Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!

    ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ತಾಯಿಗೆ ಬೈಕ್‌ನಿಂದ ಗುದ್ದಿದ ಆರೋಪಿ ಮಗನ ವಿರುದ್ಧ ಪ್ರಕರಣ..!!!

    ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ..!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

August 28, 2022
in ಕ್ರೈಮ್, ಮಂಗಳೂರು
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ರಂಜಿತ್‌ ಕುಮಾರ್‌ನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್‌.ಸಿ-1 ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಮತ್ತು 8,000 ರೂ. ದಂಡ ವಿಧಿಸಿದೆ.

Advertisement
Advertisement

ರಂಜಿತ್‌ ಕುಮಾರ್‌ ಮೂಡುಬಿದಿರೆ ತಾಲೂಕಿನಲ್ಲಿ ಬಾಡಿಗೆ ಮನೆಯಲ್ಲಿದ್ದ. ಈತ ನೊಂದ ಬಾಲಕಿಯ ತಾಯಿಯ ಎರಡನೇ ಪತಿಯಾಗಿದ್ದು, 2019ರ ಮೇ 8ರಂದು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದ ಮೂಡುಬಿದಿರೆ ಪೊಲೀಸ್‌ ಠಾಣೆ ಉಪನಿರೀಕ್ಷಕಿ ಸಾವಿತ್ರಿ ನಾಯಕ್‌ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಆ. 25ರಂದು ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ತೀರ್ಪು ಪ್ರಕಟಿಸಿದ್ದಾರೆ.

ರಂಜಿತ್‌ ಕುಮಾರ್‌ಗೆ ಪೋಕ್ಸೊ ಕಾಯ್ದೆಯಡಿ 5 ವರ್ಷ ಜೈಲು ಶಿಕ್ಷೆ ಮತ್ತು 5,000 ರೂ. ದಂಡ, ಐಪಿಸಿ ಕಲಂ 354ರ ಆರೋಪಕ್ಕೆ ಸಂಬಂಧಿಸಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 1,000 ರೂ. ದಂಡ, ಕಲಂ-504ರ ಆರೋಪಕ್ಕೆ ಸಂಬಂಧಿಸಿ 6 ತಿಂಗಳ ಜೈಲು ಶಿಕ್ಷೆ ಮತ್ತು 1,000 ದಂಡ, ಕಲಂ 506ರ ಆರೋಪಕ್ಕೆ ಸಂಬಂಧಿಸಿ 6 ತಿಂಗಳ ಜೈಲು ಶಿಕ್ಷೆ ಮತ್ತು 1,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ, ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಶನ್‌ ಪರ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.

Advertisement
Previous Post

ವಿಟ್ಲ: ‘ಗದ್ದೆಯಲ್ಲಿ ಗಮ್ಮತ್ತು’ ಕಾರ್ಯಕ್ರಮ

Next Post

ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿ ವತಿಯಿಂದ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಯವರಿಗೆ ಅಭಿನಂದನೆ

OtherNews

ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!
Featured

April 23, 2026
ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!
ಕ್ರೈಮ್

ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

April 23, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ತಾಯಿಗೆ ಬೈಕ್‌ನಿಂದ ಗುದ್ದಿದ ಆರೋಪಿ ಮಗನ ವಿರುದ್ಧ ಪ್ರಕರಣ..!!!

April 23, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ..!!
Featured

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ..!!

April 23, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!

ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!

April 23, 2026
ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

April 23, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ತಾಯಿಗೆ ಬೈಕ್‌ನಿಂದ ಗುದ್ದಿದ ಆರೋಪಿ ಮಗನ ವಿರುದ್ಧ ಪ್ರಕರಣ..!!!

April 23, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ..!!

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ..!!

April 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page