Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

    ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

    ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

    ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

    ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

    ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

    ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ಕೆಂಪುಕೋಟೆಯಲ್ಲಿ ಹಾರಾಡಿದ ತ್ರಿವರ್ಣ ಧ್ವಜ: ನಾರಿಶಕ್ತಿಗೆ ಮೋದಿ ನಮನ: ಇಲ್ಲಿದೆ ನಮೋ ಭಾಷಣದ ಹೈಲೈಟ್ಸ್​

August 15, 2022
in ರಾಷ್ಟ್ರೀಯ, ಸುಳ್ಯ
0
ಕೆಂಪುಕೋಟೆಯಲ್ಲಿ ಹಾರಾಡಿದ ತ್ರಿವರ್ಣ ಧ್ವಜ: ನಾರಿಶಕ್ತಿಗೆ ಮೋದಿ ನಮನ: ಇಲ್ಲಿದೆ ನಮೋ ಭಾಷಣದ ಹೈಲೈಟ್ಸ್​
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಭಾರತ ಇಂದು ತನ್ನ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದೆ. ಈ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪ್ರಧಾನಿ ಮೋದಿ ಅವರು ಕೆಂಪು ಕೋಟೆಯಲ್ಲಿ ತ್ರಿವರ್ಣ ಸತತ 9 ನೇ ಬಾರಿಗೆ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ. ಈ ವರ್ಷ ಭಾರತಕ್ಕೆ ಬಹಳ ವಿಶೇಷವಾಗಿದೆ ಮತ್ತು ಇಡೀ ದೇಶ ಇದನ್ನು ಸ್ವಾತಂತ್ರ್ಯದ ಅಮೃತವೆಂದು ಆಚರಿಸುತ್ತಿದೆ. ಪ್ರಧಾನಿ ಮೋದಿ ಅವರು ಮೊದಲು ರಾಜ್‌ಘಾಟ್‌ಗೆ ಆಗಮಿಸಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

Advertisement
Advertisement

ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸ್ವಾತಂತ್ರ್ಯ ಬಂದು 75 ವರ್ಷ ಪೂರೈಸಿದ ದೇಶವಾಸಿಗಳಿಗೆ ಶುಭಾಶಯಗಳು. ಸ್ವಾತಂತ್ರ್ಯದ ಈ ಅಮೃತ ಮಹೋತ್ಸವಕ್ಕಾಗಿ ನಾನು ವಿಶ್ವದಾದ್ಯಂತ ಹರಡಿರುವ ಭಾರತದ ಪ್ರೇಮಿಗಳನ್ನು, ಭಾರತೀಯರನ್ನು ಅಭಿನಂದಿಸುತ್ತೇನೆ ಎಂದರು.

ದೇಶವನ್ನುದ್ದೇಶಿಸಿ ಮೋದಿ ಮಾತು: ಇಲ್ಲಿದೆ ಹೈಲೈಟ್ಸ್​

Advertisement
  • ದೇಶದ ಮೂಲೆಮೂಲೆಯಲ್ಲೂ ಸಂಭ್ರಮ ಮನೆ ಮಾಡಿದೆ. ನಮ್ಮ ತ್ರಿವರ್ಣ ಧ್ವಜ ಹೆಮ್ಮೆಯಿಂದ ಪ್ರಜ್ವಲಿಸುತ್ತಿದೆ. ಈ ದಿನ ಐತಿಹಾಸಿಕ ದಿನವಾಗಿದೆ. ಹೊಸ ಸಂಕಲ್ಪದೊಂದಿಗೆ ಮುನ್ನಡೆಯುವ ಕ್ಷಣ
  • ಸ್ವಾತಂತ್ರ್ಯಕ್ಕಾಗಿ ಇಡೀ ದೇಶ ಸಂಘರ್ಷ ನಡೆಸಿತ್ತು, ನೂರಾರು ವರ್ಷ ಗುಲಾಮಗಿರಿ ವಿರುದ್ಧ ಹೋರಾಟ ನಡೆಸಿದ ಪ್ರತಿಯೊಬ್ಬ ಮಹನೀಯರಿಗೆ ನಮಿಸುವ ಸಂದರ್ಭ. ಪ್ರತಿಯೊಂದು ಬಲಿದಾನವನ್ನು ನೆನಪಿಸೋ ಸಮಯ. ನಾವೆಲ್ಲರೂ ಗಾಂಧೀಜಿ, ಬೋಸ್, ಅಂಬೇಡ್ಕರ್ ನೆನಪಿಸಬೇಕು.
  • ವೀರ ಸಾವರ್ಕರ್ ಅವರ ಹೋರಾಟ ನೆನಪಿಸಿಕೊಳ್ಳಬೇಕು, ಮಂಗಲ್ ಪಾಂಡೆ, ತಾತ್ಯಾ ಟೋಪೆ, ಭಗತ್ ಸಿಂಗ್, ಚಂದ್ರಶೇಖರ್ ಆಝಾದ್, ಅಷ್ಫಾಖುಲ್ಲಾ ಖಾನ್, ಹೀಗೆ ಹಲವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ರಾಣಿ ಲಕ್ಷ್ಮೀ ಬಾಯಿ, ದುರ್ಗಾ ಭಾಬಿ, ರಾಣಿ ಚೆನ್ನಮ್ಮ ಬೇಗಂ ಹಜ್ರತ್ ಮಹಲ್​ರಂಥವರು ದೇಶದ ನಾರಿಶಕ್ತಿ ಸ್ವಾತಂತ್ರ್ಯದ ಹೋರಾಟ ಮಾಡಿದವರಿಗೆ ನಮನ, ಸ್ವಾತಂತ್ರ್ಯದ ನಂತರ ದೇಶ ನಿರ್ಮಿಸಿದವರಿಗೆ ನಮನ. ನೆಹರು, ಶಾಸ್ತ್ರಿ, ವಿನೋಬಾ ಭಾವೆ, ಅಸಂಖ್ಯ ಮಹಾಪುರುಷರು, ದೇಶ ನಿರ್ಮಿಸಿದ ಮಹಾಪುರುಷರಿಗೆ ನಮಿಸುವ ಸಮಯ, ನಮ್ಮ ಆದಿವಾಸಿ ಸಮಾಜವನ್ನೂ ಗೌರವಿಸಬೇಕು, ಆದಿವಾಸಿ ಬಾಂಧವರಲ್ಲಿ ದೇಶಭಕ್ತಿ ಸಮ್ಮಿಲಿತವಾಗಿದೆ. ಹಲವು ಮಹಾಪುರುಷರು ದೇಶಕ್ಕಾಗಿ ದುಡಿದಿದ್ದಾರೆ, ಎಲ್ಲಾ ಮಹಾಪುರುಷರಿಗೆ ನೆನಪಿಸಿಕೊಳ್ಳುವ ಸಮಯ. ಇಂದು ದೇಶ ಎಲ್ಲಾ ವೀರರಿಗೆ ನೆನಪಿಸಿಕೊಂಡು ನಮಿಸಿದೆ.
  • ನಿನ್ನೆ ಆ.14ರಂದು ವಿಭಜನೆಯ ಸ್ಮೃತಿ ದಿನ ನೆನಪಿಸಿಕೊಂಡಿದೆ, ವಿಭಜನೆಯ ಆ ದುಃಖವನ್ನು ದೇಶ ನೆನಪಿಸಿಕೊಂಡಿದೆ. ಇಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ, ದೇಶದ ಸಂಕಲ್ಪ ಪೂರ್ಣಗೊಳಿಸಿದವರಿಗೆ ನಮನ. ಸೇನಾಸಿಬ್ಬಂದಿ, ಪೊಲೀಸರು, ಜನಪ್ರತಿನಿಧಿಗಳಿಗೆ ನಮನ, ಸಂಸದರು, ಶಾಸಕರು, ಎಲ್ಲರ ಸೇವೆ ಸ್ಮರಿಸುವ ದಿನ, ದೇಶದ ಕೋಟಿಕೋಟಿ ನಾಗರೀಕರಿಗೆ ನಮನ. ದೇಶ ಮುನ್ನಡೆಸಲು ಶ್ರಮಿಸಿದವರಿಗೆ ನಮನ, 75 ವರ್ಷಗಳ ನಮ್ಮ ಯಾತ್ರೆ ಹಲವು ಏರಿಳಿತ ಕಂಡಿದೆ. ಸುಖ-ದುಖಃದ ಛಾಯೆ ಬಂದು ಹೋಗಿದೆ. ದೇಶ ಎಂದಿಗೂ ಸೋಲನ್ನು ಒಪ್ಪಿಕೊಂಡಿಲ್ಲ, ಸಂಕಲ್ಪಗಳು ಮರೆಯಾಗಲು ಬಿಟ್ಟಿಲ್ಲ. ಶತಮಾನಗಳ ಗುಲಾಮಗಿರಿ ನಂತರವೂ ಎದ್ದುನಿಂತಿದೆ. ನಕಾರಾತ್ಮಕವಾಗಿ ಯೋಚಿಸಿದವರಿಗೆ ಮಣ್ಣಿನ ಗುಣ ಗೊತ್ತಿರ್ಲಿಲ್ಲ, ನಾವು ಹಲವು ಸಂಕಟಗಳನ್ನು ಎದುರಿಸಿದ್ದೇವೆ.
  • ಆಹಾರ, ಯುದ್ಧ, ಭಯೋತ್ಪಾದನೆ ಸಂಕಷ್ಟ ಎದುರಿಸಿದ್ದೇವೆ, ಪ್ರಾಕೃತಿಕ ವಿಕೋಪಗಳನ್ನು ಎದುರಿಸಿದ್ದೇವೆ. ಎಂಥಾ ಸಂಕಷ್ಟದಲ್ಲೂ ಭಾರತ ಮುನ್ನಡೆದಿದೆ, ಭಾರತದ ವಿವಿಧತೆಯೇ ಭಾರತದ ಅಪ್ರತಿಮ ಶಕ್ತಿ, ಭಾರತದ ಬಳಿ ಸಾಮರ್ಥ್ಯ ಇರೋದು ಜಗತ್ತಿಗೆ ಗೊತ್ತಿರ್ಲಿಲ್ಲ., ದೇಶದೊಳಗಿನ ಶಕ್ತಿ ಬಗ್ಗೆ ಹಲವರಿಗೆ ಗೊತ್ತೂ ಇಲ್ಲ, ನನ್ನ ದೇಶದ ಸಾಮರ್ಥ್ಯ ತ್ರಿವರ್ಣ ಧ್ವಜ ತೋರಿಸಿದೆ. ಧ್ವಜ ಹಿಡಿದು ಇಡೀ ಭಾರತ ಮುನ್ನಡೆಯುತ್ತಿದೆ. ದೀಪ ಬೆಳಗಿಸಿ ಕೊರೊನಾ ವಿರುದ್ಧ ಹೋರಾಡಿದೆ. ಕೊರೋನಾ ಕಾಲದಲ್ಲಿ ಬಡವರೂ ವ್ಯಾಕ್ಸಿನ್ ಪಡೆದಿದ್ದಾರೆ.
  • ಜಗತ್ತಿನ ಬದಲಾವಣೆ 75 ವರ್ಷದ ಭಾರತದ ಅನುಭವವಾಗಿದೆ. ಸಂಕಲ್ಪದೊಂದಿಗೆ ನಾವು ಮುನ್ನಡೆಯುತ್ತಿರೋದನ್ನ ಜಗತ್ತು ನೋಡ್ತಿದೆ. ರಾಜಕೀಯ ಸ್ಥಿರತೆ ಇದ್ದಾಗ ಹೆಚ್ಚು ಅಭಿವೃದ್ಧಿ ಸಾಧ್ಯ, ಸೂಕ್ತ ನೀತಿ ನಿಯಮಗಳಿಂದ ಅಭಿವೃದ್ಧಿ ಸುಲಲಿತ. 75 ಅಮೃತ ಸರೋವರ ನಿರ್ಮಾಣ ಕಾರ್ಯ ನಡೀತಿದೆ.
  • ಬಡವರ ಕಲ್ಯಾಣಕ್ಕಾಗಿ ದೇಶ ಒಟ್ಟಾಗಿ ಮುನ್ನಡೆಯುತ್ತಿದೆ. ನಮ್ಮ ಬೆನ್ನು ನಾವೇ ತಟ್ಟಿಕೊಳ್ತಿದ್ರೆ ದೇಶ ಹಿಂದಕ್ಕೆ ಹೋಗಲಿದೆ. ನಾವಿಂದು ಅಮೃತ ಕಾಲವನ್ನು ಪ್ರವೇಶಿಸುತ್ತಿದ್ದೇವೆ. ನಾನಿಂದು 130 ಕೋಟಿ ಜನರ ಕನಸುಗಳನ್ನು ನೋಡುತ್ತಿದ್ದೇನೆ. ಮುಂಬರುವ ಎಲ್ಲಾ ವರ್ಷಗಳಿಗೆ ಪಂಚಸೂತ್ರ ಕೇಂದ್ರೀಕರಿಸಬೇಕಿದೆ.
  • ಸಂಕಲ್ಪ, ಸಾಮರ್ಥ್ಯಗಳನ್ನು ಕೇಂದ್ರೀಕರಿಸಬೇಕಿದೆ. 25 ವರ್ಷಗಳ ನಂತರ ಸ್ವಾತಂತ್ರ್ಯದ 100 ವರ್ಷಗಳಾಗಲಿವೆ. ಇಂದು ನಾವು ದೊಡ್ಡ ಸಂಕಲ್ಪದೊಂದಿಗೆ ಮುನ್ನಡೆಯಬೇಕಿದೆ. ಅಭಿವೃದ್ಧಿಯುತ ಭಾರತದ ಸಂಕಲ್ಪ ಮಾಡಬೇಕಿದೆ. ಗುಲಾಮಿಗಿರಿಯ ಕಟ್ಟಕಡೆಯ ಅಂಶವನ್ನೂ ನಾಶಪಡಿಸಬೇಕಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವ ಭಾಷಣದ ವೇಳೆ ಪ್ರಧಾನಿ ಮೋದಿ, ದೇಶದ ಇನ್ನಷ್ಟು ಏಳಿಗೆಗಾಗಿ ಸಂಕಲ್ಪ ಮಾಡಿದರು. ಬಡವರ ಕಲ್ಯಾಣಕ್ಕಾಗಿ ದೇಶ ಒಟ್ಟಾಗಿ ಮುನ್ನಡೆಯುತ್ತಿದೆ. ನಮ್ಮ ಬೆನ್ನು ನಾವೇ ತಟ್ಟಿಕೊಳ್ತಿದ್ರೆ ದೇಶ ಹಿಂದಕ್ಕೆ ಹೋಗಲಿದೆ.. ಅಭಿವೃದ್ಧಿಯುತ ಭಾರತದ ಸಂಕಲ್ಪ ಮಾಡಬೇಕಿದೆ. ಗುಲಾಮಿಗಿರಿಯ ಕಟ್ಟಕಡೆಯ ಅಂಶವನ್ನೂ ನಾಶಪಡಿಸಬೇಕಿದೆ ಅಂತಾ ಕರೆ ಕೊಟ್ಟರು. ನಮ್ಮ ಪರಂಪರೆಯನ್ನು ನಾವು ಗೌರವಿಸಬೇಕಿದೆ. ಏಕತೆಯನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಿದೆ ಅಂತ ಮೋದಿ ಹೇಳಿದರು.

azadi-ka-amrit-mahotsav-independence-day-celebration-2022-live-update-mrq

ಕೆಂಪುಕೋಟೆಯಲ್ಲಿ ಭಾರೀ ಭದ್ರತಾ ವ್ಯವಸ್ಥೆ

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಕೆಂಪು ಕೋಟೆಯ ಪ್ರವೇಶ ದ್ವಾರದಲ್ಲಿ ಬಹುಪದರದ ಭದ್ರತಾ ಕಾರ್ಡನ್ ಜೊತೆಗೆ ಮುಖ ಗುರುತಿಸುವಿಕೆ ವ್ಯವಸ್ಥೆಯುಳ್ಳ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪೊಲೀಸರ ಪ್ರಕಾರ, ಈ ಬಾರಿ ಸುಮಾರು 7000 ಅತಿಥಿಗಳು ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ರಾಷ್ಟ್ರೀಯ ಸ್ಮಾರಕದ ಸುತ್ತಲೂ 10,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಡ್ರೋನ್ ಮತ್ತು UAV ಗಳಿಂದ ಯಾವುದೇ ಸಂಭವನೀಯ ಬೆದರಿಕೆಯನ್ನು ಎದುರಿಸಲು ದೆಹಲಿ ಪೊಲೀಸರು 4 ಕಿಮೀ ವ್ಯಾಪ್ತಿಯ ಕೆಂಪು ಕೋಟೆ ಪ್ರದೇಶದಲ್ಲಿ DRDO ಅಭಿವೃದ್ಧಿಪಡಿಸಿದ ಕೌಂಟರ್ ಡ್ರೋನ್ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ.

Advertisement
Advertisement
Previous Post

‘ದ. ಕ. ಜಿ. ಪ. ಸ.ಹಿ. ಪ್ರಾ. ಶಾಲೆ ಕೊಳ್ತಿಗೆ’ಯಲ್ಲಿ ‘ವಿದ್ಯಾಮಾತಾ ಅಕಾಡೆಮಿ’ ಮತ್ತು ‘ಗಾಂಧಿ ವಿಚಾರ ವೇದಿಕೆ’ ಸಹಯೋಗದಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮ

Next Post

ಕಡಬ: ಧ್ವಜಾರೋಹಣದ ವೇಳೆ ಅಸ್ವಸ್ಥ: ನಿವೃತ್ತ ಸೈನಿಕ ಮೃತ್ಯು..!!

OtherNews

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!
ಸುಳ್ಯ

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

April 16, 2026
ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!
ಸುಳ್ಯ

ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

April 15, 2026
ಪ್ರೇಮಿಯ ಕೃತ್ಯದಿಂದ ನಿಂತ ಮದುವೆ: ಯುವತಿ ಆತ್ಮಹತ್ಯೆ..!!
ಸುಳ್ಯ

ಪ್ರೇಮಿಯ ಕೃತ್ಯದಿಂದ ನಿಂತ ಮದುವೆ: ಯುವತಿ ಆತ್ಮಹತ್ಯೆ..!!

April 13, 2026
ಆಂಧ್ರದಲ್ಲಿ ಅಪಘಾತ: ಸುಳ್ಯದ ಯುವತಿ ಮೃತ್ಯು..!!
Featured

ಆಂಧ್ರದಲ್ಲಿ ಅಪಘಾತ: ಸುಳ್ಯದ ಯುವತಿ ಮೃತ್ಯು..!!

April 13, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ನೇಮೋತ್ಸವದಲ್ಲಿ ಬೆದರಿಕೆ: ದೈವಧಾರಿ ಸಹಿತ ಇಬ್ಬರ ಮೇಲೆ ಕೇಸು..!!

April 11, 2026
ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!
ಕ್ರೈಮ್

ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

April 11, 2026

Leave a Reply Cancel reply

Your email address will not be published. Required fields are marked *

Recent News

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

April 21, 2026
ಪುತ್ತೂರು: ಸರಣಿ ಅಪಘಾತ..!!

ಪುತ್ತೂರು: ಸರಣಿ ಅಪಘಾತ..!!

April 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

April 19, 2026
ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

April 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.