Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಪುಟ್ಟ ಬಾಲಕಿಯ ಚಿಕಿತ್ಸೆಗೆಗಾಗಿ ಮಿಡಿಯಿತು ಹೃದಯ: ಅಷ್ಟಮಿಯಂದು ವೇಷ ಧರಿಸಿ ಧನಸಹಾಯ ಮಾಡಿದ ‘ರವಿ ಕಟಪಾಡಿ’ ಹಾಗೂ ‘ಯೂಟ್ಯೂಬರ್ ಸಚಿನ್ ಶೆಟ್ಟಿ ಮತ್ತು ತಂಡ’

August 27, 2022
in ಮಂಗಳೂರು, ರಾಜ್ಯ
0
ಪುಟ್ಟ ಬಾಲಕಿಯ ಚಿಕಿತ್ಸೆಗೆಗಾಗಿ ಮಿಡಿಯಿತು ಹೃದಯ: ಅಷ್ಟಮಿಯಂದು ವೇಷ ಧರಿಸಿ ಧನಸಹಾಯ ಮಾಡಿದ ‘ರವಿ ಕಟಪಾಡಿ’ ಹಾಗೂ ‘ಯೂಟ್ಯೂಬರ್ ಸಚಿನ್ ಶೆಟ್ಟಿ ಮತ್ತು ತಂಡ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ: ಜಿಲ್ಲೆಯ ಕುಚ್ಚೂರು ಗ್ರಾಮದ ಪುಟ್ಟ ಬಾಲಕಿ ಸಾನ್ವಿ, ತಲಸೆಮಿಯಾ ಮೆಜರ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಬೋನ್ ಮ್ಯಾರೋವ್ ಎನ್ನುವ ಚಿಕಿತ್ಸೆಗಾಗಿ 40 ಲಕ್ಷ ಹಣದ ಅವಶ್ಯಕತೆಯಿದ್ದು, ಇದನ್ನು ಅರಿತ ‘ರವಿ ಕಟಪಾಡಿ’ ಮತ್ತು ‘ಖ್ಯಾತ ಯೂಟ್ಯೂಬರ್ ಸಚಿನ್ ಶೆಟ್ಟಿ ಹಾಗೂ ತಂಡ’ ಅಷ್ಟಮಿಯ ದಿನ ವೇಷ ಧರಿಸಿ ಮಗುವಿನ ಚಿಕಿತ್ಸೆಗೆ ಸಹಾಯಧನವನ್ನು ನೀಡಿದ್ದಾರೆ.

Advertisement
Advertisement
Advertisement

ಬಡವರ ಕಂಡು ಮನ ಮಿಡಿಯುವ ಕಟಪಾಡಿಯ ರವಿಯವರು ಈ ವರ್ಷದ ಅಷ್ಟಮಿಗೆ ಮತ್ತೊಂದು ದೈತ್ಯ ವಿಭಿನ್ನ ವೇಷ ಹಾಕಿದ್ದು, ತನ್ನದು ಕಷ್ಟದ ಜೀವನವಾಗಿದ್ದರೂ, ತನಗಿಂತ ಮಿಗಿಲಾಗಿ ಅನೇಕರು ಸಂಕಷ್ಟದಲ್ಲಿರುವುದನ್ನು ಅರಿತುಕೊಂಡಿರುವ ಸಮಾಜ ಸೇವೆಗೆ ಮುಂದಾಗಿದ್ದಾರೆ. ಪ್ರತೀ ಅಷ್ಟಮಿಗೆ ರವಿ ದೇಹ ದಂಡಿಸುತ್ತಾರೆ. ಅನಾರೋಗ್ಯದ ಮಕ್ಕಳಿಗೆ ನೆರವಾಗುತ್ತಾರೆ.

ಕಳೆದ 7 ವರ್ಷಗಳಿಂದ ಹಲವಾರು ವೇಷಗಳಲ್ಲಿ ಜನರ ಗಮನ ಸೆಳೆಯುವುದರೊಂದಿಗೆ ಬೃಹತ್ ಮೊತ್ತದ ದೇಣಿಗೆ ಸಂಗ್ರಹವಾಗಿದೆ. ಬರೋಬ್ಬರಿ 90 ಲಕ್ಷ ರೂ. ಸಂಗ್ರಹವಾಗಿದ್ದು, ತನಗಾಗಿ ಒಂದಿಷ್ಟು ಉಳಿಸದೆ ಎಲ್ಲವನ್ನು ಚಿಕಿತ್ಸೆಯ ನೆರವಿಗಾಗಿಯೇ ಹಂಚಿರುವುದು ರವಿಯವರ ಹೃದಯ ವೈಷಾಲ್ಯತೆಗೆ ಸಾಕ್ಷಿಯಾಗಿದೆ.

Advertisement
Advertisement

ಅದೇ ರೀತಿ ಈ ಬಾರಿ ಶಟರ್ ಬಾಕ್ಸ್ ಖ್ಯಾತಿಯ ಯೂಟ್ಯೂಬರ್ ಸಚಿನ್ ಶೆಟ್ಟಿ ಮತ್ತು ತಂಡ ಅಷ್ಟಮಿಯಂದು ವೇಷ ಧರಿಸಿದ್ದಾರೆ. ಅಚ್ಚರಿಯ ಸಂಗತಿ ಏನಂದ್ರೆ ಒಂದೇ ದಿನ ವೇಷ ಹಾಕಿ ಸಂಗ್ರಹಿಸಿದ ಮೊತ್ತ ಹಾಗೂ ಸಹಾಯಕ್ಕಾಗಿ ತನ್ನ ಖಾತೆಗೆ ಬಂದ ಹಣ ಸೇರಿ ಒಟ್ಟು 10,51,418 ಸಂಗ್ರಹವಾಗಿತ್ತು. ಸಚಿನ್ ಶೆಟ್ಟಿ ಮತ್ತು ಅವರ ತಂಡ, ಸಾರ್ವಜನಿಕರಿಂದ ಬಂದಂತಹ ಎಲ್ಲಾ ಮೊತ್ತವನ್ನು ಬಾಲಕಿ ಸಾನ್ವಿ ಮನೆಗೆ ತೆರಳಿ ಹಸ್ತಾಂತರಿಸಿದ್ದಾರೆ. ಜೊತೆಗೆ ಇನ್ನಿತರ ಸಂಘ ಸಂಸ್ಥೆಗಳು ಕೂಡ ತಮ್ಮ ಕೈಲಾದಷ್ಟು ಮೊತ್ತವನ್ನು ನೀಡಿದ್ದಾರೆ.

ಇನ್ನೂ ಸುಮಾರು ಹದಿನೈದು ಲಕ್ಷದ ವರೆಗೆ ಹಣದ ಸಂಗ್ರಹವಾಗ ಬೇಕಾಗಿದೆ. ಇಬ್ಬರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಇವರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Advertisement
Previous Post

(ಆ.28) ಕೆಮ್ಮಾಯಿ: 5ನೇ ವರ್ಷದ ‘ಮೊಸರು ಕುಡಿಕೆ’ ಉತ್ಸವ

Next Post

ಡೇಟಿಂಗ್ ಆ್ಯಪ್ ತಂದ ಅವಾಂತರ: ಪ್ರಿಯಕರನನ್ನೇ ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ಪ್ರಿಯತಮೆ:; ಸಿಲಿಕಾನ್ ಸಿಟಿಯಲ್ಲೊಂದು ವಿಚಿತ್ರ ಲವ್ ಸ್ಟೋರಿ

OtherNews

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026
ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!
Featured

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!
ಕ್ರೈಮ್

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

February 17, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026

Leave a Reply Cancel reply

Your email address will not be published. Required fields are marked *

Recent News

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

February 22, 2026
ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

February 22, 2026
ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page