Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಮಾಣಿ: ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಣಾ ಶಿಬಿರ

August 17, 2022
in ಬಂಟ್ವಾಳ
0
ಮಾಣಿ: ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಣಾ ಶಿಬಿರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಗ್ರಾಮೀಣ ಭಾಗಗಳಲ್ಲಿ ನಡೆಯುವ ಉಚಿತ ಆರೋಗ್ಯ ಶಿಬಿರಗಳಿಗೆ ಬಹಳ ಮಹತ್ವ ಇದೆ. ಅದರಲ್ಲಿಯೂ ಮನುಷ್ಯನ ದೇಹದ ಪ್ರಮುಖ ಭಾಗವಾಗಿರುವ ಕಣ್ಣಿನ ಶಿಬಿರಕ್ಕೆ ಅತೀವವಾದ ಬೇಡಿಕೆ ಇದೆ. ಆದ್ದರಿಂದ ಇಂದು ಆಯೋಜಿಸಿರುವ ಈ ಶಿಬಿರ ಶ್ಲಾಘನೀಯ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.

Advertisement
Advertisement
Advertisement

ಮಾಣಿ ಗ್ರಾಮ ಪಂಚಾಯತ್, ರೋಟರಿ ಕ್ಲಬ್ ಬಂಟ್ವಾಳ, ಲಯನ್ಸ್ ಕ್ಲಬ್ ಮಾಣಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಇವುಗಳ ಜಂಟಿ ಆಶ್ರಯದಲ್ಲಿ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ ಮತ್ತು ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿದ ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಣಾ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿದ್ಯಾವರ್ಧಕ ಸಂಘ(ರಿ) ಮಾಣಿ ಇದರ ಅಧ್ಯಕ್ಷ ರೋ.ಕಿರಣ್ ಹೆಗ್ಡೆಯವರು ಮಾತನಾಡಿ, ಉಚಿತ ಶಿಬಿರಗಳಲ್ಲಿ ಸಿಗುವ ಸೌಲಭ್ಯಗಳನ್ನು ಜನಸಾಮಾನ್ಯರು ಪಡೆದುಕೊಳ್ಳುವ ಅಗತ್ಯ ಇದೆ. ಮತ್ತು ಅಂಧತ್ವ ನಿವಾರಣೆಯ ಬಗ್ಗೆ ಗ್ರಾಮೀಣ ಭಾಗಗಳಲ್ಲಿ ಮಾಹಿತಿ ನೀಡುವ ಅನಿವಾರ್ಯತೆ ಕೂಡಾ ಇದೆ ಎಂದು ಹೇಳಿದರು.

Advertisement
Advertisement

ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಶಿಕಲಾ ರವರು ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ವೆನ್ಲಾಕ್ ಆಸ್ಪತ್ರೆಯ ಆರೋಗ್ಯ ವಿಭಾಗದ ಸಂಯೋಜಕಿ ಪದ್ಮಲತಾ ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಿದರು.

ವೆನ್ಲಾಕ್ ಆಸ್ಪತ್ರೆಯ ಡಾ.ಅನಿಲ್, ಶಿಬಿರದ ಸಂಯೋಜಕ ಡಾ.ಮನೋಹರ ರೈ, ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ಮಾಣಿ ಲಯನ್ಸ್ ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಲ.ಗಂಗಾಧರ ರೈ, ಪೂರ್ವಾಧ್ಯಕರಾದ ಲ.ಬಾಲಕೃಷ್ಣ ಶೆಟ್ಟಿ, ಡಾ.ಶ್ರೀನಾಥ್ ಆಳ್ವ, ಉಪಾಧ್ಯಕ್ಷ ಲ.ಅಕ್ಷಯ್ ಹೆಗ್ಡೆ, ಕೋಶಾಧಿಕಾರಿ ಲ.ಕೂಸಪ್ಪ ಪೂಜಾರಿ, ಸದಸ್ಯ ಲ.ಬಿ.ಯಂ.ಗಂಗಾಧರ ರೈ ಮತ್ತಿತರರು ಉಪಸ್ಥಿತರಿದ್ದರು.

ನೇತ್ರಾಧಿಕಾರಿ ಡಾ.ಶಾಂತರಾಜ್ ಸ್ವಾಗತಿಸಿದರು. ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ರೋ.ಪುಷ್ಪರಾಜ ಹೆಗ್ಡೆ ವಂದಿಸಿದರು. ಮಾಣಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ.ಉಮೇಶ್.ಪಿ ಕಾರ್ಯಕ್ರಮ ನಿರೂಪಿಸಿದರು.
ಶಿಬಿರದಲ್ಲಿ 183 ಮಂದಿ ಶಿಬಿರಾರ್ಥಿಗಳ ನೋಂದಾವಣಿಯಾಗಿದ್ದು, 127 ಮಂದಿಗೆ ಉಚಿತ ಕನ್ನಡಕ ವಿತರಿಸಲಾಯಿತು. 15 ಮಂದಿ ಫಲಾನುಭವಿಗಳನ್ನು ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

Advertisement
Previous Post

ಸುಳ್ಯ: ಮಗುವಿಗೆ ಬರೆ ಹಾಕಿದ ತಾಯಿ: ಮಗುವನ್ನು ಆಸ್ಪತ್ರೆಗೆ ದಾಖಲಿಸಿದ ಸಿ.ಡಿ.ಪಿ.ಒ..!!

Next Post

ಪುತ್ತೂರು: ಅಪರಿಚಿತ ಕಾರು ಪತ್ತೆ ವಿಚಾರ: ಆರು ತಿಂಗಳ ಹಿಂದೆ ಅಪಘಾತಗೊಂಡ ಕಾರನ್ನು ಪರಿಚಯಸ್ಥರ ಮನೆ ಸಮೀಪ ನಿಲ್ಲಿಸಿದ್ದ ಮಾಲಕ: ಕಾರು ತೆರವು,ಸಾರ್ವಜನಿಕರ ಆತಂಕಕ್ಕೆ ತೆರೆ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

February 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!
ಕ್ರೈಮ್

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

January 15, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

January 11, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 20, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page