Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಗಳೂರು: ಯುವಕನ ಮೇಲೆ ಹಲ್ಲೆಗೈದ ಪ್ರಕರಣ : ಓರ್ವನ ಬಂಧನ

August 21, 2022
in ಕ್ರೈಮ್, ಮಂಗಳೂರು
0
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ನಗರದ ಹೊರವಲಯದ ವಳಚ್ಚಿಲ್‌ನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದ್ದು, ಮೊಹಮ್ಮದ್‌ ಆಸೀಫ್‌ (30) ಗಾಯಗೊಂಡವರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಸಿಕ್‌ನನ್ನು ಬಂಧಿಸಲಾಗಿದೆ.

Advertisement
Advertisement
Advertisement

ಆಸಿಕ್‌ ಮತ್ತು ಮುಸ್ತಾಕ್‌ ಈ ಹಿಂದೆಯೂ ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಇಬ್ಬರ ಮೇಲೆ ಕಾಪು ಪೊಲೀಸ್‌ ಠಾಣೆಯಲ್ಲಿ 307 ಕೇಸು ದಾಖಲಾಗಿದೆ.

ವಳಚ್ಚಿಲ್‌ ವ್ಯಾಪ್ತಿಯಲ್ಲಿ ಯುವಕರ ತಂಡವೊಂದು ಗಾಂಜಾ ವ್ಯವಹಾರದಲ್ಲಿ ತೊಡಗಿದ್ದು, ಆ ಗ್ಯಾಂಗ್‌ನಲ್ಲಿ ಆಸಿಕ್‌ ಮತ್ತು ಮುಸ್ತಾಕ್‌ ಕೂಡ ಇದ್ದರೆಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಮೊಬೈಲ್‌ ವಿಚಾರ:

ವಳಚ್ಚಿಲ್‌ ನಿವಾಸಿ ಮಿಫಾಹ್‌ನ ಮೊಬೈಲ್‌ ಅನ್ನು ಆಸಿಕ್‌ ಪಡೆದಿದ್ದ. ಅದನ್ನು ವಾಪಸ್‌ ಕೇಳಿದಾಗ ಉಡಾಫೆಯಿಂದ ಉತ್ತರಿಸಿದ್ದ. ಅದನ್ನು ಮಿಫಾಹ್‌ ತನ್ನ ಮಾವ ಆಸೀಫ್‌ ಅವರ ಬಳಿ ಹೇಳಿದ್ದಾನೆ. ಆಸೀಫ್ ಮೊಬೈಲ್‌ ಬಗ್ಗೆ ಆಸಿಕ್‌ನಲ್ಲಿ ಕೇಳಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಆಸಿಕ್‌ ಮತ್ತು ಮುಸ್ತಾಕ್‌ ಸೇರಿ ಆಸೀಫ್ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

Previous Post

ಇರುಂದೂರು: ಶ್ರೀ ಲಕ್ಷ್ಮಿನರಸಿಂಹ ದೇವಸ್ಥಾನದ ದಾರಂದ ಮುಹೂರ್ತ

Next Post

ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ: ಶಿರಚ್ಛೇದನ ಮಾಡುವುದಾಗಿ ಫೇಸ್‍ಬುಕ್‍ನಲ್ಲಿ ಪೋಸ್ಟ್

OtherNews

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!
ಕ್ರೈಮ್

June 11, 2026
40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!
ಕ್ರೈಮ್

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

June 11, 2026
ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು
ಕ್ರೈಮ್

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

June 11, 2026
ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ..!!
ಕ್ರೈಮ್

ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ..!!

June 11, 2026
ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!
Featured

June 10, 2026
ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

June 11, 2026
ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

June 11, 2026
40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

June 11, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page