Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

    ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

    ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು..!!

    ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ಎಪಿಎಂಸಿ ಸಾಮಾನ್ಯ ಸಭೆ : ಎಪಿಎಂಸಿ ರಸ್ತೆಯ ರೈಲ್ವೆ ಅಂಡರ್ ಬ್ರಿಡ್ಜ್ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದ ಎಲ್ಲ ಹಂತಗಳು ಪೂರ್ಣಗೊಂಡಿವೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಆರಂಭ – ದಿನೇಶ್ ಮೆದು

April 3, 2021
in ಪುತ್ತೂರು
0
ಪುತ್ತೂರು : ಎಪಿಎಂಸಿ ಸಾಮಾನ್ಯ ಸಭೆ : ಎಪಿಎಂಸಿ ರಸ್ತೆಯ ರೈಲ್ವೆ ಅಂಡರ್ ಬ್ರಿಡ್ಜ್ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದ ಎಲ್ಲ ಹಂತಗಳು ಪೂರ್ಣಗೊಂಡಿವೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಆರಂಭ – ದಿನೇಶ್ ಮೆದು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಪುತ್ತೂರು ನಗರ ಬಹು ವರ್ಷಗಳ ಬೇಡಿಕೆಯಾಗಿರುವ ಎಪಿಎಂಸಿ ರಸ್ತೆಯ ರೈಲ್ವೆ ಅಂಡರ್ ಬ್ರಿಡ್ಜ್ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದ ಎಲ್ಲ ಹಂತಗಳು ಪೂರ್ಣಗೊಂಡಿವೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಶನಿವಾರ ನಡೆದ ಪುತ್ತೂರು ಎಪಿಎಂಸಿ ಸಭೆಯಲ್ಲಿ ತಿಳಿಸಲಾಯಿತು. ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನಿರ್ದೇಶಕರು ವಿಷಯ ಪ್ರಸ್ತಾಪಿಸಿದಾಗ ಅಧ್ಯಕ್ಷರು ಈ ಬಗ್ಗೆ ವಿವರಣೆ ನೀಡಿ ಹಂತ ಹಂತದ ಪ್ರಗತಿಯ ಬಗ್ಗೆ ತಿಳಿಸಿದರು.ಒಟ್ಟು 11.82 ಕೋಟಿ ರೂ. ಯೋಜನೆ ಇದಾಗಿದೆ. ಇದರಲ್ಲಿ 5.91 ಕೋಟಿ ಕೋಟಿ ಸಿಗಲಿದೆ.50-50ರ ಅನುದಾನ ಹಂಚಿಕೆಯಲ್ಲಿ ರೈಲ್ವೆ ಕಾಮಗಾರಿ ನಡೆಸಲಿದೆ.

Advertisement
Advertisement

ಹಾಸನ ಮಂಗಳೂರು ರೈಲ್ವೆ ಅಭಿವೃದ್ಧಿ ನಿಗಮ(ಹೆಚ್ ಎಂ ಆರ್ ಡಿಸಿ) ಮತ್ತು ರಾಜ್ಯ ಸರಕಾರದ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯ ನಡುವೆ ಕೊನೆಯ ಹಂತದ ಮಾತುಕತೆ ಕೆಲವೇ ದಿನಗಳಲ್ಲಿ ನಡೆಯಲಿದೆ. ಇದಾದ ಬಳಿಕ ಕಾಮಗಾರಿ ಆರಂಭಕ್ಕೆ ಸಂಬಂಧಿಸಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಅವರು ನುಡಿದರು. ಪುತ್ತೂರು ಎಪಿಎಂಸಿ ಯಾರ್ಡ್ ನಲ್ಲಿ ಖಾಲಿ ಇರುವ ಅಂಗಡಿ ಮಳಿಗೆಮಳಿಗೆ ಪೇಟೆ ಕಾರ್ಯಕರ್ತರಿಂದ ಬೇಡಿಕೆ ಇಲ್ಲದೇ ಇದ್ದಲ್ಲಿ ಇತರರಿಗೆ ಮಾಸಿಕ ಲೀವ್ ಆಂಡ್ ಲೈಸೆನ್ಸ್ ಶುಲ್ಕದ ಆಧಾರದಲ್ಲಿ ನೀಡುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಿತು. ಈ ಬಗ್ಗೆ ಚರ್ಚೆ ನಡೆದಾಗ ವರ್ತಕ ಕ್ಷೇತ್ರದ ನಿರ್ದೇಶಕರಾದ ಶೂಕುರ್ ಹಾಜಿ ಮಾತನಾಡಿ ಅಡಕೆ ವರ್ತಕರಿಗೆ ಮೊದಲ ಆದ್ಯತೆ ನೀಡಬೇಕು. ಇಲ್ಲದಿದ್ದರೆ ತಪ್ಪು ಸಂದೇಶ ನೀಡಿದಂತಾಗುತ್ತದೆ. ಮಾತ್ರವಲ್ಲ ಭವಿಷ್ಯದಲ್ಲಿ ಎಪಿಎಂಸಿಗೆ ಸಮಸ್ಯೆ ಉಂಟಾಗಬಹುದು ಎಂದು ಎಚ್ಚರಿಸಿದರು. ಅಡಕೆ ಮತ್ತು ಎಪಿಎಂಸಿ ನಿಯಮದಲ್ಲಿ ಬರುವ ಉತ್ಪನ್ನಗಳ ವರ್ತಕರಿಗೆ ಮೊದಲ ಆದ್ಯತೆ ನೀಡಲಾಗುವುದು. ಅವರಿಲ್ಲದಿದ್ದಲ್ಲಿ ಮಾತ್ರ ಇತರರಿಗೆ ಅವಕಾಶ ನೀಡಲಾಗುವುದು ಎಂದು ಅಧ್ಯಕ್ಷರು ಹೇಳಿದರು.

ಎಪಿಎಂಸಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಬಾರ್ಡ್ ಯೋಜನೆಯಲ್ಲಿ ನಿರ್ಮಿಸಲಾಗಿರುವ ಗೋದಾಮನ್ನು ಬಾಡಿಗೆ ಆಧಾರದಲ್ಲಿ ನೀಡುವ ಬಗ್ಗೆ ಚರ್ಚಿಸಲಾಯಿತು. ಸರಕಾರಿ ಮೌಲ್ಯ 12,900ರೂ ಬಾಡಿಗೆ ದರವಿದೆ. ಇದನ್ನು ಆಧಾರವಾಗಿಟ್ಟುಕೊಂಡು ನೀಡಬೇಕಾಗುತ್ತದೆ ಎಂದು ಕಾರ್ಯದರ್ಶಿ ಹೇಳಿದರು. ಪಡಿತರ ಆಹಾರ ಸಾಮಗ್ರಿಗಳ ದಾಸ್ತನು ಇರಿಸಲು ಸಂಬಂಧಪಟ್ಟ ಏಜನ್ಸಿಯವರು ಬಾಡಿಗೆಗೆ ಕೇಳಿದ್ದಾರೆ ಎಂದು ಅಧ್ಯಕ್ಷರು ಹೇಳಿದರು. ಅವರಿಗೆ ಪತ್ರ ಬರೆದು ಸರಕಾರಿ ಮೌಲ್ಯದಂತೆ ಬಾಡಿಗೆ ನೀಡಲು ಒಪ್ಪಿಗೆ ಇದೆಯೇ ಎಂದು ಕೇಳುವುದು. ಅವರು ಒಪ್ಪದಿದ್ದಲ್ಲಿ ಪ್ರಕಟಣೆ ನೀಡಿ ಮುಕ್ತ ಆಯ್ಕೆ ಪ್ರಕ್ರಿಯೆ ನಡೆಸುವುದು ಎಂದು ಸಭೆ ನಿರ್ಧರಿಸಿತು.

Advertisement

ಎಪಿಎಂಸಿ ಯಾರ್ಡ್ ನಲ್ಲಿ ನಿರ್ಮಿಸಿರುವ ಹೊಸ ಗೋದಾಮು ಮತ್ತು ಸೋಲಾರ್ ವಿದ್ಯುತ್ ವ್ಯವಸ್ಥೆಯ ಉದ್ಘಾಟನೆ ಏ.5 ರಂದು ನಡೆಯಲಿದೆ. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು ಭಾಗವಹಿಸಲಿದ್ದಾರೆ ಎಂದು ಸಭೆಗೆ ತಿಳಿಸಿದರು. ಕಾರ್ಯದರ್ಶಿ ರಾಮಚಂದ್ರ ಕಲಾಪ ನಿರ್ವಹಿಸಿದರು, ಉಪಾಧ್ಯಕ್ಷರಾದ ಮಂಜುನಾಥ್ ಏನ್. ಎಸ್, ನಿರ್ದೇಶಕರಾದ ತ್ರೀವೇಣಿ ಪೆರೋಡಿ, ಪುಲಾಸ್ತ್ಯ ರೈ, ಬೂಡಿಯಾರ್ ರಾಧಾಕೃಷ್ಣ ರೈ, ಶೂಕುರ್ ಹಾಜಿ, ಬಾಲಕೃಷ್ಣ ಬಾಣಜಾಲ್, ಕೊರಗಪ್ಪ ಗೌಡ, ತೀರ್ಥನಂದ ದುಗ್ಗಳ, ಕೃಷ್ಣ ಕುಮಾರ್ ರೈ ಕೆದಂಬಾಡಿ ಗುತ್ತು ಉಪಸ್ಥಿತರಿದ್ದರು.

Previous Post

(ಏ.4) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆ ಸ್ವಚ್ಚತಾ ಕಾರ್ಯ

Next Post

ಕೋವಿಡ್ ಕರಾಳ ಸ್ಥಿತಿಯಲ್ಲೂ ಎಸ್‌ಸಿಡಿಸಿಸಿ ಬ್ಯಾಂಕ್ ನಿಂದ ದಾಖಲೆಯ ಲಾಭ

OtherNews

(ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!
ಪುತ್ತೂರು

July 12, 2026
ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!
ಕ್ರೈಮ್

ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

July 12, 2026
ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!
Featured

ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

July 12, 2026
572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!
ಪುತ್ತೂರು

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

July 11, 2026
ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!
ಪುತ್ತೂರು

ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

July 11, 2026
ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!
Featured

ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

July 11, 2026

Leave a Reply Cancel reply

Your email address will not be published. Required fields are marked *

Recent News

(ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

(ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

July 12, 2026
(ಜು.15)ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 22 ನೇ ಶಾಖೆ ಉಳ್ಳಾಲದಲ್ಲಿ ಶುಭಾರಂಭ..!!!

(ಜು.15)ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 22 ನೇ ಶಾಖೆ ಉಳ್ಳಾಲದಲ್ಲಿ ಶುಭಾರಂಭ..!!!

July 12, 2026
ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

July 12, 2026
ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

July 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page