Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಡೇಟಿಂಗ್ ಆ್ಯಪ್ ತಂದ ಅವಾಂತರ: ಪ್ರಿಯಕರನನ್ನೇ ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ಪ್ರಿಯತಮೆ:; ಸಿಲಿಕಾನ್ ಸಿಟಿಯಲ್ಲೊಂದು ವಿಚಿತ್ರ ಲವ್ ಸ್ಟೋರಿ

August 27, 2022
in ಬೆಂಗಳೂರು
0
ಡೇಟಿಂಗ್ ಆ್ಯಪ್ ತಂದ ಅವಾಂತರ: ಪ್ರಿಯಕರನನ್ನೇ ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ಪ್ರಿಯತಮೆ:; ಸಿಲಿಕಾನ್ ಸಿಟಿಯಲ್ಲೊಂದು ವಿಚಿತ್ರ ಲವ್ ಸ್ಟೋರಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಪ್ರೀತಿ ಮಾಡಿದ ಪ್ರಿಯಕರನನ್ನು ಕಿಡ್ನ್ಯಾಪ್ ಮಾಡಿಸಿ ಪ್ರಿಯತಮೆ ಹಾಗೂ ಆಕೆಯ ಸ್ನೇಹಿತರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಹನುಂತನಗರದಲ್ಲಿ ನಡೆದಿದೆ.

Advertisement
Advertisement

ಹಲ್ಲೆಗೊಳಗಾದ ಯುವಕನನ್ನು ಮಹದೇವ್ ಎಂದು ಗುರುತಿಸಲಾಗಿದೆ. ಇದೀಗ ಪೊಲೀಸರು ಈ ಪ್ರಕರಣ ಸಂಬಂಧ ಇಬ್ಬರು ಯುವತಿಯರು ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದಾರೆ.

Advertisement

ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಮಹದೇವ್ ಹಾಗೂ ಯುವತಿ ನಂತರ ಲೀವಿಂಗ್ ರಿಲೇಶನ್ ಶಿಪ್‍ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಆದರೆ ದಿನ ಕಳೆದಂತೆ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಮಹದೇವ್‍ಗೆ ಬೇರೆ ಹುಡುಗಿಯೊಂದಿಗೆ ಸಂಬಂಧ ಇದೆ ಎಂದು ಯುವತಿ ಅನುಮಾನಗೊಂಡಿದ್ದಾಳೆ. ಇದೇ ರೀತಿ ಯುವತಿ ಬಗ್ಗೆಯೂ ಮಹದೇವ್ ಸಂಶಯ ವ್ಯಕ್ತಪಡಿಸಿದ್ದನು. ಹೀಗಾಗಿ ಇಬ್ಬರು ಬೇರೆ, ಬೇರೆ ಕಡೆ ಮನೆ ಮಾಡಿಕೊಂಡು ವಾಸ ಮಾಡುತ್ತಿದ್ದರು.

Advertisement

ಇದ್ದಕ್ಕಿದ್ದಂತೆ ಕಳೆದ ವಾರ ಕೊನೆ ಬಾರಿ ನಿನ್ನ ನೋಡಬೇಕು ಎಂದು ಯುವತಿ ಕರೆ ಮಾಡಿ ಮಹದೇವ್‍ಗೆ ತಿಳಿಸಿದ್ದಾಳೆ. ಹೀಗಾಗಿ ಯುವತಿಯನ್ನು ಭೇಟಿಯಾಗಲು ಮನೆ ಬಳಿ ಬಂದಿದ್ದ ಮಹದೇವ್ ಅನ್ನು ಸ್ನೇಹಿತರ ಜೊತೆಗೂಡಿ ಕಾರಿನಲ್ಲಿ ಯುವತಿ ಕಿಡ್ನ್ಯಾಪ್ ಮಾಡಿದ್ದಾಳೆ. ನಂತರ ಯುವಕನ ಮೇಲೆ ಹಲ್ಲೆ ನಡೆಸಿ ಆತನ ಮನೆಗೆ ವಾಪಸ್ ಬಿಟ್ಟು ಪರಾರಿಯಾಗಿದ್ದಾಳೆ.

ಇದೀಗ ಈ ಘಟನೆ ಸಂಬಂಧ ಹನುಂತನಗರ ಪೊಲೀಸ್ ಠಾಣೆಯಲ್ಲಿ ಯುವಕ ದೂರು ದಾಖಲಿಸಿದ್ದು, ಪ್ರಕರಣ ಸಂಬಂಧ 8 ಮಂದಿಯನ್ನು ಹನುಮಂತನಗರ ಪೊಲೀಸರು ಬಂಧಿಸಿದ್ದಾರೆ.

Previous Post

ಪುಟ್ಟ ಬಾಲಕಿಯ ಚಿಕಿತ್ಸೆಗೆಗಾಗಿ ಮಿಡಿಯಿತು ಹೃದಯ: ಅಷ್ಟಮಿಯಂದು ವೇಷ ಧರಿಸಿ ಧನಸಹಾಯ ಮಾಡಿದ ‘ರವಿ ಕಟಪಾಡಿ’ ಹಾಗೂ ‘ಯೂಟ್ಯೂಬರ್ ಸಚಿನ್ ಶೆಟ್ಟಿ ಮತ್ತು ತಂಡ’

Next Post

ಮೆಸೇಜ್ ಮಾಡ್ಲಿಲ್ಲ ಎಂದು ಅಪ್ರಾಪ್ತೆ ಮೇಲೆ ಗುಂಡಿನ ದಾಳಿ: ಮೂವರ ಬಂಧನ..!!

OtherNews

ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!
ಕ್ರೈಮ್

September 3, 2026
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!
ಬೆಂಗಳೂರು

August 26, 2026
ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!
ಪುತ್ತೂರು

August 25, 2026
ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

August 18, 2026
ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

Leave a Reply Cancel reply

Your email address will not be published. Required fields are marked *

Recent News

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

September 21, 2026
ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

September 21, 2026
ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

September 21, 2026
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

September 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page