Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್

ಸ್ವಾತಂತ್ರ್ಯ ಅಮೃತ ಮಹೋತ್ಸವ: ರೇಡಿಯೋ ಪಾಂಚಜನ್ಯದಲ್ಲಿ ರಸಪ್ರಶ್ನೆ ಸ್ಪರ್ಧೆ

August 8, 2022
in ನ್ಯೂಸ್, ಪುತ್ತೂರು, ಶಿಕ್ಷಣ
0
ಸ್ವಾತಂತ್ರ್ಯ ಅಮೃತ ಮಹೋತ್ಸವ: ರೇಡಿಯೋ ಪಾಂಚಜನ್ಯದಲ್ಲಿ ರಸಪ್ರಶ್ನೆ ಸ್ಪರ್ಧೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ರೇಡಿಯೋ ಪಾಂಚಜನ್ಯ 90.8 ಎಫ್‍ಎಂ ನೇತೃತ್ವದಲ್ಲಿ ಇನ್ನರ್‍ವೀಲ್ ಹಾಗೂ ಮುಳಿಯ ಸಹಯೋಗದಲ್ಲಿ ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯ ಸಂಗ್ರಾಮದ ರಸಪ್ರಸ್ನೆ ಸ್ಪರ್ಧೆ ಆ. 8ರಂದು ನಡೆಯಿತು.

Advertisement
Advertisement
Advertisement

20 ತಂಡಗಳು ಭಾಗವಹಿಸಿದ್ದು ಬಹಳ ಸಂತಸದಾಯಕವಾಗಿದೆ. ಮೊದಲಿಗೆ ಲಿಖಿತ ಪರೀಕ್ಷೆ ನಡೆಯಿತು. ಅದರಲ್ಲಿ ಉತ್ತಮವಾದ ನಾಲ್ಕು ತಂಡಗಳನ್ನು ಆಯ್ಕೆ ಮಾಡಿ ರಸಪ್ರಸ್ನೆ ರೇಡಿಯೋ ಪಾಂಚಜನ್ಯ ಸ್ಟುಡಿಯೊದಲ್ಲಿ ನಡೆಸಲಾಯಿತು.ಪ್ರಶ್ನೊತ್ತರ ಸುತ್ತು , ಚಿತ್ರಪಠ ಸುತ್ತು , ಥಟ್ ಅಂತ ಹೇಳಿ ಜೊತೆಗೆ 75ರ ಅಮೃತ ಮಹೋತ್ಸವದ ಕುರಿತಾದ ಸುತ್ತು ನಡೆಯಿತು.

ಸ್ಪರ್ಧಾ ವಿಜೇತರಾಗಿ ಉಪ್ಪಿನಂಗಡಿ ಇಂದ್ರಪ್ರಸ್ತ ವಿದ್ಯಾಲಯದ ತೇಜಸ್ವಿ ಕೆ. ಮತ್ತು ವೈಶಾಕ್ ಕೆ.ವಿ (ಪ್ರಥಮ), ಪುತ್ತೂರು ಸುದಾನ ವಸತಿಯುತ ಶಾಲಾ ವಿದ್ಯಾರ್ಥಿಗಳಾದ ಆರ್ನವ್ ಅನಂತ ಆರಿಗ, ಅನಿಶ್ ಎಲ್.ರೈ (ದ್ವಿತೀಯ), ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ ಸಂಜನ್ ಜೆ.ಎಸ್ ಹಾಗೂ ಎಂ. ಶ್ರೀವತ್ಸ (ತೃತೀಯ) ಹಾಗೂ ಉಪ್ಪಿನಂಗಡಿ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಾದ ಅದಿತಿ ಆರ್ ರೈ ಮತ್ತು ಅರ್ಪಿತ ಎ. (ನಾಲ್ಕನೇ) ಸ್ಥಾನ ಪಡೆದುಕೊಂಡಿದೆ.

Advertisement

ಸಭಾಕಾರ್ಯಕ್ರಮದಲ್ಲಿ ರೇಡಿಯೋ ಪಾಂಚಜನ್ಯ ಸಮಿತಿ ಅಧ್ಯಕ್ಷೆ ಕೃಷ್ಣವೇಣಿ ಪ್ರಸಾದ್ ಮುಳಿಯ ಸ್ವಾಗತಿಸಿ, ಇನ್ನರ್‍ವೀಲ್ ಅಧ್ಯಕ್ಷೆ ಟೈನಿ ದೀಪಕ್ ವಂದಿಸಿದರು.
ರಸಪ್ರಸ್ನೆ ಕಾರ್ಯಕ್ರಮವನ್ನು ಇನ್ನರ್ ವೀಲ್ ಸದಸ್ಯೆಯಾದ ಶ್ರೀದೇವಿ ಹಾಗೂ ನ್ಯಾಯವಾದಿ ಸೀಮಾ ನಾಗರಾಜ್ ನೆರವೇರಿಸಿದರು. ರೇಡಿಯೋ ಪಾಂಚಜನ್ಯದ ಸಂಯೋಜಕಿ ತೇಜಸ್ವಿ ರಾಜೇಶ್ ಮತ್ತು ತಾಂತ್ರಿಕ ವಿಭಾಗದ ಪ್ರಶಾಂತ್ ಸಹಕರಿಸಿದರು.

Advertisement
Previous Post

ವಿದ್ಯಾಮಾತಾ ಅಕಾಡೆಮಿಯಲ್ಲಿ ಭಾರತೀಯ ನೌಕಾಸೇನೆಗೆ ಆಯ್ಕೆಯಾದವರಿಗೆ ಸನ್ಮಾನ ಸಮಾರಂಭ ಮತ್ತು ಮಾಹಿತಿ ಕಾರ್ಯಾಗಾರ

Next Post

ಅನಂತಾಡಿ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಆರನೇ ತರಗತಿಯ ಬಾಲಕಿ ಮೃತ್ಯು..!!

OtherNews

ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!
ಕ್ರೈಮ್

September 2, 2026
ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!
Featured

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

September 2, 2026
ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!
ಪುತ್ತೂರು

September 1, 2026
(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!
ಪುತ್ತೂರು

(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

September 1, 2026
ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!
ಕ್ರೈಮ್

ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

September 1, 2026
ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!
Featured

ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

September 1, 2026

Leave a Reply Cancel reply

Your email address will not be published. Required fields are marked *

Recent News

ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

September 2, 2026
ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

September 2, 2026
ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

September 1, 2026
(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

September 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page