Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

    ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಲ್ಲಗುಡ್ಡೆ ಬಾ‌ರ್ & ರೆಸ್ಟೋರೆಂಟ್‌ನಲ್ಲಿ ಹಲ್ಲೆ- ಪ್ರಕರಣ ದಾಖಲು..!

    ಪುತ್ತೂರು:(ಜ.25) ಪ್ರಗತಿ ಯುವಕ ಮಂಡಲ (ರಿ.) ರೋಟರಿಪುರ ಪುತ್ತೂರು | 43 ನೇ ವರ್ಷದ ಸಾರ್ವಜನಿಕ ಶ್ರೀ  ಸತ್ಯನಾರಾಯಣ ಕಲ್ಪೋಕ್ತ ಪೂಜೆ..!!

    ಪುತ್ತೂರು:(ಜ.25) ಪ್ರಗತಿ ಯುವಕ ಮಂಡಲ (ರಿ.) ರೋಟರಿಪುರ ಪುತ್ತೂರು | 43 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಕಲ್ಪೋಕ್ತ ಪೂಜೆ..!!

    (ಜು.28-29) ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕಿನಾದ್ಯಂತ ಮದ್ಯ ಮಾರಾಟ ಬಂದ್..!!

    ಪುತ್ತೂರು ಕಂಬಳ : ಮದ್ಯದಂಗಡಿ ಮುಚ್ಚಲು ಆದೇಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ ಯುಪಿಎಸ್​ಸಿ: ಇಲ್ಲಿದೆ ಮಾಹಿತಿ..

August 29, 2022
in ರಾಜ್ಯ
0
ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ ಯುಪಿಎಸ್​ಸಿ: ಇಲ್ಲಿದೆ ಮಾಹಿತಿ..
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕೇಂದ್ರ ಲೋಕ ಸೇವಾ ಆಯೋಗದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

Advertisement
Advertisement
Advertisement

ಕೇಂದ್ರ ಗುಪ್ತಚರ ಅಧಿಕಾರಿ, ವಿಜ್ಞಾನಿ ಹುದ್ದೆಗಳು ಸೇರಿದಂತೆ ಒಟ್ಟು 19 ಹುದ್ದೆಗಳ ಭರ್ತಿಗೆ ಅರ್ಜಿ ಹೊರಡಿಸಲಾಗಿದೆ. ಕೇಂದ್ರ ಸರ್ಕಾರಿ ನೌಕರಿಗೆ ತಯಾರಿ ನಡೆಸುತ್ತಿರುವ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 15 ಆಗಿದೆ.

ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ..

Advertisement
Advertisement
  • ಸಂಸ್ಥೆಯ ಹೆಸರು: ಕೇಂದ್ರ ಲೋಕ ಸೇವಾ ಆಯೋಗ
  • ಹುದ್ದೆಯ ಹೆಸರು: ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ, ವಿಜ್ಞಾನಿ
  • ಹುದ್ದೆಗಳ ಸಂಖ್ಯೆ: 19
  • ಉದ್ಯೋಗ ಸ್ಥಳ: ನವದೆಹಲಿ – ಕೋಲ್ಕತ್ತಾ – ಹೈದರಾಬಾದ್ – ಅಖಿಲ ಭಾರತ
  • ವೇತನ: ಯುಪಿಎಸ್​ಸಿ ನಿಯಮಗಳ ಪ್ರಕಾರ

ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿ
ಮಾನವಶಾಸ್ತ್ರಜ್ಞ1ಮಾನವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಗರಿಷ್ಟ 38 ವರ್ಷ
ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ4ಎಂಎಸ್ಸಿಗರಿಷ್ಟ 30 ವರ್ಷ
ವಿಜ್ಞಾನಿ ಬಿ (ಬ್ಯಾಲಿಸ್ಟಿಕ್ಸ್)1ಭೌತಶಾಸ್ತ್ರ / ಗಣಿತ / ಅನ್ವಯಿಕ ಗಣಿತ / ನ್ಯಾಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಗರಿಷ್ಟ 35 ವರ್ಷ
ವಿಜ್ಞಾನಿ ಬಿ (ಫೊರೆನ್ಸಿಕ್ ಎಲೆಕ್ಟ್ರಾನಿಕ್ಸ್)3ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್/ಫೋರೆನ್ಸಿಕ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿಗರಿಷ್ಟ 35 ವರ್ಷ
ವಿಜ್ಞಾನಿ ಬಿ (ಫೊರೆನ್ಸಿಕ್ ಸೈಕಾಲಜಿ)3ಸೈಕಾಲಜಿ/ಕ್ರಿಮಿನಾಲಜಿ, ಫೊರೆನ್ಸಿಕ್ ಸೈನ್ಸ್/ಸೈಕಾಲಜಿ/ಕ್ರಿಮಿನಾಲಜಿಯಲ್ಲಿ ಸ್ನಾತಕೋತ್ತರ ಪದವಿಗರಿಷ್ಟ 35 ವರ್ಷ
ಪುನರ್ವಸತಿ ಅಧಿಕಾರಿ4ಸಮಾಜಕಾರ್ಯ/ಸಮಾಜಶಾಸ್ತ್ರ/ಶಿಕ್ಷಣ/ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಗರಿಷ್ಟ 30 ವರ್ಷ
ಉಪ ಮಹಾನಿರ್ದೇಶಕರು/ಪ್ರಾದೇಶಿಕ ನಿರ್ದೇಶಕರು3ವಿದೇಶಿ ಭಾಷಾ ಕೋರ್ಸ್‌ನೊಂದಿಗೆ ಡಿಪ್ಲೊಮಾ, ಪದವಿಗರಿಷ್ಟ 50 ವರ್ಷ

ವಯೋಮಿತಿ ಸಡಿಲಿಕೆ:

  • ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
  • ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
  • ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
ಪ.ಜಾ, ಪ.ಪಂ, ವಿಕಲಚೇತನ, ಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 25 ರೂ

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27 ಆಗಸ್ಟ್​​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಸೆಪ್ಟೆಂಬರ್​​ 2022
ಸಂಪೂರ್ಣವಾಗಿ ಸಲ್ಲಿಸಿದ ಆನ್‌ಲೈನ್ ಅರ್ಜಿಯನ್ನು ಮುದ್ರಿಸಲು ಕೊನೆಯ ದಿನಾಂಕ: 16 ಸೆಪ್ಟೆಂಬರ್ 2022

ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಬ್‌ಸೈಟ್: upsc.gov.in

ಅರ್ಜಿ ಸಲ್ಲಿಕೆ ಪ್ರಕ್ರಿಯೆ

  • ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
  • ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ
  • ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.
  • ನಿಮ್ಮ ವರ್ಗಕ್ಕೆ ಅನುಸಾರವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಡೇಟ್​ ಮಾಡಿ
  • ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ.

Advertisement
Previous Post

ರಾಷ್ಟ್ರಮಟ್ಟದ ಕಾಮರ್ಸ್ ಫೆಸ್ಟ್: ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

Next Post

ಟ್ರೂ ಕಾಲರ್ ವಿರುದ್ಧ ಅರ್ಜಿ : ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

January 24, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

January 24, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಲ್ಲಗುಡ್ಡೆ ಬಾ‌ರ್ & ರೆಸ್ಟೋರೆಂಟ್‌ನಲ್ಲಿ ಹಲ್ಲೆ- ಪ್ರಕರಣ ದಾಖಲು..!

January 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page