ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಇತ್ತಂಡಗಳ ನಡುವೆ ಹಲ್ಲೆ ನಡೆದ ಘಟನೆ ಆ.15 ರ ಸಂಜೆ ಕಡಬ ತಾಲೂಕಿನ ಆತೂರಿನಲ್ಲಿ ನಡೆದಿದೆ.
ಹಲ್ಲೆಗೊಳಗಾದ ಆತೂರು ಜನತಾ ಕಾಲೋನಿ ನಿವಾಸಿ ನವಾಜ್ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅದೇ ರೀತಿ ಆತೂರಿನ ನೌಫಲ್ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

























