Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ನೇಮೋತ್ಸವದಲ್ಲಿ ಬೆದರಿಕೆ: ದೈವಧಾರಿ ಸಹಿತ ಇಬ್ಬರ ಮೇಲೆ ಕೇಸು..!!

    ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

    ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬ: ಉತ್ಪನ್ನ ಮಾರಾಟ ವೇಳೆ ಯುವತಿಗೆ ಕಿರುಕುಳ : ಪ್ರಕರಣ ದಾಖಲು..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಶಾಲಾ ರಜೆಯಲ್ಲಿ ಕೆಲಸಕ್ಕೆ ಹೋದ ಬಾಲಕಿಗೆ ಅಂಗಡಿ ಮಾಲೀಕರಿಂದ ಲೈಂಗಿಕ ಕಿರುಕುಳ..!!

    ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

    ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

    ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

    ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಯಂಗ್ ಬ್ರಿಗೇಡ್ ಸೇವಾದಳದ ವತಿಯಿಂದ ಸ್ವಾತಂತ್ರ್ಯ ಅಮೃತಮಹೋತ್ಸವ ಹಾಗೂ ರಕ್ಷಾಬಂಧನ ಕಾರ್ಯಕ್ರಮ

August 16, 2022
in ಪುತ್ತೂರು
0
ಯಂಗ್ ಬ್ರಿಗೇಡ್ ಸೇವಾದಳದ ವತಿಯಿಂದ ಸ್ವಾತಂತ್ರ್ಯ ಅಮೃತಮಹೋತ್ಸವ ಹಾಗೂ ರಕ್ಷಾಬಂಧನ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಯಂಗ್ ಬ್ರಿಗೇಡ್ ಸೇವಾದಳದ ವತಿಯಿಂದ ಪುತ್ತೂರು ಬೈಪಾಸ್ ರಸ್ತೆಯ ರಾಹ ಕನ್ಸ್ಟ್ರಕ್ಷನ್ ಬಿಲ್ಡಿಂಗ್ ನ ಎದುರು ’75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ರಕ್ಷಾಬಂಧನ’ ಕಾರ್ಯಕ್ರಮ ನಡೆಯಿತು.

Advertisement
Advertisement

ಪುತ್ತೂರು ಯಂಗ್ ಬ್ರಿಗೇಡ್ ನ ಅಧ್ಯಕ್ಷ ರಂಜಿತ್ ಬಂಗೇರ ರವರು ಧ್ವಜಾರೋಹಣ ಗೈದರು, ಕಾರ್ಯಕ್ರಮದಲ್ಲಿ ಬಾಗವಹಿಸಿದ ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಮಾತನಾಡಿ, ನಾವು ಕಲಿತ ಇತಿಹಾಸದಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಹಾಗೂ ಹುತಾತ್ಮರಾದ ಮಹಾನ್ ವ್ಯಕ್ತಿಗಳ ಬಗ್ಗೆ ತಿಳಿದಿದ್ದು, ಆದರೆ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ನೈಜ ಹೋರಾಟಗಾರರ ಹೆಸರನ್ನು ಬಿಟ್ಟು ಯಾರ್ಯಾರದು ಹೆಸರು ಕೇಳಿ ಬರುತ್ತಿದೆ, ಈ ರೀತಿ ಇತಿಹಾಸವನ್ನು ತಿರಿಚುವುದು ದೇಶ ದ್ರೋಹದ ಕೆಲಸವಾಗಿರುತ್ತದೆ, ಸತ್ಯ ಯಾವತ್ತೂ ಸತ್ಯವೇ ಸುಳ್ಳುಗಳಿಗೆ ಹೆಚ್ಚಿನ ಆಯುಷ್ಯವಿಲ್ಲ ಎಂದ ಅವರು ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಈ ದೇಶದ ಅಭಿವೃದ್ಧಿಗೆ ಹಾಕಿದ ಅಡಿಪಾಯವೇ ಭಾರತ ದೇಶ ಇಷ್ಟು ಅಭಿವೃದ್ಧಿಯಾಗಲು ಕಾರಣವಾಗಿರುತ್ತದೆ. ಯಂಗ್ ಬ್ರಿಗೇಡ್ ಸೇವಾದಳದವರು ಸ್ವಾತಂತ್ರ್ಯ ಸಂಭ್ರಮದೊಂದಿಗೆ ಸಹೋದರತೆಯನ್ನು ಸಾರುವ ರಕ್ಷಾ ಬಂಧನದಂತಹ ಕಾರ್ಯಕ್ರಮ ಹಾಕಿ ಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು, ಬ್ಲಾಕ್ ಉಪಾಧ್ಯಕ್ಷ ಮಹಾಬಲ ರೈ ಒಳತಡ್ಕ, ಬ್ಲಾಕ್ ಕಾಂಗ್ರೆಸ್ ಮಾಜಿ ಪ್ರದಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ಬೆಳ್ಳಿಪ್ಪಾಡಿ, ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶುಕೂರು ಹಾಜಿ, ಕಾಂಗ್ರೆಸ್ ಹಿಂದುಳಿದ ವರ್ಗದ ಪ್ರದಾನ ಕಾರ್ಯದರ್ಶಿ ಕಲಾವಿದ ಕೃಷ್ಣಪ್ಪ, ಯಂಗ್ ಬ್ರಿಗೇಡ್ ನ ರಾಜ್ಯ ಪ್ರದಾನ ಕಾರ್ಯದರ್ಶಿ ಹಾಗೂ ನಗರ ಸಭಾ ಸದಸ್ಯ ರಿಯಾಜ್ ಪರ್ಲಡ್ಕ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು,

Advertisement

ಸಭೆಯಲ್ಲಿ ಜಿಲ್ಲಾ ಸೇವಾದಳದ ಅಧ್ಯಕ್ಷ ಜೋಕಿಂ ಡಿ ಸೋಜಾ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಅಸ್ಮಾ ಗಟ್ಟಮನೆ, ಕಾರ್ಯದರ್ಶಿ ವಿಜಯಲಕ್ಸ್ಮಿ ಕೆ ಪುತ್ತೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್, ನಗರ ಸಭೆಯ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಯಾಕೂಬ್ ಮುಲಾರ್, ಬ್ಲಾಕ್ ಕಾರ್ಯದರ್ಶಿ ರೋಷನ್ ರೈ ಬನ್ನೂರು, ವಿಶಾಲಾಕ್ಷಿ ಬನ್ನೂರು, ನಗರ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಗಳಾದ ಶರತ್ ಕೇಪುಲು, ರಶೀದ್ ಮುರ, ವಿಕ್ಟರ್ ಪಾಯ್ಸ್, ಕಾರ್ಯದರ್ಶಿ ಅಲಿ ಪರ್ಲಡ್ಕ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರ್, ಬ್ಲಾಕ್ ಸೇವಾದಳದ ಅಧ್ಯಕ್ಷ ವಿಶ್ವಜಿತ್ ಅಮ್ಮು0ಜೆ, ಕುರಿಯ ವಲಯ ಕಾಂಗ್ರೆಸ್ ಅಧ್ಯಕ್ಷ ಸನತ್ ರೈ ಏಲ್ನಾಡ್ ಗುತ್ತು, ಮುಂಡೂರು ವಲಯ ಅಧ್ಯಕ್ಷ ಸುಪ್ರೀತ್ ಕಣ್ಣರಾಯ,ಯಂಗ್ ಬ್ರಿಗೇಡ್ ನ ಉನೈಸ್ ಗಡಿಯಾರ್,ಸಿನಾನ್ ಪರ್ಲಡ್ಕ, ಸನತ್ ರೈ ಒಳತಡ್ಕ,ಪ್ರಹ್ಲಾದ್ ಬೆಳ್ಳಿಪ್ಪಾಡಿ,ಖಳಂದರ್ ಪರ್ಲಡ್ಕ,ವಿನ್ಯಾಸ್ವಿಶಾಕ್, ಬಲ್ನಾಡ್ ಉಳಾಲ್ತಿ ದೈವಸ್ಥಾನದ ಮಾಜಿ ಆಡಳಿತ ಮುಕ್ತೇಸರ ತಿಮ್ಮಪ್ಪ ಗೌಡ,ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಸನದ್ ಯೂಸುಫ್ ಮೊದಲಾದವರು ಉಪಸ್ಥಿತರಿದ್ದರು.

ಯಂಗ್ ಬ್ರಿಗೇಡ್ ನ ಶರೀಫ್ ಬಲ್ನಾಡ್ ಸ್ವಾಗತಿಸಿದರು, ಬ್ಲಾಕ್ ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್ ಧನ್ಯವಾದ ಸಮರ್ಪಿಸಿದರು. ನಗರ ಸಭಾ ಸದಸ್ಯ, ಯಂಗ್ ಬ್ರಿಗೇಡ್ ನ ಆಶಿಕ್ ಹಾಗೂ ಸಾಮಾಜಿಕ ಜಾಲತಾನದ ಅಧ್ಯಕ್ಷ ಸಿದ್ದಿಕ್ ಸುಲ್ತಾನ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Previous Post

ಕೆಮ್ಮಾಯಿ: ಮುಈನುಲ್ ಇಸ್ಲಾಂ ಜಮಾಅತ್ ಕಮಿಟಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Next Post

ರೋಟರಿಪುರ ಅಂಗನವಾಡಿ ಕೇಂದ್ರದಲ್ಲಿ ’75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ’

OtherNews

ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!
Featured

ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!

April 11, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!
Featured

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026

Leave a Reply Cancel reply

Your email address will not be published. Required fields are marked *

Recent News

ಸುದೀಪ್ ಶೆಟ್ಟಿ ಸಾವು : ಪತ್ನಿ ಸೌಮ್ಯ ಶೆಟ್ಟಿ ಪೊಲೀಸ್ ವಶಕ್ಕೆ..!!

ಸುದೀಪ್ ಶೆಟ್ಟಿ ಸಾವು : ಪತ್ನಿ ಸೌಮ್ಯ ಶೆಟ್ಟಿ ಪೊಲೀಸ್ ವಶಕ್ಕೆ..!!

April 11, 2026
ಹನುಮಗಿರಿ ಬ್ರಹ್ಮಕಲಶೋತ್ಸವ : ಕ್ಷೇತ್ರದಲ್ಲಿ ಧರ್ಮ ವೈಭವ..!!

ಹನುಮಗಿರಿ ಬ್ರಹ್ಮಕಲಶೋತ್ಸವ : ಕ್ಷೇತ್ರದಲ್ಲಿ ಧರ್ಮ ವೈಭವ..!!

April 11, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ನೇಮೋತ್ಸವದಲ್ಲಿ ಬೆದರಿಕೆ: ದೈವಧಾರಿ ಸಹಿತ ಇಬ್ಬರ ಮೇಲೆ ಕೇಸು..!!

April 11, 2026
ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

April 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.