Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ದೇಶದ ಆಸ್ತಿಗಳ ನಂತರ ರಾಷ್ಟ್ರಧ್ವಜದ ವ್ಯಾಪಾರಕ್ಕೂ ಬಿಜೆಪಿ ಇಳಿದಿದೆ..!!- ಕಾಂಗ್ರೆಸ್ ಟೀಕೆ

August 11, 2022
in ರಾಜಕೀಯ, ರಾಜ್ಯ
0
ದೇಶದ ಆಸ್ತಿಗಳ ನಂತರ ರಾಷ್ಟ್ರಧ್ವಜದ ವ್ಯಾಪಾರಕ್ಕೂ  ಬಿಜೆಪಿ ಇಳಿದಿದೆ..!!-  ಕಾಂಗ್ರೆಸ್ ಟೀಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಆರ್‌ಎಸ್ಎಸ್ ಮತ್ತು ಬಿಜೆಪಿ ತಮ್ಮೊಳಗಿನ ತಿರಂಗಾ ದ್ವೇಷವನ್ನು ತೀರಿಸಿಕೊಳ್ಳಲೆಂದೇ ಧ್ವಜ ಸಂಹಿತೆಯನ್ನು ಬದಲಿಸಿ ರಾಷ್ಟ್ರಧ್ವಜದ ಘನತೆಯನ್ನು ಕುಗ್ಗಿಸುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.

Advertisement
Advertisement
Advertisement

ಈ ಕುರಿತು ಸರಣಿ ಟ್ವೀಟ್ ಮಾಡುವ ಮೂಲಕ, ಬಿಜೆಪಿ ಪ್ರಚಾರದ ಹುಚ್ಚಿಗಾಗಿ ಕಳಪೆ ಮತ್ತು ಹಾಳಾದ ಧ್ವಜಗಳನ್ನು ಮಾರಾಟ ಮಾಡಿದ್ದು ದೇಶಕ್ಕೆ ಎಸಗಿದ ಮಹಾನ್ ದ್ರೋಹ. ಒಳಗೆ ತಿರಂಗಾ ದ್ವೇಷ, ಹೊರಗೆ ನಾಟಕ ಮಾಡಿದರೆ ಇಂತವೇ ಸಂಭವಿಸುತ್ತವೆ ಎಂದಿದೆ.

‘ವ್ಯಾಪಾರಂ ದ್ರೋಹ ಚಿಂತನಂ’ ಎಂಬ ಮಾತಿದೆ, ಅಂತೆಯೇ ವ್ಯಾಪಾರಿ ಪಕ್ಷ ಬಿಜೆಪಿ ಹಣ ಕೊಳ್ಳೆ ಹೊಡೆಯಲು ಕಳಪೆ ಧ್ವಜ ಮಾರಾಟದ ಮೂಲಕ ರಾಷ್ಟ್ರಧ್ವಜಕ್ಕೆ, ದೇಶಕ್ಕೆ ದ್ರೋಹವೆಸಗುತ್ತಿದೆ. ಬಿಜೆಪಿಯ ಹಣದಾಹಕ್ಕೆ ರಾಷ್ಟ್ರಧ್ವಜ ವಿರೂಪವಾಗುತ್ತಿರುವುದು ಸಹಿಸಲಾಗದ ಸಂಗತಿ. ಬಿಜೆಪಿಯ ಪ್ರಚಾರದ ತೆವಲಿಗೆ ಧ್ವಜದ ಘನತೆ ಬಲಿಯಾಗದಿರಲಿ. ದೇಶದ ಆಸ್ತಿಗಳ ನಂತರ ಈಗ ರಾಷ್ಟ್ರಧ್ವಜದ ವ್ಯಾಪಾರಕ್ಕೂ ಇಳಿದಿದೆ ಬಿಜೆಪಿ. ರಾಷ್ಟ್ರಧ್ವಜದ ಘನತೆಯನ್ನು ಬದಿಗೆ ಸರಿಸಿ ಮಾರಾಟದ ಸರಕನ್ನಾಗಿ ಮಾಡಿಕೊಂಡಿದೆ. ವಿರೂಪಗೊಂಡ ಧ್ವಜ ಮಾರುತ್ತಿರುವ ಬಿಜೆಪಿ 25 ರೂ. ನಿಗದಿಪಡಿಸಿದೆ. ರಸೀದಿ ನೀಡುತ್ತಿಲ್ಲ, ಧ್ವಜಗಳು ನಿಯಮಾನುಸಾರವಾಗಿಲ್ಲ. ವ್ಯಾಪಾರಕ್ಕೆ ರಾಷ್ಟ್ರಧ್ವಜವೇ ಬೇಕಿತ್ತೇ..!!?? ಎಂದು ಪ್ರಶ್ನಿಸಿದೆ.

Advertisement
Advertisement

ಬಿಜೆಪಿಯ ನಿಷ್ಠೆ, ಭಕ್ತಿ, ಪ್ರೀತಿ ಭಗವಾಧ್ವಜಕ್ಕೊ, ರಾಷ್ಟ್ರಧ್ವಜಕ್ಕೋ.!?? ಮೊದಲು ಸ್ಪಷ್ಟಪಡಿಸಿ ತಮ್ಮ ನಕಲಿ ನಾಟಕ ಮುಂದುವರೆಸಲಿ. ಬಿಜೆಪಿಗೆ ನಿಜವಾಗಿಯೂ ತಿರಂಗಾ ಪ್ರೇಮ ಇದ್ದರೆ ಭಗವಾಧ್ವಜವನ್ನೇ ರಾಷ್ಟ್ರಧ್ವಜವನ್ನಾಗಿ ಬದಲಿಸುತ್ತೇವೆ ಎಂದ ಶಾಸಕರಾದ ಈಶ್ವರಪ್ಪ, ಹರೀಶ್ ಪೂಂಜಾರ ಮೇಲೆ ಯಾವ ಕ್ರಮ ಕೈಗೊಂಡಿದೆ ಹೇಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.

Advertisement
Previous Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬಂಧಿತರನ್ನು ಸ್ಥಳ ಮಹಜರಿಗೆ ಬೆಳ್ಳಾರೆಗೆ ಕರೆ ತಂದ ಪೊಲೀಸರು

Next Post

(ಆ.13) ವಿಟ್ಲ: ಶೋಕಮಾತಾ ದೇವಾಲಯದ ಶತಮಾನೋತ್ಸವ ಸ್ಮಾರಕ ಸಮುದಾಯ ಭವನದ ಉದ್ಘಾಟನಾ

OtherNews

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

February 24, 2026
ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

February 24, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

February 24, 2026
ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page