ಪುತ್ತೂರು: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕದ ಮೇಲೆ ಹತ್ತಿದ ಘಟನೆ ಆ.22 ರಂದು ಕೆಮ್ಮಾಯಿ ಜಂಕ್ಷನ್ ನಲ್ಲಿ ನಡೆದಿದೆ.

ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮೇಲೆ ಹತ್ತಿದೆ.

ಘಟನೆಯಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

























