Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

    ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

    ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

    ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಯಾರಿಸಿದ ಯೋಜನಾ ಪ್ರಬಂಧಕ್ಕೆ ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿ

August 18, 2022
in ಪುತ್ತೂರು
0
ವಿವೇಕಾನಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಯಾರಿಸಿದ ಯೋಜನಾ ಪ್ರಬಂಧಕ್ಕೆ ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ “ಕೋವಿಡ್-19ರ ಕಾರಣದಿಂದ ಕಾರ್ಯ ಚಟುವಟಿಕೆಗಳ ಮಾದರಿಯಲ್ಲಿ ಬದಲಾವಣೆ-ದಕ್ಷಿಣ ಕನ್ನಡದಲ್ಲಿ ಒಂದು ಪ್ರಾಯೋಗಿಕ ಅಧ್ಯಯನ” ಎನ್ನುವ ಯೋಜನಾ ಪ್ರಬಂಧಕ್ಕೆ ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿ ದೊರೆತಿದೆ.

Advertisement
Advertisement

ಆಗಸ್ಟ್ 12 ಮತ್ತು 13 ರಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಆವರಣದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಹಾಗೂ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ನಡೆದ 45ನೇ ಸರಣಿಯ ಕೆಎಸ್‌ಸಿಎಸ್‌ಟಿ ಸ್ಟೂಡೆಂಟ್ ಪ್ರಾಜೆಕ್ಟ್ ಪ್ರೊಗ್ರಾಂನ ಸ್ನಾತಕೋತ್ತರ ಎಂಬಿಎ ವಿಭಾಗದಲ್ಲಿ
ವಿದ್ಯಾರ್ಥಿಗಳು ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿಯೊಂದಿಗೆ ನಗದು ಪುರಸ್ಕಾರವನ್ನು ಪಡೆದುಕೊಂಡಿದ್ದಾರೆ.

Advertisement
Advertisement

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕರಿಸಿದ್ದಪ್ಪ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು. ಸಹಾಯಕ ಪ್ರಾಧ್ಯಾಪಕರಾದ ಪ್ರೊ.ಜೀವಿತಾ.ಬಿ.ವಿ ಹಾಗೂ ಪ್ರೊ.ರೇಶ್ಮಾ ಪೈ.ಎ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಅಂಕಿತ, ಶ್ವೇತಾ.ಕೆ, ಮಂಜುನಾಥ್.ಎಚ್.ಎಮ್ ಮತ್ತು ಕೃತನ್.ಬಿ.ಕೆ ಈ ಅಧ್ಯಯನವನ್ನು ಮಾಡಿ ಯೋಜನಾ ವರದಿಯನ್ನು ಮಂಡಿಸಿದ್ದರು ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Advertisement

Previous Post

ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ‘ಗೋಕುಲ ಬಾಲಕನೇ ಕೃಷ್ಣ’ ಸ್ಯಾಕ್ಸೋಫೋನ್ ವರ್ಷನ್ ಹಾಡು ಬಿಡುಗಡೆ

Next Post

ಉಪ್ಪಿನಂಗಡಿ: ನಿಲ್ಲಿಸಿದ್ದ ಹಿಟಾಚಿಯ ಮೂರು ಬ್ಯಾಟರಿ, 400ಲೀ. ಡೀಸೆಲ್ ಕಳವು: ಪ್ರಕರಣ ದಾಖಲು..!!

OtherNews

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!
Featured

September 28, 2026
ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!
ಧಾರ್ಮಿಕ

ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

September 28, 2026
ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

Leave a Reply Cancel reply

Your email address will not be published. Required fields are marked *

Recent News

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

September 28, 2026
ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

September 28, 2026
ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

September 28, 2026
ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

September 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page