ಕಾಮಗಾರಿಗೆಂದು ಸರಕಾರದಿಂದ ಲಕ್ಷ ಲಕ್ಷ ಅನುದಾನ ಬಂದಿದ್ದರೂ, ಅದು ಕೇವಲ ಬ್ಯಾನರ್ ಗಳಿಗೆ ಸೀಮಿತವಾಗಿದ್ದು, ಯಾವುದೇ ಪ್ರಗತಿ ಕಾರ್ಯಗಳು ಆಗುವಂತೆ ಕಾಣುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಕುಕ್ಕರೆಬೆಟ್ಟು – ಪಾಟ್ರಕೋಡಿ – ಕುದುಂಬ್ಲಾಡಿ – ಕಲ್ಲಸರ್ಪೆ ರಸ್ತೆ ದುರಸ್ಥಿಗೆ ಸರಕಾರದಿಂದ ಲಕ್ಷ ಲಕ್ಷ ಅನುದಾನ ಬಂದಿದೆ ಎಂದು ಸರಿಸುಮಾರು ಆರು ತಿಂಗಳ ಹಿಂದೆಯೇ ಬ್ಯಾನರ್ ಗಳನ್ನು ಹಾಕಲಾಗಿದ್ದು, ಆದರೇ ಅದು ಯಾವುದು ಕಾರ್ಯರೂಪಕ್ಕೆ ಬರುವಂತೆ ಕಾಣುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಶೀಘ್ರ ಈ ಪ್ರದೇಶದ ಜನರ ದುಸ್ಥಿತಿಯನ್ನು ಅರಿತು ಈ ರಸ್ತೆ ಕಾಮಗಾರಿಯನ್ನು ವಿಶೇಷ ಮುತುವರ್ಜಿ ವಹಿಸಿ, ಕಾರ್ಯಗತಿಗೆ ತರುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Previous Post

ಮಂಗಳೂರು: ನೈಟ್‌ ಕರ್ಫ್ಯೂ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲು

Next Post

ಮಂಗಳೂರು: ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಚಾಲನೆ

OtherNews

ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!
ಕ್ರೈಮ್

July 12, 2026
ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!
Featured

ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

July 12, 2026
572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!
ಪುತ್ತೂರು

July 11, 2026
ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!
ಪುತ್ತೂರು

ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

July 11, 2026
ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!
Featured

ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

July 11, 2026
ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

July 12, 2026
ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

July 12, 2026
572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

July 11, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು..!!

July 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page