Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ಏ.08) ವಿವೇಕಾನಂದ ವಿದ್ಯಾವರ್ಧಕ ಸಂಘದಡಿಯಲ್ಲಿ 70ನೇ ಸಂಸ್ಥೆಯಾಗಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಆರಂಭ: ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿ – ಡಾ. ಕಲ್ಲಡ್ಕ ಪ್ರಭಾಕರ ಭಟ್

April 6, 2021
in ಪುತ್ತೂರು
0
(ಏ.08) ವಿವೇಕಾನಂದ ವಿದ್ಯಾವರ್ಧಕ ಸಂಘದಡಿಯಲ್ಲಿ 70ನೇ ಸಂಸ್ಥೆಯಾಗಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಆರಂಭ:  ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿ – ಡಾ. ಕಲ್ಲಡ್ಕ ಪ್ರಭಾಕರ ಭಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿ 70ನೇ ಸಂಸ್ಥೆಯಾಗಿ ಕೇಂದ್ರೀಯ ಪಠ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್‌ಇ) ಆರಂಭಿಸಲಾಗುತ್ತಿದೆ. ಈ ಸಂಸ್ಥೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಏ.08ಕ್ಕೆ ನಡೆಯಲಿದ್ದು, ಸಿಎಂ ಯಡಿಯೂರಪ್ಪ ನೂತನ ಕಟ್ಟಡ ಲೋಕಾರ್ಪಣೆ ಮಾಡಲಿದ್ದಾರೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

Advertisement
Advertisement

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಪತ್ರಿಕಾಗೋಷ್ಠಿನಗರದಲ್ಲಿರುವ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಘದ ವತಿಯಿಂದ ಏ.8ರಂದು ನೂತನ ಕಟ್ಟಡ ಲೋಕಾರ್ಪಣೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ವೇಳೆ, ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ನಗರಸಭಾ ಅಧ್ಯಕ್ಷ ಜೀವಂಧರ ಜೈನ್, ಕೆನರಾ ಬ್ಯಾಂಕ್ ಮಂಗಳೂರು ವೃತ್ತ ಕಚೇರಿಯ ಮಹಾಪ್ರಬಂಧಕ ಯೋಗೀಶ್ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಕೇಂದ್ರೀಯ ಪಠ್ಯಕ್ರಮದಲ್ಲಿ ಆಂಗ್ಲಮಾಧ್ಯಮ ಶಾಲೆ ಆರಂಭಿಸಬೇಕೆಂಬ ವಿದ್ಯಾವರ್ಧಕ ಸಂಘದ ಕನಸು ಈಗ ನನಸಾಗುತ್ತಿದೆ. ಭಾರತೀಯ ಸಂಸ್ಕೃತಿ, ದೇಶೀಯ ಚಿಂತನೆಗಳ ಅಡಿಯಲ್ಲಿ ಆಧುನಿಕ ಶಿಕ್ಷಣ ನೀಡಬೇಕೆಂಬುದು ನಮ್ಮ ಸಂಸ್ಥೆಯ ಧ್ಯೇಯವಾಗಿದೆ. ಅದೇ ಪ್ರಕಾರ ನಮ್ಮ70 ಶಿಕ್ಷಣ ಸಂಸ್ಥೆಗಳಲ್ಲೂ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. 2020-21ನೇ ಸಾಲಿನಿಂದಲೇ ಸಿಬಿಎಸ್‌ಇ ಶಾಲೆ ಕಾರ್ಯ ಆರಂಭಿಸಿದೆ. ಪಠ್ಯಕ್ರಮದ ಶಿಕ್ಷಣದ ಜೊತೆಗೆ ವೈಜ್ಞಾನಿಕ ಸಂಗತಿಗಳನ್ನು ಪ್ರಾಯೋಗಿಕವಾಗಿ ತೋರಿಸುವ ಸಲುವಾಗಿ ಸಂಸ್ಥೆಯ ವಠಾರದಲ್ಲಿಸೈನ್ಸ್ ಪಾರ್ಕ್ ಸ್ಥಾಪಿಸಲಾಗಿದೆ. ಇದರಲ್ಲಿ ಮೂಲ ವೈಜ್ಞಾನಿಕ ಅಂಶಗಳನ್ನು ಪ್ರಾಯೋಗಿಕವಾಗಿ ತೋರಿಸಲಾಗುತ್ತದೆ. ಇದಲ್ಲದೆ ಒಳಾಂಗಣ ವಿಜ್ಞಾನ ಪ್ರಯೋಗಾಲಯವೂ ಇದೆ.

Advertisement

ವಿಜ್ಞಾನ ಪಾರ್ಕ್​ ಅನ್ನು ಪುತ್ತೂರು ಮೂಲದ ಅಮೆರಿಕದ ಹೃದ್ರೋಗ ತಜ್ಞೆ ಡಾ. ಅನ್ನಪೂರ್ಣ ಎಸ್. ಕಿಣಿ ಕೊಡುಗೆಯಾಗಿ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ (ಸಿಬಿಎಸ್‌ಇ)ಯ ಆಡಳಿತ ಮಂಡಳಿ ಅಧ್ಯಕ್ಷೆ ವಸಂತಿ ಕೆದಿಲ, ಸಂಚಾಲಕ ಭರತ್ ಪೈ, ಪ್ರಾಚಾರ್ಯರಾದ ಸಿಂಧೂ ವಿ.ಜಿ. ವಿವೇಕಾನಂದ ಪದವಿ ಕಾಲೇಜಿನ ಕಾರ್ಯದರ್ಶಿ ಮುರಳಿಕೃಷ್ಣ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Previous Post

ಕೊರೊನಾ ಎರಡನೇ ಅಲೆ : ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 8 ಜಿಲ್ಲೆಗಳಲ್ಲಿ ಜಿಮ್, ಪಬ್, ಬಾರ್ ಬಂದ್

Next Post

ವಿಟ್ಲ : ರಸ್ತೆ ಬದಿ ಸಿಕ್ಕಿದ ಬ್ಯಾಗ್ ನಲ್ಲಿದ್ದ ಹಣ ಮತ್ತು ಒಡವೆಯನ್ನು ಹಿಂತಿರುಗಿಸಿ ಮಾನವೀಯತೆ ಮೆರೆದ ಸುನಿಲ್ ಮಿತ್ತನಡ್ಕ

OtherNews

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.