ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ರವರ ನಿವಾಸಕ್ಕೆ ಆ.21 ರಂದು ಆಳ್ವಾಸ್ ಸಂಸ್ಥೆಯ ಮುಖ್ಯಸ್ಥ ಮೋಹನ್ ಆಳ್ವ ರವರು ಭೇಟಿ ನೀಡಿದರು.
ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು 1 ಲಕ್ಷ ರೂ. ಸಹಾಯಧನವನ್ನು ನೀಡಿದರು.

ಈ ವೇಳೆ ಅಕ್ಷಯ್ ಗ್ರೂಪ್ ಮುಖ್ಯಸ್ಥರಾದ ಜಯಂತ್ ನಡುಬೈಲು, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್, ಆರ್.ಕೆ. ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.



























