Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

    ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

    ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

    ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಆರೋಪಿಗೆ ಆಶ್ರಯ ನೀಡಿದ ತಂದೆಯ ಮೇಲಿನ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಡ್ರೈವಿಂಗ್ ಬಾರದ ಪ್ರೇಯಸಿಗೆ ಕಾರು ಕೊಟ್ಟ ಪ್ರಿಯಕರ: ಆ ಮೇಲೆ ನಡೆದಿದ್ದೇ ದುರಂತ..!!??

August 6, 2022
in ರಾಷ್ಟ್ರೀಯ
0
ಡ್ರೈವಿಂಗ್ ಬಾರದ ಪ್ರೇಯಸಿಗೆ ಕಾರು ಕೊಟ್ಟ ಪ್ರಿಯಕರ: ಆ ಮೇಲೆ ನಡೆದಿದ್ದೇ ದುರಂತ..!!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಯುವಕನೊಬ್ಬ ತನ್ನ ಗೆಳತಿಯನ್ನು ಇಂಪ್ರೆಸ್ ಮಾಡಲು ಕಾರು ಓಡಿಸು ಎಂದು ಕೊಟ್ಟಿದ್ದ. ಡ್ರೈವಿಂಗ್ ಬಾರದ ಕಾರಣ ಗೆಳತಿ, ಇಬ್ಬರು ಬೈಕ್ ಸವಾರರಿಗೆ ಕಾರನ್ನ ತೆಗೆದುಕೊಂಡು ಹೋಗಿ ಗುದ್ದಿದ್ದಾಳೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಆರೋಪಿ ಯುವಕ ಹಾಗೂ ಆತನ ಗೆಳತಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಈ ಘಟನೆಯು ಬಿಲಾಸ್‌ಪುರದ ಕೋಟಾ ರಸ್ತೆಯಲ್ಲಿ ನಡೆದಿದೆ. ಮುಂಗೇಲಿ ಬಡಾವಣೆಯ ನಿವಾಸಿ ರವೀಂದ್ರ ಕುರ್ರೆ ಗೆಳತಿಯೊಂದಿಗೆ ಕಾರಿನಲ್ಲಿ ಹೋಗುತ್ತಿದ್ದ. ಈ ವೇಳೆ ರವೀಂದ್ರ ತನ್ನ ಗೆಳತಿಗೆ ಕಾರು ಚಲಾಯಿಸಲು ಕೊಟ್ಟಿದ್ದ. ಕಾರನ್ನ ಸ್ವಲ್ಪ ದೂರ ಓಡಿಸಿದ ನಂತರ ಎಕ್ಸಲೇಟರ್ ಜೋರಾಗಿ ಒತ್ತಿದ್ದಾಳೆ ಎನ್ನಲಾಗಿದೆ.

ಇದರಿಂದ ಎದುರಿನಿಂದ ಬಂದ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಈ ಬೈಕ್‌ನಲ್ಲಿ ಮೂವರಿದ್ದರು. 50 ವರ್ಷದ ಶುಕುವಾರ ಬಾಯಿ ಕೇವತ್, ಜೇತಾರಾಮ್ ಯಾದವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Advertisement
Advertisement

ಬೈಕ್ ಚಾಲಕ ತುಳಸಿರಾಮ್ ಯಾದವ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ ಇವರ ಕಾಲು ಮುರಿದಿದೆ. ತಲೆ, ಭುಜ, ಬೆನ್ನು ಮತ್ತು ಮೊಣಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ನಂತರ ಸ್ಥಳೀಯರು ಹುಡುಗಿ ಮತ್ತು ಆಕೆಯ ಗೆಳೆಯ ರವೀಂದ್ರ ಕುರ್ರೆಯನ್ನು ಹಿಡಿದಿದ್ದಾರೆ. ನಂತರ ಘಟನೆಯ ಬಗ್ಗೆ ಜನರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

https://youtu.be/R89AdJtQmxw

Advertisement
Previous Post

ಉಪ್ಪಿನಂಗಡಿ: ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಪ್ರವೀಣ್ ನೆಟ್ಟಾರು ರವರ ಉತ್ತರಕ್ರಿಯೆ: ಕುಟುಂಬಸ್ಥರು, ಹಲವು ಪ್ರಮುಖರಿಂದ ನುಡಿನಮನ

Next Post

(ಆ.7) ಖ್ಯಾತ ಗಾಯಕ ಜಗದೀಶ್ ಪುತ್ತೂರು ರವರ ನಿರ್ದೇಶನ ಮತ್ತು ಗಾಯನದ ‘ನರಜನ್ಮ ಬಂದಾಗ ನಾಲಿಗೆ ಇರುವಾಗ ಕೃಷ್ಣ ಎನಬಾರದೆ’ ಭಕ್ತಿಗೀತೆ ಬಿಡುಗಡೆ

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

February 10, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ವೀರಕಂಬ ಗ್ರಾಮದಲ್ಲಿ ಅಗ್ನಿ ಅವಘಡ – ಮನೆ ಸಂಪೂರ್ಣ ಭಸ್ಮ..!!!

ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ : ಸುಳ್ಳು ಹೇಳಿಕೆ ನೀಡಿದ ಬಾಲಕಿ..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page