Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಕುತೂಹಲ ಕೆರಳಿಸಿದ ಅಮಿತ್ ಶಾ-ಜ್ಯೂನಿಯರ್ ಎನ್ ಟಿ ಆರ್ ಭೇಟಿ..!!!

August 22, 2022
in ರಾಜಕೀಯ, ರಾಷ್ಟ್ರೀಯ, ಸಿನಿಮಾ
0
ಕುತೂಹಲ ಕೆರಳಿಸಿದ ಅಮಿತ್ ಶಾ-ಜ್ಯೂನಿಯರ್ ಎನ್ ಟಿ ಆರ್ ಭೇಟಿ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ ಅಭಿಮಾನಿಗಳಿಗೂ ಹಾಗೆಯೇ ಆಗಿದೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ರನ್ನು ಜ್ಯೂ. ಎನ್​ಟಿಆರ್​ ಭೇಟಿ ಆಗಿದ್ದಾರೆ.

Advertisement
Advertisement
Advertisement

ಭಾನುವಾರ (ಆಗಸ್ಟ್​ 21) ನಡೆದ ಈ ಭೇಟಿಯ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಕೆಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ.

Advertisement
Advertisement

‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ ಜ್ಯೂ. ಎನ್​ಟಿಆರ್​ ಅವರನ್ನು ಹೈದರಾಬಾದ್​ನಲ್ಲಿ ಭೇಟಿಯಾಗಿ ಮಾತನಾಡಿದ್ದು, ಖುಷಿ ನೀಡಿದೆ’ ಎಂದು ಅಮಿತ್​ ಶಾ ಬರೆದುಕೊಂಡಿದ್ದಾರೆ. ಕೆಲವೇ ಗಂಟೆಗಳಲ್ಲಿ 14 ಸಾವಿರಕ್ಕೂ ಅಧಿಕ ಜನರು ಇದನ್ನು ರೀ-ಟ್ವೀಟ್​ ಮಾಡಿಕೊಂಡಿದ್ದಾರೆ. ‘ನಿಮ್ಮ ಒಳ್ಳೆಯ ಮಾತುಗಳಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿ ಮಾಡಿ ಮಾತನಾಡಿದ್ದಕ್ಕೆ ಖುಷಿ ಆಯಿತು’ ಎಂದು ಜ್ಯೂ. ಎನ್​ಟಿಆರ್​ ಟ್ವೀಟ್​ ಮಾಡಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಜ್ಯೂ. ಎನ್​ಟಿಆರ್​ ಅವರಿಗೆ ಭರ್ಜರಿ ಬೇಡಿಕೆ ಇದೆ. ಹಲವು ವರ್ಷಗಳಿಂದ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಈ ವರ್ಷ ತೆರೆಕಂಡ ‘ಆರ್​ಆರ್​ಆರ್’ ಸಿನಿಮಾದಿಂದ ಅವರ ಖ್ಯಾತಿ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಹೆಚ್ಚಾಗಿದೆ. ಹಿಂದಿ ಪ್ರೇಕ್ಷಕರು ವಲಯದಲ್ಲಿ ಅವರಿಗೆ ಅಭಿಮಾನಿಗಳ ಸಂಖ್ಯೆ ವೃದ್ಧಿಸಿದೆ. ಅವರು ನಟಿಸಲಿರುವ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಜ್ಯೂ. ಎನ್​ಟಿಆರ್​ ಮತ್ತು ಅಮಿತ್​ ಶಾ ಯಾವ ಕಾರಣಕ್ಕೆ ಭೇಟಿ ಆಗಿದ್ದಾರೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಸೂಕ್ತ ಕಾರಣ ಇಲ್ಲದೆ ಇಂಥ ಭೇಟಿ ನಡೆಯಲು ಸಾಧ್ಯವಿಲ್ಲ ಎಂದು ಫ್ಯಾನ್ಸ್​ ಮಾತನಾಡಿಕೊಳ್ಳುತ್ತಿದ್ದಾರೆ.

Advertisement
Previous Post

ಹನಿಟ್ರ್ಯಾಪ್‌: 50 ಲಕ್ಷ‌ ರೂ. ಕಳಕೊಂಡ ಉದ್ಯಮಿ: ಓರ್ವ ಮಹಿಳೆ ಸಹಿತ ಇಬ್ಬರ ಬಂಧನ..!!

Next Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸಂಪ್ಯ ಪೊಲೀಸ್ ಠಾಣೆಯ ಎಸ್.ಐ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ

OtherNews

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

February 28, 2026
ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

February 5, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!
ಪುತ್ತೂರು

September 15, 2025

Leave a Reply Cancel reply

Your email address will not be published. Required fields are marked *

Recent News

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page