Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

    ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಹಗಲಿರುಳೆನ್ನದೆ ಶ್ರಮಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ದ.ಕ.ಜಿ. ಪೊಲೀಸ್ ಘಟಕದ ವತಿಯಿಂದ ಪ್ರಶಂಸನಾ ಪತ್ರ

August 22, 2022
in ಮಂಗಳೂರು
0
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಹಗಲಿರುಳೆನ್ನದೆ ಶ್ರಮಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ದ.ಕ.ಜಿ. ಪೊಲೀಸ್ ಘಟಕದ ವತಿಯಿಂದ ಪ್ರಶಂಸನಾ ಪತ್ರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆಯ ಇಡೀ ಪ್ರಕರಣವನ್ನು ಭೇಧಿಸುವಲ್ಲಿ ಶ್ರಮಿಸಿದ ಬೆಳ್ಳಾರೆ, ಸುಳ್ಯ, ಸುಬ್ರಹ್ಮಣ್ಯ, ಕಡಬ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಪಶ್ಚಿಮ ವಲಯದ ಅಧಿಕಾರಿ/ಸಿಬ್ಬಂದಿಗಳ ತನಿಖಾ ತಂಡಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

Advertisement
Advertisement

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ದಾಖಲಾದ ಬಳಿಕ ಜಿಲ್ಲೆಯಲ್ಲಿ ಕೋಮುಸೂಕ್ಷ್ಮ ವಾತಾವರಣ ಸೃಷ್ಠಿಯಾಗಿದ್ದು, ಯಾವುದೇ ಸುಳಿವು ಇಲ್ಲದೇ ಇದ್ದ ಈ ಪ್ರಕರಣದಲ್ಲಿ ಆರೋಪಿತರನ್ನು ಶೀಘ್ರ ಪತ್ತೆ ಹಚ್ಚುವುದು ಪೊಲೀಸರಿಗೆ ಸವಾಲಾಗಿತ್ತು.

Advertisement
Advertisement

ಆರೋಪಿತರನ್ನು ಪತ್ತೆ ಹಚ್ಚಲು ಬೆಳ್ಳಾರೆ, ಸುಳ್ಯ, ಸುಬ್ರಹ್ಮಣ್ಯ, ಕಡಬ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಪಶ್ಚಿಮ ವಲಯದ ಅಧಿಕಾರಿ/ಸಿಬ್ಬಂದಿಗಳ ತನಿಖಾ ತಂಡ ರಚಿಸಿ, ರಾಜ್ಯ ಹಾಗೂ ಹೊರ ರಾಜ್ಯದ ವಿವಿಧೆಡೆಗಳಲ್ಲಿ ಪತ್ತೆಗೆ ಪ್ರಯತ್ನಿಸಲಾಗಿತ್ತು. ಒಟ್ಟು 82 ಜನ ಅಧಿಕಾರಿ/ಸಿಬ್ಬಂದಿಗಳ ತನಿಖಾ ತಂಡ, ಹಗಲು ರಾತ್ರಿ ಕರ್ತವ್ಯ ನಿರ್ವಹಿಸಿ, ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ಅಂತಿಮವಾಗಿ ಆರೋಪಿತರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದು, ಅಲ್ಲದೇ ಈ ಕೋಮು ಸೂಕ್ಷ್ಮ ಪ್ರಕರಣದ ಹಿನ್ನೆಲೆಯಲ್ಲಿ ಪುತ್ತೂರು, ಸುಳ್ಯ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ನೆರೆದಿದ್ದು, ಹತೋಟಿಗೆ ತಂದು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ ಪೊಲೀಸರು ಯಶಸ್ವಿಯಾಗಿದ್ದರು.

Advertisement

ಯಾವುದೇ ರೀತಿಯ ಸುಳಿವು ಇಲ್ಲದೇ ಇದ್ದ, ಈ ಸೂಕ್ಷ್ಮ ಪ್ರಕರಣವನ್ನು ಕೆಲವೇ ದಿನಗಳಲ್ಲಿ ಭೇದಿಸಿ, ಆರೋಪಿತರನ್ನು ಪತ್ತೆ ಹಚ್ಚಿದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ ಆ.22 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ದೇವಜ್ಯೋತಿ ರೇ ರವರು ವಹಿಸಿದ್ದು, ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ ಬಹುಮಾನ ನೀಡಲಾಯಿತು.

ಪೊಲೀಸ್ ಮಹಾ ನಿರೀಕ್ಷಕರು ಸಭೆಯನ್ನುದ್ದೇಶಿಸಿ ಮಾತನಾಡಿ, ಇದು ಯಾವುದೇ ಓರ್ವ ಅಧಿಕಾರಿ/ಸಿಬ್ಬಂದಿಯ ವೈಯಕ್ತಿಕ ಕೆಲಸವಾಗಿರದೇ, ಎಲ್ಲಾ 82 ಜನ ಅಧಿಕಾರಿ ಸಿಬ್ಬಂದಿಗಳ ಸತತ ಪರಿಶ್ರಮದ ಫಲವಾಗಿ ಈ ಸೂಕ್ಷ್ಮ ಪ್ರಕರಣವನ್ನು ಶೀಘ್ರ ಪತ್ತೆ ಹಚ್ಚಲಾಯಿತು ಎಂಬುದಾಗಿ ಪ್ರಶಂಸಿದ್ದು, ಮುಂದಿನ ದಿನಗಳಲ್ಲಿ ಯಾವುದೇ ಸನ್ನಿವೇಶದಲ್ಲಿ ಉತ್ತಮ ತಂಡವಾಗಿ ಕರ್ತವ್ಯ ನಿರ್ವಹಿಸಿ, ಇದೇ ರೀತಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಗೌರವ ಕಾಪಾಡಿಕೊಳ್ಳುವಂತೆ ಶುಭ ಹಾರೈಸಿದರು.

Previous Post

ಭಾರತದಲ್ಲಿ ಉಗ್ರ ದಾಳಿಗೆ ಸಂಚು ರೂಪಿಸಿದ್ದ ಐಎಸ್ ಆತ್ಮಾಹುತಿ ಬಾಂಬರ್​​ನ್ನು ಬಂಧಿಸಿದ ರಷ್ಯಾ

Next Post

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಕಾರು..!!

OtherNews

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!
ಕ್ರೈಮ್

September 23, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

September 22, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!
ಮಂಗಳೂರು

September 21, 2026
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

September 17, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

September 10, 2026

Leave a Reply Cancel reply

Your email address will not be published. Required fields are marked *

Recent News

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page