Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕೀರ್ತಿರಾಜ್ ರವರಿಗೆ ರಾಜ್ಯಮಟ್ಟದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ

August 10, 2022
in ಕ್ರೀಡೆ, ಪುತ್ತೂರು
0
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕೀರ್ತಿರಾಜ್ ರವರಿಗೆ ರಾಜ್ಯಮಟ್ಟದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ದ್ವಿತೀಯ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಕೀರ್ತಿರಾಜ್ ಪೂಜಾರಿ ಕಾನ ಇವರು ರಾಜ್ಯಮಟ್ಟದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

Advertisement
Advertisement
Advertisement

ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಶನ್‌ನ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಥಮ ರಾಷ್ಟ್ರೀಯ ಜಾವೆಲಿನ್ ದಿನದ ಅಂಗವಾಗಿ ನಡೆದ ಈ ಸ್ಪರ್ಧೆಯಲ್ಲಿ 23 ವರ್ಷ ವಯೋಮಿತಿಯ ವಿಭಾಗದಲ್ಲಿ ಇವರು ಪ್ರಥಮ ಸ್ಥಾನವನ್ನು ಗೆದ್ದುಕೊಂಡಿದ್ದಾರೆ.

ಒಲಂಫಿಕ್ಸ್ ನಲ್ಲಿ ಭಾರತದ ನೀರಜ್ ಚೋಪ್ರಾ ಅವರು ಜಾವೆಲಿನ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಪಡೆದ ಸವಿನೆನಪಿಗಾಗಿ ರಾಷ್ಟ್ರೀಯ ಜಾವೆಲಿನ್ ದಿನವನ್ನು ಆಚರಿಸಲಾಗುತ್ತದೆ.

Advertisement

ಕೀರ್ತಿರಾಜ್ ಅವರು ಇತ್ತೀಚಿಗೆ ಚಿಕ್ಕಬಳ್ಳಾಪುರದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ಕಾಲೇಜು ಕ್ರೀಡಾಕೂಟದಲ್ಲಿ ಜಾವೆಲಿನ್‌ನಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಇವರಿಗೆ ತರಬೇತಿಯನ್ನು ನೀಡಿದ್ದಾರೆ. ಇವರು ನಿಡ್ಪಳ್ಳಿ ಗ್ರಾಮದ ಸಂಜೀವ ಪೂಜಾರಿ ಕಾನ ಮತ್ತು ಜಯಂತಿ ದಂಪತಿಯ ಪುತ್ರರಾಗಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Advertisement

Previous Post

ಸುಳ್ಯ: ತಲ್ವಾರ್ ಹಿಡಿದು ರಾಜಾರೋಷವಾಗಿ ಸುತ್ತಾಡುತ್ತಿದ್ದವನ ವಿರುದ್ಧ ಎಫ್.ಐ.ಆರ್

Next Post

ಅನಾರೋಗ್ಯದಿಂದಿರುವ ಯುವಕನ ಚಿಕಿತ್ಸೆಗೆ ಬೇಕಾಗಿದೆ ದಾನಿಗಳ ಸಹಾಯಹಸ್ತ..

OtherNews

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!
ಪುತ್ತೂರು

July 27, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!
Featured

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!
Featured

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!
Featured

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!
ಪುತ್ತೂರು

ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

July 25, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!
Featured

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

July 25, 2026

Leave a Reply Cancel reply

Your email address will not be published. Required fields are marked *

Recent News

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page