Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ : ₹1.31 ಕೋಟಿ ವಂಚನೆ..!!

    ಪುತ್ತೂರಿನ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ : ₹1.31 ಕೋಟಿ ವಂಚನೆ..!!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!

    ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!

    ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!

    ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!

    ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!

    ಕುಮಾರಧಾರ ನದಿಯಲ್ಲಿ ವೃದ್ಧನ ಮೃತದೇಹ ಪತ್ತೆ..!

    ಕುಮಾರಧಾರ ನದಿಯಲ್ಲಿ ವೃದ್ಧನ ಮೃತದೇಹ ಪತ್ತೆ..!

    ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಅಸಹಾಯಕರಿಗೆ ನೆರವು..!

    ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಅಸಹಾಯಕರಿಗೆ ನೆರವು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಕೋವಿಡ್ ಸೋಂಕು ಹೆಚ್ಚಳ ಹಿನ್ನಲೆ : ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ದುಪ್ಪಟ್ಟು ದಂಡ

April 2, 2021
in ಮಂಗಳೂರು
0
ಕೋವಿಡ್ ಸೋಂಕು ಹೆಚ್ಚಳ ಹಿನ್ನಲೆ : ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ದುಪ್ಪಟ್ಟು ದಂಡ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಸರಕಾರ ಈಗಾಗಲೇ ಆದೇಶಿಸಿರುವ ಪ್ರಕಾರ ಯುಗಾದಿ, ಗುಡ್‌ ಫ್ರೈಡೇ ಇತ್ಯಾದಿ ಹಬ್ಬಗಳ ಸಂದರ್ಭ ಸಾರ್ವಜನಿಕ ಸ್ಥಳ/ ಮೈದಾನ, ಉದ್ಯಾನವನಗಳು, ಮಾರುಕಟ್ಟೆಗಳು, ಧಾರ್ಮಿಕ ಪ್ರದೇಶ ಗಳಲ್ಲಿ ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಡೆಸದಂತೆ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಜಾತ್ರೆಗಳು, ಮೇಳಗಳಲ್ಲಿ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸ ಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ಮುನ್ಸಿಪಲ್‌ ಕಾರ್ಪೊರೇಶನ್‌ ವ್ಯಾಪ್ತಿಯಲ್ಲಿ 250 ರೂ., ಇತರ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು.

Advertisement
Advertisement

ದಂಡ ಮೊತ್ತ ನಿಗದಿ : ಮಾಸ್ಕ್ ಧರಿಸದಿದ್ದರೆ, ದೈಹಿಕ ಅಂತರ ಕಾಪಾಡಿಕೊಳ್ಳದಿದ್ದರೆ ಹವಾ ನಿಯಂತ್ರಿತವಲ್ಲದ ಪಾರ್ಟಿ ಹಾಲ್‌ಗ‌ಳು, ಡಿಪಾರ್ಟ್‌ಮೆಂಟಲ್‌ ಸ್ಟೋರ್‌ಗಳಲ್ಲಿ 5,000 ರೂ. ದಂಡ, ಹವಾನಿಯಂತ್ರಿತ ಪಾರ್ಟಿ ಹಾಲ್‌ಗ‌ಳು, ಡಿಪಾರ್ಟ್‌ಮೆಂಟಲ್‌ ಸ್ಟೋರ್‌ಗಳು, ಬ್ರ್ಯಾಂಡೆಡ್‌ ಶಾಪ್‌, ಶಾಪಿಂಗ್‌ ಮಾಲ್‌ಗ‌ಳಲ್ಲಿ 10,000 ರೂ. ದಂಡವನ್ನು ವಿಧಿಸಲಾಗುವುದು.

Advertisement
Advertisement

‌
ಜನರ ಮಿತಿ : ಸಮಾರಂಭಗಳಲ್ಲಿ ಅತಿಥಿಗಳ ಸಂಖ್ಯೆ ಮಿತಿ ಜಾರಿಗೊಳಿಸಲಾಗಿದೆ. ಮದುವೆ ಸಮಾರಂಭಗಳು-ತೆರೆದ ಸ್ಥಳಗಳಲ್ಲಿ 500 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರು, ಜನ್ಮದಿನ ಹಾಗೂ ಇತರ ಆಚರಣೆಗಳು ತೆರೆದ ಸ್ಥಳಗಳಲ್ಲಿ 100 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 50 ಜನರು, ಮರಣ ಅಥವಾ ಅಂತ್ಯಕ್ರಿಯೆ ತೆರೆದ ಸ್ಥಳಗಳಲ್ಲಿ 100 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 50 ಜನರು, ಶವಸಂಸ್ಕಾರ ಅಥವಾ ಸಮಾಧಿ ಕ್ರಿಯೆಯಲ್ಲಿ 50 ಜನರು, ಇತರ ಆಚರಣೆ 100 ಜನರು, ಧಾರ್ಮಿಕ ಆಚರಣೆ ಹಾಗೂ ಕಾರ್ಯಗಳು ತೆರೆದ ಸ್ಥಳಗ ಳಲ್ಲಿ 500 ಜನರು, ರಾಜಕೀಯ ಸಮಾವೇಶಗಳು ಅಥವಾ ಕಾರ್ಯಗಳು ತೆರೆದ ಸ್ಥಳಗಳಲ್ಲಿ 500 ಜನರಿಗೆ ಸೀಮಿತಗೊಳಿಸಲಾಗಿದೆ.

Advertisement

ಸಮಾರಂಭ ಸ್ಥಳಗಳಲ್ಲಿ ಆವರಣಗಳ ಮಾಲಕರು, ಸಮಾರಂಭಗಳ ಯೋಜಕರು/ಸಂಘಟಕರು ಅಥವಾ ಅತಿಥೇಯರು ಮಾರ್ಗಸೂಚಿಗಳ ಉಲ್ಲಂಘನೆಯಾದಲ್ಲಿ ಸ್ವತಃ ಜವಾಬ್ದಾರರಾಗಿರುತ್ತಾರೆ. ತಾರಾ ಶ್ರೇಣಿಯ ಹೊಟೇಲ್‌ಗ‌ಳು ಕನಿಷ್ಠ 500 ಜನರು ಸೇರುವ ಸಾಮರ್ಥ್ಯ ಹೊಂದಿರುವ ಮದುವೆ ಸಭಾಂಗಣ/ಛತ್ರಗಳು ಹಾಗೂ ಅಥವಾ ಇಂತಹ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಗಳ ಉಲ್ಲಂಘನೆಯಾದಲ್ಲಿ 10,000 ರೂ. ಹಾಗೂ ಸಾರ್ವಜನಿಕ ಸಮಾರಂಭಗಳ ಆಯೋಜಕರಿಗೆ 10,000 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

Previous Post

ಮಾರ್ಚ್ ನಲ್ಲಿ ಜಿ.ಎಸ್. ಟಿ ಆದಾಯದಲ್ಲಿ ದಾಖಲೆ : 1.23 ಲಕ್ಷ ಕೋಟಿ ಹಣ ಸಂಗ್ರಹ

Next Post

ಕರಾವಳಿಗೆ ಹೆಚ್ಚಿನ ಭದ್ರತೆ – ಕೋಸ್ಟ್‌ ಗಾರ್ಡ್‌ಗೆ 2 ಫಾಸ್ಟ್ ಪಟ್ರೋಲ್ ಹಡಗುಗಳು ಸೇರ್ಪಡೆ

OtherNews

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!
ಕ್ರೈಮ್

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!

October 12, 2026
ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!
ಕ್ರೈಮ್

ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!

October 12, 2026
ಹೃದಯಾಘಾತ: ಮಲ್ಲಿಕಾ ಪ್ರಕಾಶ್ ನಿಧನ..!!
ನಿಧನ

ಹೃದಯಾಘಾತ: ಮಲ್ಲಿಕಾ ಪ್ರಕಾಶ್ ನಿಧನ..!!

October 12, 2026
ಮಂಗಳೂರು:ಅಕ್ರಮ ಸಂಬಂಧದ ಶಂಕೆ: ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪತಿ..!
ಕ್ರೈಮ್

ಮಂಗಳೂರು:ಅಕ್ರಮ ಸಂಬಂಧದ ಶಂಕೆ: ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪತಿ..!

October 12, 2026
ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ- ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ
ಕ್ರೈಮ್

ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ- ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ

October 12, 2026
ಮಂಗಳೂರು: ಸಮುದ್ರಪಾಲಾಗಿದ್ದ ಉಜಿರೆಯ ಕಾಲೇಜು ವಿದ್ಯಾರ್ಥಿಯ ಶವ ಪತ್ತೆ..!
Featured

ಮಂಗಳೂರು: ಸಮುದ್ರಪಾಲಾಗಿದ್ದ ಉಜಿರೆಯ ಕಾಲೇಜು ವಿದ್ಯಾರ್ಥಿಯ ಶವ ಪತ್ತೆ..!

October 12, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ : ₹1.31 ಕೋಟಿ ವಂಚನೆ..!!

ಪುತ್ತೂರಿನ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ : ₹1.31 ಕೋಟಿ ವಂಚನೆ..!!

October 12, 2026
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!

October 12, 2026
ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!

October 12, 2026
ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!

ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!

October 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.