ಪುತ್ತೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ತಮ್ಮ ಬೂತ್ ನ ಮನೆಗಳಿಗೆ ತೆರಳಿ ಧ್ವಜವನ್ನು ಹಸ್ತಾಂತರಿಸುವ ಮೂಲಕ ಶಾಸಕ ಸಂಜೀವ ಮಠಂದೂರು ರವರು ಚಾಲನೆ ನೀಡಿದರು.

ಶಾಸಕ ಸಂಜೀವ ಮಠಂದೂರು ರವರು ತಮ್ಮ ಬೂತ್ ನ ಮನೆ, ಮನೆಗಳಿಗೆ ತೆರಳಿ ಧ್ವಜವನ್ನು ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಹಿರೇಬಂಡಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.



































