ವಿಟ್ಲ: ಶ್ರೀ ಲಕ್ಷ್ಮಿನರಸಿಂಹ ದೇವಾಲಯ ಇರುಂದೂರು ಇದರ ನೂತನ ದೇಗುಲದ ದಾರಂದ ಮುಹೂರ್ತ ಹಾಗೂ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಉದಯೇಶ ಕೆದಿಲಾಯ ರವರ ಪೌರೊಹೀತ್ಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಳ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸದಾಶಿವ ಆಚಾರ್ಯ ಶಾಸಕರಾದ ಸಂಜೀವ ಮಠಂದೂರು ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಭಕ್ತರು ಉಪಸ್ಥಿತರಿದ್ದರು.
































