Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಪೂರ್ಲಪ್ಪಾಡಿ: ಮೊಸರು ಕುಡಿಕೆ ಉತ್ಸವ ಸಮಿತಿ , ಸ್ತ್ರೀಶಕ್ತಿ ಮತ್ತು ಸ್ವಸಹಾಯ ಸಂಘ ಹಾಗೂ ಶ್ರೀವರ ಯುವಕ ಮಂಡಲದ ಸಹಯೋಗದಲ್ಲಿ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

August 23, 2022
in ಬಂಟ್ವಾಳ
0
ಪೂರ್ಲಪ್ಪಾಡಿ: ಮೊಸರು ಕುಡಿಕೆ ಉತ್ಸವ ಸಮಿತಿ , ಸ್ತ್ರೀಶಕ್ತಿ ಮತ್ತು ಸ್ವಸಹಾಯ ಸಂಘ ಹಾಗೂ ಶ್ರೀವರ ಯುವಕ ಮಂಡಲದ ಸಹಯೋಗದಲ್ಲಿ 20ನೇ ವರ್ಷದ ಮೊಸರು ಕುಡಿಕೆ ಉತ್ಸವ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಮೊಸರು ಕುಡಿಕೆ ಉತ್ಸವ ಸಮಿತಿ , ಸ್ತ್ರೀಶಕ್ತಿ ಮತ್ತು ಸ್ವಸಹಾಯ ಸಂಘ ಹಾಗೂ ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ಇದರ ಸಹಯೋಗದಲ್ಲಿ 20ನೇ ವರ್ಷದ ಮೊಸರು ಕುಡಿಕೆ ಉತ್ಸವವು ಪೂರ್ಲಪ್ಪಾಡಿ ಅಂಗನವಾಡಿ ಕೇಂದ್ರದ ವಠಾರದಲ್ಲಿ ನಡೆಯಿತು.

Advertisement
Advertisement

ವಸಂತ ಗೌಡ ನಡುಮನೆ ಕಾರ್ಯಕ್ರಮ ಉದ್ಘಾಟಿಸಿದರು. ಅನಂತರ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಸಂಜೆ ಬಹುಮಾನ ವಿತರಣಾ ಸಮಾರಂಭ ವಿಟ್ಲ ಪಡ್ನೂರು ಗ್ರಾಮ ಪಂಚಾಯತು ಅಧ್ಯಕ್ಷೆ ರೇಶ್ಮಾಶಂಕರಿ ಬಳಿಪಗುಲಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement
Advertisement

ಈ ಸಂದರ್ಭದಲ್ಲಿ ಅತಿಥಿಗಳಾಗಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ವಕೀಲರಾದ ನಟೇಶ್ ವಿಟ್ಲ, ರೋಹಿತ್ ರೈ ಚೆಂಬರಡ್ಕ, ವನಜ ಸುಂದರ ಗೌಡ, ನಿತಿನ್ ಕೆ ಸೊರಂಗದಮೂಲೆ, ಗ್ರಾಮ ಪಂ. ಸದಸ್ಯರಾದ ಜಯಂತ್ ಪಿ ಹಾಗೂ ಜಯಲಕ್ಷ್ಮೀ, ಸಮಿತಿ ಅಧ್ಯಕ್ಷ ವಕೀಲರು ನೋಟರಿ ರಾಮಣ್ಣ ಗೌಡ ದೇವರಮನೆ, ಗೌರವಾಧ್ಯಕ್ಷ ಈಶ್ವರ ಭಟ್ ಪೂರ್ಲಪ್ಪಾಡಿ ಭಾಗವಹಿಸಿದ್ದರು.

Advertisement

ಸಭಾ ಕಾರ್ಯಕ್ರಮದಲ್ಲಿ ಏಕಲವ್ಯ ಪ್ರಶಸ್ತಿ ವಿಜೇತರು ಹಾಗೂ ಏಷಿಯನ್ ಚಾಂಪಿಯನ್‌ಶಿಪ್‌ನ(ನೆಟ್‌ಬಾಲ್) ಚಿನ್ನದ ಪದಕ ವಿಜೇತರಾದ ನಿತಿನ್ ಕೆ ಸೊರಂಗದಮೂಲೆ ರವರನ್ನು ಸನ್ಮಾನಿಸಲಾಯಿತು. ಅಲ್ಲದೇ ಹತ್ತನೇ ಮತ್ತು 12ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು ಮತ್ತು ವಿಟ್ಲ ಪಡ್ನೂರು ಗ್ರಾಮ ಪಂಚಾಯತ್‌ನ ಸದಸ್ಯರನ್ನು ಹಾಗೂ ಭಾರತೀಯ ಗಡಿ ಭದ್ರತಾ ಪಡೆ ಕಲ್ಕತ್ತಾದಲ್ಲಿ ಸೇವೆ ಸಲ್ಲಿಸುತ್ತಿರುವ ಕುಮಾರಿ ರಮ್ಯ ಡಿ ಬಲ್ನಾಡು ರನ್ನು ಈ ಸಂದರ್ಭದಲ್ಲಿ ಸಮಿತಿಯಿಂದ ಗೌರವಿಸಲಾಯಿತು. ಸಮಿತಿಯ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ ವರದಿ ಮಂಡಿಸಿದರು. ಕೃಪಾ ದೇವರಮನೆ ಪ್ರಾರ್ಥಿಸಿದರು. ಗಿರೀಶ್ ಪಿ ಆರ್ ಬಹುಮಾನ ವಿತರಣೆಯಲ್ಲಿ ಸಹಕರಿಸಿ, ಯತೀಶ್ ಪಿ ವಂದಿಸಿದರು. ಹರೀಶ್ ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು. ಶ್ರೀವರ ಯುವಕ ಮಂಡಲದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಸಹಕರಿಸಿದರು. ಸಭಾ ಕಾರ್ಯಕ್ರಮದ ಬಳಿಕ ಊರವರಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕಿರು ನಾಟಕ, ಶಾರದಾ ಆರ್ಟ್ಸ್ ಕಲಾವಿದೆರ್ (ರಿ) ಮಂಜೇಶ್ವರ ಇವರಿಂದ ‘ಯಾನ್ ಉಲ್ಲೆತ್ತಾ’ ತುಳು ನಾಟಕ ನಡೆಯಿತು.

Previous Post

ಪುತ್ತೂರು: ಜೋಗಿ ಸುಧಾರಕ ಸಂಘದ ಸಭೆ: ಆ.28 ರಂದು ನಾಥ ಪಂಥಿಯ ಜೋಗಿ ಸುಧಾರಕ ಸಂಘದ ವತಿಯಿಂದ ಕೆಸರ್ಡೊಂಜಿ ದಿನ

Next Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಭೇಧಿಸಿದ ಪುತ್ತೂರು ಪೊಲೀಸರಿಗೆ ಎಸ್.ಪಿಯವರಿಂದ ಪ್ರಶಂಸನಾ ಪತ್ರ

OtherNews

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

September 21, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

September 19, 2026
ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!
Featured

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

September 16, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page