ವಿಟ್ಲ: ದ್ವಿಚಕ್ರ ವಾಹನಕ್ಕೆ ಪಾದಾಚಾರಿ ಅಡ್ಡ ಬಂದ ಹಿನ್ನೆಲೆ ದ್ವಿಚಕ್ರ ವಾಹನ ಸವಾರ ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.
ಗಾಯಗೊಂಡವರನ್ನು ಹಿಂದೂ ಸಂಘಟನೆ ಮುಖಂಡ ಜಯ ಕೊಟ್ಟಾರಿ ಎಂದು ಗುರುತಿಸಲಾಗಿದೆ.
ಗಾಯಗೊಂಡ ದ್ವಿಚಕ್ರ ವಾಹನ ಸವಾರನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.