Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮೂಲ್ಕಿ : ಮುಸ್ಲಿಂ ವ್ಯಕ್ತಿಯಿಂದ ಕೊರಗಜ್ಜನ ಸೇವೆ : ಮಸೀದಿಗೆ ತೆರಳದೆ ಕಾಸಿಂ ಸಾಹೇಬ್ ರಿಂದ ಅಜ್ಜನಿಗೆ ನಿತ್ಯ ಪೂಜೆ

April 3, 2021
in ಮಂಗಳೂರು
0
ಮೂಲ್ಕಿ : ಮುಸ್ಲಿಂ ವ್ಯಕ್ತಿಯಿಂದ  ಕೊರಗಜ್ಜನ ಸೇವೆ : ಮಸೀದಿಗೆ ತೆರಳದೆ ಕಾಸಿಂ ಸಾಹೇಬ್ ರಿಂದ  ಅಜ್ಜನಿಗೆ ನಿತ್ಯ ಪೂಜೆ
Share on WhatsAppShare on FacebookShare on Twitter
Advertisement
Advertisement

ಮಂಗಳೂರು: ಅಲ್ಲಿ ಸ್ವಾಮಿ ಕೊರಗಜ್ಜ, ಕೊರತಿ, ಗುಳಿಗ ದೈವಸ್ಥಾನ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಗಳಿವೆ. ಪ್ರತಿದಿನ ದೀಪ ಸೇವೆ, ಸಂಕ್ರಾಂತಿ ಮತ್ತಿತರ ಸಂದರ್ಭ ವಿಶೇಷ ಪೂಜೆಯೂ ನಡೆಯುತ್ತದೆ. ಇಲ್ಲಿಯ ವಿಶೇಷವೇನೆಂದರೆ ಈ ದೇವ-ದೈವರನ್ನು ಪೂಜಿಸುವುದು ಒಬ್ಬ ಮುಸ್ಲಿಂ ವ್ಯಕ್ತಿ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಕೊರಗಜ್ಜ ತುಳುನಾಡಿನ ಆರಾಧ್ಯ ಹಾಗೂ ಕಾರಣಿಕ ಪುರುಷನೆಂದೇ ಪ್ರಸಿದ್ಧ. ಕೊರಗಜ್ಜನ ಕೆಲವು ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಮೂಲಕ ಮಂಗಳೂರು ಹಾಗೂ ಆಸುಪಾಸಿನಲ್ಲಿ ಸುದ್ದಿಯಾದರೆ, ಮೂಲ್ಕಿಯ ಬಳ್ಕುಂಜೆ ಗ್ರಾಮದ ಕವತ್ತಾರು ಎಂಬಲ್ಲಿ ಸುಮಾರು 19 ವರ್ಷಗಳಿಂದ 65ರ ಹರೆಯದ ಪಿ. ಕಾಸಿಂ ಸಾಹೇಬ್‌ ಎಂಬವರು ಕೊರಗಜ್ಜ ಹಾಗೂ ಪರಿವಾರ ದೈವರನ್ನು ಸದ್ದಿಲ್ಲದೆ ಪಾತ್ರಿಯಾಗಿ ಪೂಜಿಸಿಕೊಂಡು ಬರುತ್ತಿದ್ದಾರೆ.

ದೈವವನ್ನು ಪೂಜಿಸಲು ಕಾರಣವೇನು?
ಪಿ. ಕಾಸಿಂ ಸಾಹೇಬ್‌ ಮೂಲತಃ ಕೇರಳದ ಪಾಲಕ್ಕಾಡ್‌ ಜಿಲ್ಲೆಯವರು. ತಮ್ಮ 30ನೇ ವರ್ಷದಲ್ಲಿ ಗರಗಸ ಹಿಡಿದು ಮರಗಳನ್ನು ಸೀಳುವ ಕೆಲಸಕ್ಕೆಂದು ಕರ್ನಾಟಕದ ಸುಳ್ಯ, ಬಳ್ಕುಂಜೆ ಬಳಿಕ ಕುಟುಂಬ ಸಹಿತ ಕವತ್ತಾರಿಗೆ ಬಂದು ನೆಲೆ ನಿಂತವರು. ’35 ವರ್ಷ ಹಿಂದೆ ಸರಕಾರಿ ಜಾಗದಲ್ಲಿ ಜೋಪಡಿ ಕಟ್ಟಿಕೊಂಡು ಪತ್ನಿ ಹಾಗೂ ಐವರು ಮಕ್ಕಳ ಜತೆ ಸಂಸಾರ ಆರಂಭಿಸಿದ್ದೆ.ಸ್ವಲ್ಪ ಸಮಯದ ನಂತರ ಕುಟುಂಬದಲ್ಲಿಸಮಸ್ಯೆಗಳು ಎದುರಾದವು.

Advertisement
Advertisement

ಮಗ ತೀವ್ರ ಅನಾರೋಗ್ಯಕ್ಕೊಳಗಾದ. ಹೆಣ್ಮಕ್ಕಳಿಗೆ ನೆಂಟಸ್ತಿಕೆ ಬರಲಿಲ್ಲ. ನನ್ನ ಕಾಲು ತುಂಡಾಗಿ ನಡೆಯದ ಪರಿಸ್ಥಿತಿ ಬಂತು. ಕೇರಳಕ್ಕೆ ಹೋಗಿ ಸಮಸ್ಯೆ ಹೇಳಿದಾಗ, ಜಾಗದಲ್ಲಿ ಸಮಸ್ಯೆ ಇದೆ ಎಂದು ಗೊತ್ತಾಯಿತು. ಇಲ್ಲಿಗೆ ಬಂದಾಗ, ಅದು ಕೊರಗಜ್ಜನ ನೆಲೆ. ಒಂದೋ ಕೊರಗಜ್ಜನನ್ನು ನಂಬಬೇಕು, ಇಲ್ಲವೇ ಜಾಗ ಖಾಲಿ ಮಾಡಬೇಕೆಂದು ದರ್ಶನ ಪಾತ್ರಿ ಹೇಳಿದರು. ಬೇರೆ ದಾರಿ ಇಲ್ಲದೆ ಕೊರಗಜ್ಜನನ್ನು ನಂಬಲು ಆರಂಭಿಸಿದೆ’ ಎಂದು ಕಾಸಿಂ ಹೇಳುತ್ತಾರೆ.

ಹಿಂದೆ ಮರೆಯಲ್ಲಿದ್ದ ದೈವಗಳಿಗೆ ಗುಡಿಗಳನ್ನು ನಿರ್ಮಿಸಿ ಪ್ರತಿದಿನ ಪೂಜೆ ಮಾಡುತ್ತಿದ್ದೇನೆ. ಸಮಸ್ಯೆ ಹೇಳಿಕೊಂಡು ಬರುವವರಿಗೆ ಕೊರಗಜ್ಜನ ಮಾರ್ಗದರ್ಶನದಂತೆ ಕರಿಗಂಧ ನೀಡುತ್ತಿದ್ದೇನೆ. ಬಪ್ಪನಾಡು ಕ್ಷೇತ್ರದ ಉಳ್ಳಾಲ್ತಿ, ಕೊರತಿ, ಗುಳಿಗ ಹಾಗೂ ಕೊರಗಜ್ಜನನ್ನು ಆರಾಧಿಸಲಾಗುತ್ತಿದೆ. ನಿತ್ಯ ದೀಪ ಸೇವೆ, ಸಂಕ್ರಾಂತಿಯಂದು ಸಲ್ಲಿಸುವ ಪೂಜೆ, 2-3 ವರ್ಷಗಳಿಗೊಮ್ಮೆ ಅನುಕೂಲಕ್ಕೆ ತಕ್ಕ ಹಾಗೆ ಕೋಲ, ಹರಕೆ ರೂಪದ ಪೂಜೆ ಸಲ್ಲಿಸಲಾಗುತ್ತದೆ. ಯಾವುದೇ ಧರ್ಮ ಭೇದವಿಲ್ಲದೆ ಭಕ್ತರು ಆಗಮಿಸಿ ಹರಕೆ ಸಲ್ಲಿಸುತ್ತಾರೆ ಎಂದು ಕಾಸಿಂ ತಿಳಿಸಿದ್ದಾರೆ.

Advertisement
Previous Post

ಕೋವಿಡ್ ಕರಾಳ ಸ್ಥಿತಿಯಲ್ಲೂ ಎಸ್‌ಸಿಡಿಸಿಸಿ ಬ್ಯಾಂಕ್ ನಿಂದ ದಾಖಲೆಯ ಲಾಭ

Next Post

ಪುತ್ತೂರು : ಬ್ಯಾಂಕ್ ಖಾತೆಗೆ ತಪ್ಪಿ ಬಂದ ಹಣವನ್ನು ಹಿಂತಿರುಗಿಸುವ ಮೂಲಕ ಮಾನವೀಯತೆ ಮೆರೆದ ಪ್ರಕಾಶ್ ಪುರುಷರಕಟ್ಟೆ

OtherNews

ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!
Featured

May 12, 2025
ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!
Featured

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

May 12, 2025
ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನಲೆ: ಮಂಗಳೂರು ನಗರದಲ್ಲಿ ಡ್ರೋನ್ ಬಳಕೆ : ಹಾರಾಟ: ಚಿತ್ರೀಕರಣ ನಿಷೇಧ..!!!

May 10, 2025
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
ಮಂಗಳೂರು

ಮಂಗಳೂರು: ಪ್ರಚೋದನಾಕಾರಿ ಪೋಸ್ಟ್; ಇನ್‌ಸ್ಟಾಗ್ರಾಂ ಪೇಜ್ ಡಿಲೀಟ್ ..!!

May 10, 2025
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

May 9, 2025
ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

Leave a Reply Cancel reply

Your email address will not be published. Required fields are marked *

Recent News

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು..!!

May 13, 2025
ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

May 12, 2025
ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

May 12, 2025
(ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

(ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

May 12, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page