Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

    ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

    ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

    ಪುತ್ತೂರು: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ದುರ್ಮರಣ; ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಡಿಸಿ, ಎಸ್‌ಪಿ ಭೇಟಿ..!!

    ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ‘ಸಾಹಿತ್ಯ ಕೇರ್ಪಳ’ ಭಾಗಿ

August 16, 2022
in ಪುತ್ತೂರು, ರಾಷ್ಟ್ರೀಯ
0
ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ‘ಸಾಹಿತ್ಯ ಕೇರ್ಪಳ’ ಭಾಗಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಹಲವು ಕಾರ್ಯಕ್ರಮಗಳಲ್ಲಿ ಕಣ್ಮನ ಸೆಳೆಯುವುದು ಪೆರೇಡ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಇಂತಹ ಒಂದು ಭವ್ಯವಾದ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಾಹಿತ್ಯ ಕೆ.ಪಿ. ಭಾಗವಹಿಸಿದ್ದಾರೆ.

Advertisement
Advertisement
Advertisement

ಚಿಕ್ಕ ವಯಸ್ಸಿನಲ್ಲಿಯೇ ನೃತ್ಯ ಮತ್ತು ಸಂಗೀತವನ್ನು ಕರಗತ ಮಾಡಿಕೊಂಡಿರುವ ಇವರು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಹಲವು ವೇದಿಕೆಗಳಲ್ಲಿ ತನ್ನ ನೃತ್ಯ ಮತ್ತು ಸಂಗೀತದ ಮೂಲಕ ಮನರಂಜನೆಯನ್ನು ಉಣಬಡಿಸಿದ ಇವರ ಪಾಲಿಗೆ ನೃತ್ಯ ಮತ್ತು ಸಂಗೀತಗಳೆರಡೂ ಒಂದು ನಾಣ್ಯದ ಎರಡು ಮುಖಗಳಿದ್ದಂತೆ.

ಸಾಹಿತ್ಯ ಮೂಲತಃ ಸುಳ್ಯದ ಕೇರ್ಪಳ ಪುರುಷೋತ್ತಮ ಮತ್ತು ಆರತಿ ದಂಪತಿಗಳ ಪುತ್ರಿ. ತನ್ನ ಕಿರಿಯ ಪ್ರಾಥಮಿಕ ಶಿಕ್ಷಣವನ್ನು ಸೈಂಟ್ ಬ್ರಿಜಿಡ್ಸ್ ಸುಳ್ಯ, ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ಣಗೊಳಿಸಿ ಅರಂತೋಡಿನ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣವನ್ನುಪೂರೈಸಿ ಇದೀಗ ಪುತ್ತೂರಿನಲ್ಲಿ ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

Advertisement

ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಭೂತ ಪೂರ್ಣ ಸಾಧನೆ ಮಾಡಿರುವ ಸಾಹಿತ್ಯ ಎನ್‌ಸಿಸಿ ಯಲ್ಲೂ ತನ್ನನ್ನು ತಾನು ತೊಡಗಿಸಿಕೊಂಡಿರುವ ಶಿಸ್ತಿನ ಸಿಪಾಯಿಯಾಗಿದ್ದಾರೆ. ಎನ್‌ಸಿಸಿಯಲ್ಲಿ ಚುರುಕಿನ ಚಿನ್ನಾರಿಯಾಗಿರುವ ಇವರು ಕೊಡಗಿನ ಸೈನಿಕ್ ಸ್ಕೂಲ್ ನಲ್ಲಿ ಮೇ 16 ರಿಂದ 25ರವರೆಗೆ ನಡೆದ ಸಿಎಟಿಸಿ ಕ್ಯಾಂಪ್ ನಲ್ಲಿ ಭಾಗವಹಿಸಿ ಅಲ್ಲಿ ಇವರು ನೀಡಿದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮೆಚ್ಚಿ 75ನೇ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ತಂಡದಲ್ಲಿ ಭಾಗಿಯಾಗಿದ್ದಾರೆ. ಕೊಡವ ಉಡುಪಿನಲ್ಲಿ ಸಾಹಿತ್ಯ ರವರು ಪ್ರಧಾನಿ ನರೇಂದ್ರ ಮೋದಿ ರವರ ಹಸ್ತಲಾಘವ ಮಾಡಿದ್ದು, ಸಾಂಸ್ಕೃತಿಕ ಕ್ಷೇತ್ರದ ಇವರ ಸಾಧನೆಗೆ ಊರಿಗೆ ಊರೇ ಸಂಭ್ರಮಿಸುವಂತೆ ಮಾಡಿದೆ.

Advertisement

ನೃತ್ಯದಲ್ಲಿ ಮಯೂರಿಯನ್ನು ನಾಚಿಸುವ ಇವರು ವಿದೂಷಿ ಅರ್ಚನಾ ರವರ ಗರಡಿಯಲ್ಲಿ ಭರತನಾಟ್ಯದಲ್ಲಿ ಜೂನಿಯರ್ ಪೂರ್ಣಗೊಳಿಸಿದ್ದಾರೆ. ತಾಯಿಯೇ ಮೊದಲ ಗುರು ಎಂಬಂತೆ ತಾಯಿ ಆರತಿ ಮತ್ತು ಕೆ ಆರ್ ಗೋಪಾಲಕೃಷ್ಣ ಇವರಿಬ್ಬರಿಂದ ಸಂಗೀತ ತರಬೇತಿ ಪಡೆದು ಸುಗಮ ಸಂಗೀತವನ್ನು ಅಭ್ಯಾಸ ಮಾಡಿರುವುದರ ಜೊತೆಗೆ ಅಭಿಜಿತ್ ಕುಲಾಲ್ ಮತ್ತು ಶಿವಕುಮಾರ್ ಅವರಿಂದ ಫ್ಯೂಶನ್ ಡಾನ್ಸ್ ತರಬೇತಿ ಪಡೆದಿದ್ದಾರೆ. ಸುಮಾರು 400ಕ್ಕೂ ಸಂಗೀತ ಕಾರ್ಯಕ್ರಮ ಮತ್ತು 300ಕ್ಕೂ ಹೆಚ್ಚು ನೃತ್ಯ ಪ್ರದರ್ಶನ ನೀಡಿರುವ ಇವರು ಸ್ಪಂದನ ಎಚ್ ಡಿ ವಾಹಿನಿಯಲ್ಲಿ ಪ್ರಸಾರವಾದ ಗಾನಸಿರಿ ಸ್ವರ ಸಂಗಮದಲ್ಲಿ ಸ್ಪರ್ಧಿಸಿದ ಹೆಮ್ಮೆ ಇವರದು. ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ನೃತ್ಯ ಪ್ರದರ್ಶಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಗೌಡರ ಚಾವಡಿ ಗಾಯನ ಸ್ಪರ್ಧೆಯಲ್ಲಿ ಉತ್ತಮ ಹಾಡುಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರಲ್ಲದೆ ಆರ್ಕೆಸ್ಟ್ರಾ ಮತ್ತು ವಿವಿಧ ಸಮಾರೋಪ ಸಮಾರಂಭಗಳಿಗೆ ಸಂಗೀತ ಕಛೇರಿಯನ್ನು ನೀಡುವುದರ ಜೊತೆಗೆ ಸ್ವ-ಇಚ್ಚೆಯಿಂದ ಕೀಬೋರ್ಡ್ ಪ್ಲೇ ಮಾಡುವುದನ್ನು ಕಲಿತಿದ್ದಾರೆ. ಓದಿನಲ್ಲೂ ಮುಂಚೂಣಿಯಲ್ಲಿರುವ ಇವರು ಬಹಳಷ್ಟು ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡು ಕ್ರೀಡೆಯಲ್ಲೂ ತನ್ನ ಚಾಪನ್ನು ಮೂಡಿಸಿಕೊಂಡಿದ್ದಾರೆ.ಇವರ ಮಧುರ ಕಂಠಕ್ಕೆ ಮಲೆನಾಡ ಗಾನಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಗಳ ಸಾಧನೆ ತುಂಬಾ ಸಂತೋಷ ತಂದಿದೆ. ಊರವರು ನನ್ನ ಮಗಳ ಬಗ್ಗೆ ಮಾತನಾಡುವಾಗ ಹೆಮ್ಮೆ ಅನಿಸುತ್ತದೆ. ಈ ಸಾಧನೆಗೆ ಗುರುಗಳ ಮತ್ತು ಅವಳ ಶ್ರಮ ಇಂದು ನಮ್ಮನ್ನು ಎಲ್ಲರಲ್ಲೂ ಗುರುತಿಸುವಂತೆ ಮಾಡಿದೆ. ಹೀಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲಿ ಎಂದು ಸಾಹಿತ್ಯ ರವರ ತಾಯಿ ಆರತಿ ಪುರುಷೋತ್ತಮ ರವರು ಹಾರೈಸಿದ್ದಾರೆ.

Previous Post

ಸಾಮೆತಡ್ಕ: ಶಾಲೆಯಲ್ಲಿ ’75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ’

Next Post

ಕಡಬ: ಇತ್ತಂಡಗಳ ನಡುವೆ ಹಲ್ಲೆ ಪ್ರಕರಣ: ಓರ್ವನ ಬಂಧನ..!!

OtherNews

ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!
Featured

July 23, 2026
ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!
ಪುತ್ತೂರು

July 22, 2026
ಪುತ್ತೂರು: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ದುರ್ಮರಣ; ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಡಿಸಿ, ಎಸ್‌ಪಿ ಭೇಟಿ..!!
Featured

ಪುತ್ತೂರು: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ದುರ್ಮರಣ; ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಡಿಸಿ, ಎಸ್‌ಪಿ ಭೇಟಿ..!!

July 22, 2026
ಪುತ್ತೂರು: ಹಾರಾಡಿ ರಸ್ತೆ ಕಾಮಗಾರಿ ಅವೈಜ್ಞಾನಿಕ; ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

ಗಟ್ಟಿಯಾದ ಕರಿಮಣಿ… ತಲೆಮಾರಿನ ಆಯ್ಕೆ… | ನಿಮ್ಮ ಕನಸಿನ ವಿನ್ಯಾಸದಲ್ಲಿ ಕರಿಮಣಿ ಸರ – ಡಿ. ಶಿವ ಭಟ್ ಜ್ಯುವೆಲ್ಲರ್ಸ್.!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

July 23, 2026
ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 22, 2026
ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

July 22, 2026
ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

July 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page