Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಗಣೇಶ ಹಬ್ಬದಲ್ಲಿ ಮಾರ್ಗಸೂಚಿ ಪಾಲಿಸಿ – ಜಿಲ್ಲಾಧಿಕಾರಿ ಸಲಹೆ

August 27, 2022
in ಧಾರ್ಮಿಕ, ಮಂಗಳೂರು
0
ಆಯುಷ್ಮಾನ್ ಯೋಜನೆ ಒದಗಿಸದೇ ಬಡ ರೋಗಿಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಿದ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು:; ಹಣ ಹಿಂತಿರುಗಿಸುವಂತೆ – ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಸರಕಾರ ಹಾಗೂ ರಾಜ್ಯ ಹೈಕೋರ್ಟ್‌ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿ ಈ ಬಾರಿಯ ಗಣೇಶ ಹಬ್ಬವನ್ನು ಸಂಭ್ರಮ ಹಾಗೂ ಸಡಗರಿದಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲೆಯ ಗಣೇಶೋತ್ಸವ ಸಮಿತಿಗಳ ಮುಖಂಡರಿಗೆ ಸಲಹೆ ನೀಡಿದರು.

Advertisement
Advertisement

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವ ಸಮಿತಿಗಳು ಆಯಾ ವ್ಯಾಪ್ತಿಯ ಪೊಲೀಸ್‌ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾ. ಪಂ.ಗಳಲ್ಲಿ ಅನುಮತಿ ಪಡೆಯಬೇಕು, ಈ ಸಂದರ್ಭ ಸೌಹಾರ್ದತೆ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕದಡುವಂತಹ ಬರಹಗಳ ಬ್ಯಾನರ್‌ ಅಥವಾ ಫ್ಲೆಕ್ಸ್‌ಗಳನ್ನು ಅಳವಡಿಸಬಾರದು, ನಗರ ಸ್ಥಳೀಯ ಸಂಸ್ಥೆಗಳು ಅಥವಾ ಪೊಲೀಸ್‌ ಇಲಾಖೆಯ ಅನುಮತಿ ಪಡೆದು ಶುಭ ಕೋರುವ ಬ್ಯಾನರ್‌ ಅಥವಾ ಫ್ಲೆಕ್ಸ್‌ಗಳನ್ನು ಅಳವಡಿಸಿಕೊಳ್ಳಬಹುದಾಗಿದೆ ಎಂದರು.

Advertisement

ಮಳೆ ಹಾಗೂ ಗಾಳಿಗೆ ಹಾನಿಯಾಗದಂತಹ ಪೆಂಡಾಲ್‌ಗ‌ಳನ್ನು ಹಾಕಬೇಕು, ವಿದ್ಯುತ್‌ ಅವಘಡಗಳಾಗದಂತೆ ಎಚ್ಚರ ವಹಿಸಬೇಕು, ವಿದ್ಯುತ್‌ ಸಂಪರ್ಕ ಪಡೆಯಲು ತಾತ್ಕಾಲಿಕ ಅನುಮತಿ ಪಡೆಯಬೇಕು, ದೊಡ್ಡ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸಮಿತಿಗಳು ಕಡ್ಡಾಯವಾಗಿ ಸಿಸಿಟಿವಿಯನ್ನು ಅಳವಡಿಸಿಕೊಳ್ಳಬೇಕು, ಪೆಂಡಾಲ್‌ಗ‌ಳಲ್ಲಿ ಯಾವುದೇ ರೀತಿಯ ಅವಘಡಗಳು ಆಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

Advertisement

ಧ್ವನಿ ವರ್ಧಕಗಳನ್ನು ಬಳಸುವ ಮುನ್ನ ಸಂಬಂಧಪಟ್ಟವರಿಂದ ಅನುಮತಿ ಪಡೆಯಬೇಕು ಮತ್ತು ನ್ಯಾಯಾಲಯದ ಆದೇಶದಂತೆ ರಾತ್ರಿ ಹತ್ತು ಗಂಟೆಯ ಅನಂತರ ಧ್ವನಿ ವರ್ಧಕಗಳನ್ನು ಬಳಸಬಾರದು, ವಿದ್ಯುತ್‌ ಅಲಂಕಾರ, ಬೆಳಕಿನ ವ್ಯವಸ್ಥೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಆಯೋಜಕರು ಗಮನ ಹರಿಸಬೇಕು. ವಿಸರ್ಜನೆ ಮೆರವಣಿಗೆಯಲ್ಲಿ ವಿದ್ಯುತ್‌ ತಂತಿಗಳು ಅಥವಾ ಕೇಬಲ್‌ಗ‌ಳು ಇರದಿರುವ ಬಗ್ಗೆ ಖಚಿತ ಪಡಿಸಿಕೊಂಡ ಅನಂತರವೇ ಮೆರವಣಿಗೆ ನಡೆಸಬೇಕು ಎಂದು ಮಾಹಿತಿ ನೀಡಿದರು.

ಕೋವಿಡ್‌-19 ಸೋಂಕು ಪ್ರಕರಣಗಳು ಕಡಿಮೆ ಇದ್ದರೂ ಹಬ್ಬದ ಸಂದರ್ಭದಲ್ಲಿ ಎಚ್ಚರ ವಹಿಸಬೇಕು, ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಸೇರಿದಂತೆ ಪರಿಸರಕ್ಕೆ ಹಾನಿಯಾಗುವಂತಹ ವಿಗ್ರಹಗಳನ್ನು ಬಳಸಬಾರದು, ಶುದ್ಧ ಮಣ್ಣಿನಿಂದ ಮಾಡಿದ ವಿಗ್ರಹಗಳನ್ನು ಬಳಸುವಂತೆ ತಿಳಿಸಿದ ಅವರು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸರಕಾರ ಮತ್ತು ನ್ಯಾಯಾಲಯದ ಆದೇಶವನ್ನು ಪಾಲಿಸುವ ಮೂಲಕ ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಿಸುವಂತೆ ಸಲಹೆ ನೀಡಿದರು.

Previous Post

ಶಿಕ್ಷಣ ಇಲಾಖೆ ವಿರುದ್ಧವೇ ಕಮಿಷನ್ ಆರೋಪಗೈದ ರುಪ್ಸಾ : ಬಿಇಒ ಆಡಿಯೋ ಮುಂದಿಟ್ಟು ಸಚಿವರ ವಿರುದ್ಧ ಆರೋಪ..!!

Next Post

89.04 ಮೀ. ಜಾವೆಲಿನ್‌ ಎಸೆತ : ಡೈಮಂಡ್ ಲೀಗ್ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ

OtherNews

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!
ಮಂಗಳೂರು

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!
ಕ್ರೈಮ್

September 17, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ
ಧಾರ್ಮಿಕ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!
Featured

September 10, 2026

Leave a Reply Cancel reply

Your email address will not be published. Required fields are marked *

Recent News

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

September 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page