Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

    ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಭಾರತದಲ್ಲಿ ಉಗ್ರ ದಾಳಿಗೆ ಸಂಚು ರೂಪಿಸಿದ್ದ ಐಎಸ್ ಆತ್ಮಾಹುತಿ ಬಾಂಬರ್​​ನ್ನು ಬಂಧಿಸಿದ ರಷ್ಯಾ

August 22, 2022
in ಕ್ರೈಮ್, ರಾಷ್ಟ್ರೀಯ
0
ಭಾರತದಲ್ಲಿ ಉಗ್ರ ದಾಳಿಗೆ ಸಂಚು ರೂಪಿಸಿದ್ದ ಐಎಸ್ ಆತ್ಮಾಹುತಿ ಬಾಂಬರ್​​ನ್ನು ಬಂಧಿಸಿದ ರಷ್ಯಾ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ಸೇರಿದ ಆತ್ಮಾಹುತಿ ಬಾಂಬರ್ ಅನ್ನು ತಮ್ಮ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ರಷ್ಯಾದ ಕೇಂದ್ರೀಯ ಭದ್ರತಾ ಸಂಸ್ಥೆ ಹೇಳಿದೆ.

Advertisement
Advertisement

ಈತ ಭಾರತದ ಆಡಳಿತದ ನಾಯಕರ ಮೇಲೆ ದಾಳಿಗೆ ಸಂಚು ರೂಪಿಸುತ್ತಿದ್ದ ಎಂದು ರಷ್ಯಾದ ಸುದ್ದಿಸಂಸ್ಥೆ ಸ್ಪುಟ್ನಿಕ್ ವರದಿ ಮಾಡಿದೆ. ಎಫ್‌ಎಸ್‌ಬಿ ರಷ್ಯಾದಲ್ಲಿ ನಿಷೇಧಿತ ಇಸ್ಲಾಮಿಕ್ ಸ್ಟೇಟ್ ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯ ಸದಸ್ಯನನ್ನು ಗುರುತಿಸಿ ಬಂಧಿಸಿದೆ.

Advertisement

ಈತ ಭಾರತದ ಸ್ಥಳೀಯರು, ಆಡಳಿತ ವಲಯದ ಪ್ರತಿನಿಧಿಗಳನ್ನು ಗುರಿಯಾಗಿರಿಸಿ ಆತ್ಮಾಹುತಿ ದಾಳಿ ಮೂಲಕ ಭಯೋತ್ಪಾದಕ ಕೃತ್ಯವನ್ನು ಎಸಗಲು ಯೋಜಿಸಿದ್ದ ಎಂದು ಎಫ್‌ಎಸ್‌ಬಿ ಹೇಳಿಕೆಯಲ್ಲಿ ತಿಳಿಸಿದೆ. ಬಂಧಿತ ವ್ಯಕ್ತಿಯನ್ನು ಐಎಸ್ ನಾಯಕರೊಬ್ಬರು ಟರ್ಕಿಯಲ್ಲಿ ಆತ್ಮಹತ್ಯಾ ಬಾಂಬರ್ ಆಗಿ ನೇಮಿಸಿಕೊಂಡಿದ್ದರು ಎಂದು ಹೇಳಿಕೆ ತಿಳಿಸಿದೆ.

Advertisement

ಇಸ್ಲಾಮಿಕ್ ಸ್ಟೇಟ್ ಮತ್ತು ಅದರ ಎಲ್ಲ ಸಂಘಟನೆಗಳನ್ನು ಉಗ್ರ ಸಂಘಟನೆಗಳು ಎಂದು ಗುರುತಿಸಿದ್ದು, ಕೇಂದ್ರ ಸರ್ಕಾರವು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967ರ ಪಟ್ಟಿಯಲ್ಲಿ ಸೇರಿಸಲಾಗಿದೆಐಎಸ್ ತನ್ನ ಸಿದ್ಧಾಂತವನ್ನು ಪ್ರಚಾರ ಮಾಡಲು ವಿವಿಧ ಇಂಟರ್ನೆಟ್ ಆಧಾರಿತ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುತ್ತಿದೆ. ಈ ನಿಟ್ಟಿನಲ್ಲಿ ಸೈಬರ್‌ಸ್ಪೇಸ್ ಅನ್ನು ಸಂಬಂಧಪಟ್ಟ ಏಜೆನ್ಸಿಗಳು ಸೂಕ್ಷ್ಮವಾಗಿ ಗಮನಿಸುತ್ತಿವೆ ಮತ್ತು ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವಾಲಯ ಹೇಳಿದೆ.

ಇಸ್ಲಾಮಿಕ್ ಸ್ಟೇಟ್​​ನ ಮುಖಂಡನಿಗೆ ನಿಷ್ಠನಾಗಿರುವುದಾಗಿ ಈತ ಪ್ರತಿಜ್ಞೆ ತೆಗೆದುಕೊಂಡಿದ್ದ ಎಂದು ಎಫ್ಎಸ್​ಬಿ ಪ್ರಕಟಣೆಯಲ್ಲಿ ತಿಳಿಸಿದೆ. ಆನಂತರ ಆತನನ್ನು ರಷ್ಯಾಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ಅಗತ್ಯ ದಾಖಲೆ ಸಹಿತ ಭಾರತದಲ್ಲಿ ದೊಡ್ಡ ಮಟ್ಟದ ಉಗ್ರ ಕೃತ್ಯ ನಡೆಸುವುದಕ್ಕಾಗಿ ಭಾರತಕ್ಕೆ ಬರುವವನಿದ್ದ ಎಂದು ಎಫ್ಎಸ್​​ಬಿ ಹೇಳಿದೆ. ಈತ ಮಧ್ಯ ಏಷ್ಯಾ ಪ್ರದೇಶದವನಾಗಿದ್ದಾನೆ ಎಂದು ರಷ್ಯಾ ಹೇಳಿದೆ.

ಏಪ್ರಿಲ್​ನಿಂದ ಜೂನ್ ತಿಂಗಳ ನಡುವಣ ಅವಧಿಯಲ್ಲಿ ಈತನನ್ನು ಐಸಿಸ್ ಭರ್ತಿ ಮಾಡಿಕೊಂಡಿತ್ತು. ಈ ಕುರಿತು ರಷ್ಯಾದ ಕೇಂದ್ರೀಯ ಭದ್ರತಾ ಸಂಸ್ಥೆ ಅಧಿಕೃತವಾಗಿ ಭಾರತಕ್ಕೆ ಮಾಹಿತಿ ರವಾನಿಸಿದೆ. ಆತ್ಮಾಹುತಿ ಬಾಂಬರ್​ನನ್ನು ರಷ್ಯಾದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ ಸಂದರ್ಭದಲ್ಲಿ ಆತ ತಪ್ಪೊಪ್ಪಿಕೊಂಡಿದ್ದಾನೆ. ‘ಇಂಡಿಯಾ ಟುಡೇ’ ವಾಹಿನಿ ಆಡಿಯೊ ಪ್ರಸಾರ ಮಾಡಿದೆ. ‘ಭಾರತದ ಮೇಲೆ ಸೇಡು ತೀರಿಸಿಕೊಳ್ಳಬೇಕಿದೆ’ ಎಂದು ವೇಳೆ ಅವನು ಹೇಳಿದ್ದಾನೆ. ‘ಭಾರತಕ್ಕೆ ಹೋಗಲೆಂದೇ ರಷ್ಯಾಗೆ ವಿಮಾನದಲ್ಲಿ ಬಂದೆ. ಭಾರತದಲ್ಲಿ ಒಬ್ಬರನ್ನು ಭೇಟಿಯಾಗಬೇಕಿದೆ. ಅವರು ನನಗೆ ಬೇಕಿರುವ ಎಲ್ಲವನ್ನೂ ಒದಗಿಸಲಿದ್ದರು. ಅವರ ನೆರವಿನಿಂದ ಪ್ರವಾದಿಗೆ ಇಷ್ಟವಾಗುವ ಕೆಲಸ ಮಾಡಬೇಕಿತ್ತು’ ಎಂದು ಬಂಧಿತ ಉಗ್ರ ಹೇಳಿದ್ದಾಗಿ ರಷ್ಯಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Previous Post

ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷನ ಹತ್ಯೆಗೆ ಸಂಚು ಆರೋಪ: ಪೊಲೀಸ್​ ಕಮಿಷನರ್​ಗೆ ದೂರು

Next Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಹಗಲಿರುಳೆನ್ನದೆ ಶ್ರಮಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ದ.ಕ.ಜಿ. ಪೊಲೀಸ್ ಘಟಕದ ವತಿಯಿಂದ ಪ್ರಶಂಸನಾ ಪತ್ರ

OtherNews

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!
ಕ್ರೈಮ್

September 23, 2026
ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!
ಕ್ರೈಮ್

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!
ಕ್ರೈಮ್

ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026
ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

September 23, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

September 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page