Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

    ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

    ಪುತ್ತೂರು: ಸಮಗ್ರ ಘನತ್ಯಾಜ್ಯ ನಿರ್ವಹಣೆ ಹಾಗೂ ಬೀದಿ ನಾಯಿಗಳ ಕುರಿತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮ..!!

    ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ದೇವಸ್ಥಾನದ ಕೆಲಸ ಪೂರೈಸಿ 14ವರ್ಷ ಕಳೆದರೂ ಸಂಬಳ ಹಣ ನೀಡದೇ ಸತಾಯಿಸುತ್ತಿರುವ ವ್ಯವಸ್ಥಾಪನಾ ಸಮಿತಿ.! ನೊಂದ ಕಾರ್ಮಿಕನಿಂದ ದೇವಳ ಮುಂದೆ ನ್ಯಾಯಕ್ಕಾಗಿ ‘ಉಪವಾಸ ಸತ್ಯಾಗ್ರಹ’…!!

August 11, 2022
in Featured, ಪುತ್ತೂರು
0
ದೇವಸ್ಥಾನದ ಕೆಲಸ ಪೂರೈಸಿ 14ವರ್ಷ ಕಳೆದರೂ ಸಂಬಳ ಹಣ ನೀಡದೇ ಸತಾಯಿಸುತ್ತಿರುವ ವ್ಯವಸ್ಥಾಪನಾ ಸಮಿತಿ.! ನೊಂದ ಕಾರ್ಮಿಕನಿಂದ ದೇವಳ ಮುಂದೆ ನ್ಯಾಯಕ್ಕಾಗಿ ‘ಉಪವಾಸ ಸತ್ಯಾಗ್ರಹ’…!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಸುಮಾರು 14 ವರ್ಷಗಳ ಹಿಂದೆ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಡೆದ ಕಾಮಗಾರಿ ಕೆಲಸಗಳ ಬಾಕಿ ಮೊತ್ತ 71,250 ರೂ. ಅನ್ನು ನೀಡದೆ ವಂಚಿಸುತ್ತಿದ್ದಾರೆ ಎಂದು ಆರೋಪಿಸಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕಪ್ಪ ಗೌಡ ಮತ್ತು ಕಾರ್ಯದರ್ಶಿ ಜನಾರ್ಧನ ಜೋಯಿಸ ರವರ ವಿರುದ್ಧ ಜನಾರ್ಧನ ಬೆಳ್ಚಾಡ ಎಂಬವರು ದೇವಸ್ಥಾನದ ಆವರಣದಲ್ಲಿ ಆ.11 ರಂದು ‘ಉಪವಾಸ ಸತ್ಯಾಗ್ರಹ’ ನಡೆಸುತ್ತಿದ್ದಾರೆ.

Advertisement
Advertisement
Advertisement

ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಜೀರ್ಣೊದ್ಧಾರದ ಸಂದರ್ಭದಲ್ಲಿ ಕಲ್ಲಿನ ಕೆಲಸಗಳನ್ನು ಮಾಡಿದ್ದು, ಸದ್ರಿ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಲೋಕಪ್ಪ ಗೌಡ ರವರ ನಿರ್ದೇಶನದಂತೆ ದೇವಸ್ಥಾನದ ಸಂಪೂರ್ಣ ಕೆಲಸ ಕಾರ್ಯಕ್ರಮಗಳನ್ನು ಕ್ಲಪ್ತ ಸಮಯದಲ್ಲಿ ನಿರ್ವಹಿಸಿರುತ್ತೇನೆ.

Advertisement
Advertisement

ಸದ್ರಿ ಕಾಮಗಾರಿ ನಿರ್ವಹಿಸಿದ ಬಗ್ಗೆ 71,250 ರೂ. ಬಾಕಿ ಉಳಿಸಿದ್ದು, ಅಷ್ಟಮಂಗಲ ಪ್ರಶ್ನೆಯ ಸಂದರ್ಭದಲ್ಲಿ ದೈವಜ್ಞರು, ತಂತ್ರಿಗಳು ಊರಿನ ಭಕ್ತರ ಉಪಸ್ಥಿತಿಯಲ್ಲಿ ತಕ್ಷಣ ನೀಡುತ್ತೇನೆಂದು ಒಪ್ಪಿಕೊಂಡಿದ್ದು, ಆದರೇ ಈ ತನಕ ಹಣ ನೀಡಿರುವುದಿಲ್ಲ., ಹಲವಾರು ಬಾರಿ ಪರಿಪರಿಯಾಗಿ ವಿನಂತಿಸಿದರೂ ಲೋಕಪ್ಪ ಗೌಡ ಮತ್ತು ಜನಾರ್ಧನ ಜೋಯಿಸರು ಉಡಾಫೆ ಉತ್ತರ ನೀಡಿದ್ದು, ಇದರಿಂದಾಗಿ ಬೇಸತ್ತು, ಆ.11 ರಂದು ಉಪವಾಸ ಸತ್ಯಗ್ರಹವನ್ನು ದೇವಳದ ವಠಾರದಲ್ಲಿ ಮಾಡುವುದಾಗಿ ಜನಾರ್ಧನ್ ರವರು ತಿಳಿಸಿದ್ದಾರೆ.

ನ್ಯಾಯ ಒದಗಿಸಿ ಕೊಡುವಂತೆ ಸಂಬಂಧಪಟ್ಟ ಇಲಾಖೆ ಮತ್ತು ಊರಿನ ಭಕ್ತರಲ್ಲಿ ಅವರು ವಿನಂತಿಸಿದ್ದಾರೆ.

2008 ರಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಗಾರೆ ಕೆಲಸ ನಿರ್ವಹಿಸಿದ ಜನಾರ್ಧನ್ ರವರಿಗೆ ಕೆಲಸದ ಅರ್ಧ ಮೊತ್ತವನ್ನು ನೀಡಿದ್ದು, ನಂತರದ ಮೊತ್ತವನ್ನು ಮತ್ತೆ ನೀಡುವುದಾಗಿ ತಿಳಿಸಿದ್ದು, ಆದರೇ ಈವರೆಗೂ ಬಾಕಿ ಉಳಿದ ಮೊತ್ತವನ್ನು ನೀಡಿದೆ ಇದ್ದು, ಈ ಬಗ್ಗೆ ಕೆಲ ದಿನಗಳ ಹಿಂದೆ ನಡೆದ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕೆಲಸಕ್ಕೆ ಬಂದವರಿಗೆ ಸರಿಯಾದ ಹಣ ಪಾವತಿ ಮಾಡದ ಕಾರಣ ಅವರ ಶಾಪಕ್ಕೆ ಗುರಿಯಾಗಿದ್ದು, ಈ ಹಿನ್ನೆಲೆ ಅವರ ಹಣ ನೀಡುವಂತೆ ಹೇಳಾಗಿದ್ದು, ಈ ಬಗ್ಗೆ ಹಣ ಕೊಡುವುದಾಗಿ ದೈವಜ್ಞರು, ತಂತ್ರಿಗಳು ಊರಿನ ಭಕ್ತರ ಉಪಸ್ಥಿತಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಲೋಕಪ್ಪ ಗೌಡ ರವರು ಕೊಡುವುದಾಗಿ ಒಪ್ಪಿಕೊಂಡಿದ್ದು, ನಂತರ ಚೆಕ್ ನೀಡುವುದಾಗಿ ಹೇಳಿ ಕೊಡದೆ ಸತಾಯಿಸಿರುವುದಾಗಿ ಆರೋಪ ಕೇಳಿ ಬರುತ್ತಿದೆ.

2008 ರಲ್ಲಿ ನಡೆದ ದೇವಸ್ಥಾನದ ಜೀರ್ಣೋದ್ಧಾರದ ವೇಳೆ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಲೋಕಪ್ಪ ಗೌಡ ರೇ ಆಗಿದ್ದು, ಈಗಿನ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರೂ ಅವರೇ ಆಗಿದ್ದಾರೇ, ಈ ಹಿನ್ನೆಲೆ ಸುಮಾರು ವರ್ಷಗಳಿಂದಲೂ ಅವರು ಅವ್ಯವಹಾರ ನಡೆಸುತ್ತಿದ್ದಾರೆಂದು ಸಾರ್ವಜನಿಕ ವಲಯದಲ್ಲಿ ಆರೋಪಿಸಲಾಗುತ್ತಿದೆ.

Advertisement
Advertisement
Previous Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಂದು (ಆ.11) ಎಸ್. ಪಿ. ಕಚೇರಿಯಲ್ಲಿ ಪತ್ರಿಕಾಗೋಷ್ಠಿ:; ಪೊಲೀಸರ ಬಲೆಗೆ ಬಿದ್ದರೆ ಪ್ರಮುಖ ಆರೋಪಿಗಳು..!!??

Next Post

ಉಪ್ಪಿನಂಗಡಿ ಗೃಹರಕ್ಷಕದಳ ವತಿಯಿಂದ ‘ಹರ್ ಘರ್ ತಿರಂಗಾ’ ಅಭಿಯಾನ

OtherNews

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!
ಧಾರ್ಮಿಕ

December 16, 2025
ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!
Featured

December 15, 2025
ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!
Featured

ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

December 15, 2025
ಪುತ್ತೂರು: ಸಮಗ್ರ ಘನತ್ಯಾಜ್ಯ ನಿರ್ವಹಣೆ ಹಾಗೂ ಬೀದಿ ನಾಯಿಗಳ ಕುರಿತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮ..!!
ಪುತ್ತೂರು

ಪುತ್ತೂರು: ಸಮಗ್ರ ಘನತ್ಯಾಜ್ಯ ನಿರ್ವಹಣೆ ಹಾಗೂ ಬೀದಿ ನಾಯಿಗಳ ಕುರಿತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮ..!!

December 15, 2025
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!
Featured

ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

December 15, 2025
ಸರಕಾರಿ ಬಸ್‌ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ..!!!
Featured

ಸರಕಾರಿ ಬಸ್‌ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ..!!!

December 15, 2025

Leave a Reply Cancel reply

Your email address will not be published. Required fields are marked *

Recent News

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

December 16, 2025
ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

December 15, 2025
ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

December 15, 2025
ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

December 15, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page