Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಪುತ್ತೂರು: ವಕೀಲರ ಸಂಘದ ಕ್ರೀಡಾಕೂಟ – ಎಪಿಎಲ್ 2021

April 2, 2021
in ಕ್ರೀಡೆ, ಪುತ್ತೂರು
0
ಪುತ್ತೂರು: ವಕೀಲರ ಸಂಘದ ಕ್ರೀಡಾಕೂಟ – ಎಪಿಎಲ್ 2021
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಸದಾ ನ್ಯಾಯಾಲಯದ ಮಾಮೂಲಿ ಚಟುವಟಿಕೆಯಿಂದ ಮುಕ್ತವಾಗಲು ಮತ್ತು ಒತ್ತಡದ ಜಂಜಾಟದಿಂದ ಹೊರ ಬರಲು ಕ್ರೀಡೆ ಅಗತ್ಯ. ಇದರಿಂದ ಮನಸ್ಸಿಗೆ ಉತ್ತಮ ಫಲಿತಾಂಶ ಸಿಗುತ್ತದೆ ಎಂದು ಮಂಗಳೂರು ದ.ಕ.ಜಿಲ್ಲೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುರಳೀಧರ ಪೈ ಬಿ ಅವರು ಹೇಳಿದರು.

Advertisement
Advertisement
Advertisement

ವಕೀಲರ ಸಂಘದ ಆಶ್ರಯದಲ್ಲಿ ಸಂತ ಫಿಲೋಮಿನಾ ಕಾಲೇಜಿನ ಮೈದಾನದಲ್ಲಿ ನಡೆದ ಕ್ರೀಡಾಕೂಟದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕ್ರೀಡಾ ಚುಟುವಟಿಕೆ ಮನಸ್ಸನ್ನು ಹಗುರವಾಗಿಸುತ್ತದೆ ಮತ್ತು ಕೆಲಸದ ಒತ್ತಡವನ್ನು ಕಡಿಮೆ ಮಾಡಿ ಉತ್ತಮ ಫಲಿತಾಂಶ ನೀಡುತ್ತದೆ ಎಂದರು. ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ. ಅಧ್ಯಕ್ಷತೆ ವಹಿಸಿದ್ದರು. ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರುಡಾಲ್ಫ್ ಪೆರೇರಾ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಎ.ಸಿ.ಜೆ.ಎಂ ಮಂಜುನಾಥ್, ೨ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆ.ಎಂ.ಎಫ್.ಸಿ ವೆಂಕಟೇಶ್ ಎನ್ ಉಪಸ್ಥಿತರಿದ್ದರು.

ಬೆಳಿಗ್ಗೆ ಕ್ರೀಡೆ ಪಂದ್ಯಾಟವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಜೆ.ಎಮ್.ಎಫ್.ಸಿ ಪ್ರಕಾಶ್ ಪಿ.ಎಮ್ ಮತ್ತು ೧ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆ.ಎಂ.ಎಫ್.ಸಿ ಕಿಶನ್ ಬಿ ಮಡಲಗಿ ಅವರು ಉದ್ಘಾಟಿಸಿದರು. ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜೆ.ಎಮ್.ಎಫ್.ಸಿ ಲತಾದೇವಿ ಜಿ.ಎ ತ್ರೋಬಾಲ್ ಪಂದ್ಯಾಟ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ.ಸ್ವಾಗತಿಸಿದರು. ಕಾರ್ಯದರ್ಶಿ ಮಂಜುನಾಥ್ ಎನ್.ಎಸ್ ವಂದಿಸಿದರು. ದೀಪಕ್ ಬೊಳುವಾರು ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಕಾರ್ಯದರ್ಶಿ ಸಂದೇಶ್ ನಟ್ಟಿಬೈಲು, ವಕೀಲರ ಸಂಘದ ಜತೆಕಾರ್ಯದರ್ಶಿ ಮಮತಾ ಬಿ.ಸುವರ್ಣ, ಉಪಾಧ್ಯಕ್ಷ ಸುರೇಶ್ ರೈ ಪಡ್ಡಂಬೈಲು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement

ವಕೀಲರ ೪ ತಂಡ, ನ್ಯಾಯಾಲಯ ಸಿಬ್ಬಂದಿಗಳ ಒಂದು ತಂಡದಿಂದ ಪಂದ್ಯಾಟ:
ವಕೀಲರ ಸಂಘದ ೪ ತಂಡಗಳು ಮತ್ತು ನ್ಯಾಯಾಲಯದ ನ್ಯಾಯಾಧೀಶರು ಸೇರಿದಂತೆ ಸಿಬ್ಬಂದಿಗಳ ತಂಡದ ನಡುವೆ ಕ್ರಿಕೆಟ್ ಮತ್ತು ತ್ರೋಬಾಲ್ ಪಂದ್ಯಾಟ ನಡೆಯಿತು. ಜಿ.ಜಗನ್ನಾಥ ರೈ, ಸ್ವಾತಿ ಜೆ.ರೈ ಅವರ ಟ್ರೆಂಡ್ ವಾರಿಯರ್‍ಸ್, ಕೆ.ಭಾಸ್ಕರ ಕೋಡಿಂಬಾಳ, ಕೆ.ಫಝ್ಲಲ್ ರಹೀಂ ಅವರ ರಿಯಲ್ ಫೈಟರ್ ತಂಡ, ಬಿ.ನರಸಿಂಹಪ್ರಸಾದ್ , ಮಹೇಶ್ ಕಜೆ ಅವರ ಸುಪರ್ ಸ್ಟೈಕರ್‍ಸ್, ಚಿದಾನಂದ ಬೈಲಾಡಿ ಮತ್ತು ಮಹಾಬಲ ಗೌಡ ಎ ಅವರ ಅರ್ಜುನ ವಾರಿಯರ್‍ಸ್ ತಂಡ ಮತ್ತು ಜುಡಿಷಿಯಲ್ ಇಲೆವನ್ ತಂಡದ ನಡುವೆ ಪಂದ್ಯಾಟ ನಡೆಯಿತು. ತ್ರೋಬಾಲ್‌ನಲ್ಲೂ ಕೂಡಾ ನಾಲ್ಕು ತಂಡಗಳು ಭಾಗವಹಿಸಿತ್ತು.

Advertisement
Previous Post

ಉಳ್ಳಾಲ: ನಿಷೇಧಿತ ಡ್ರಗ್ ಮಾರಾಟ : ಇಬ್ಬರು ಆರೋಪಿಗಳ ಬಂಧನ

Next Post

ಮಂಗಳ ಗ್ರಹದಲ್ಲಿ ಸರೋವರ ಪತ್ತೆ: ಅಮೆರಿಕ ಸಂಶೋಧಕರ ಅಧ್ಯಯನ

OtherNews

(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!
Featured

February 16, 2026
ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!
Featured

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

February 16, 2026
ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!
Featured

ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!
ಪುತ್ತೂರು

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026

Leave a Reply Cancel reply

Your email address will not be published. Required fields are marked *

Recent News

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
ಮಾಣಿ ಜಂಕ್ಷನ್‌ನಲ್ಲಿ ಕಾರುಗಳ ಡಿಕ್ಕಿ: ಚಾಲಕರು ಪವಾಡಸದೃಶ್ಯ ಪಾರು..!!

ಮಾಣಿ ಜಂಕ್ಷನ್‌ನಲ್ಲಿ ಕಾರುಗಳ ಡಿಕ್ಕಿ: ಚಾಲಕರು ಪವಾಡಸದೃಶ್ಯ ಪಾರು..!!

February 16, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

February 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page