Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

22 ವರ್ಷದ ಬಳಿಕ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಅ.17ಕ್ಕೆ ಚುನಾವಣಾ ಮುಹೂರ್ತ ಫಿಕ್ಸ್..!!

August 29, 2022
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
(ನ.19) ಇಂದಿರಾ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಕಾಂಗ್ರೆಸ್‌ನಿಂದ ಸದಸ್ಯತ್ವ ಅಭಿಯಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ: ನಿನ್ನೆ(ಆ.28) ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಪಕ್ಷದ ಪೂರ್ಣಾವಧಿ ಅಧ್ಯಕ್ಷರ ಚುನಾವಣೆಯನ್ನು ಅ.17 ರಂದು ನಡೆಸಲು ನಿರ್ಧರಿಸಿದೆ.

Advertisement
Advertisement
Advertisement

ಚುನಾವಣಾ ಅಧಿಸೂಚನೆಯನ್ನು ಸೆಪ್ಟೆಂಬರ್ 22 ರಂದು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಕೆ ಸೆ. 24 ರಂದು ಪ್ರಾರಂಭವಾಗಿ ಸೆ. 30 ರವರೆಗೆ ಮುಂದುವರಿಯುತ್ತದೆ ಎಂದು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಸುಮಾರು 30 ನಿಮಿಷಗಳ ಸಭೆಯ ನಂತರ ತಿಳಿಸಿದರು.

ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದಲ್ಲಿ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ, ಅಗತ್ಯವಿದ್ದರೆ ಮತಗಳ ಎಣಿಕೆ ಅಕ್ಟೋಬರ್ 19 ರಂದು ನಡೆಯಲಿದೆ ಎಂದು ತಿಳಿಸಿದ್ದಾರೆ.

Advertisement
Advertisement

ಶುಕ್ರವಾರ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರ ಆಘಾತಕಾರಿ ರಾಜೀನಾಮೆ ಬಳಿಕ ಪಕ್ಷದಲ್ಲಿ ಹೊಸ ಕೋಲಾಹಲದ ನಡುವೆಯೇ ಕಾಂಗ್ರೆಸ್‌ನ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಸಿಡಬ್ಲ್ಯೂಸಿ ಸಭೆ ನಡೆಯಿತು.

22 ವರ್ಷಗಳ ಹಿಂದೆ:

2 ಸಾವಿರನೇ ಇಸವಿಯ ನವೆಂಬರ್‌ನಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಆ ಸಂದರ್ಭದಲ್ಲಿ ಸದ್ಯ ಬಿಜೆಪಿಯಲ್ಲಿರುವ ಜಿತೇಂದ್ರ ಪ್ರಸಾದ್, ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. 1997ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಸೀತಾರಾಂ ಕೇಸರಿ ಅವರು ಶರದ್‌ ಪವಾರ್‌ ಮತ್ತು ರಾಜೇಶ್‌ ಪೈಲಟ್‌ ಅವರನ್ನು ಸೋಲಿಸಿದ್ದರು.

ಕಾಂಗ್ರೆಸ್‌ನಲ್ಲಿ ಪ್ರಜಾಪ್ರಭುತ್ವಕ್ಕೆ ಅವಕಾಶವೇ ಇಲ್ಲ ಮತ್ತು ವಂಶ ಪಾರಂಪರ್ಯ ಅಧಿಕಾರಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂಬ ಬಿಜೆಪಿಯ ಕಟು ಟೀಕೆ ಮಾಡುತ್ತಾ ಬಂದಿರುವಂತೆಯೇ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದೆ.

2017ರಿಂದ 2019ರ ವರೆಗೆ ರಾಹುಲ್‌ ಗಾಂಧಿಯವರು ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಉಳಿದಂತೆ ಸೋನಿಯಾ ಗಾಂಧಿಯವರೇ 1999ರಿಂದ 2017ರ ವರೆಗೆ ಸತತವಾಗಿ ಅಧ್ಯಕ್ಷರಾಗಿದ್ದರು. 2019ರ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತ ಬಳಿಕ ಅಧ್ಯಕ್ಷ ಸ್ಥಾನಕ್ಕೆ ರಾಹುಲ್‌ ಗಾಂಧಿಯವರು ರಾಜೀನಾಮೆ ನೀಡಿದ್ದರು. ಅಲ್ಲಿಂದ ಇದುವರೆಗೆ ಸೋನಿಯಾ ಗಾಂಧಿಯವರು ಹಂಗಾಮಿ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ.

ಮುಂದೂಡಿಕೆ:

ಈ ವರ್ಷದ ಆ.21ರಿಂದ ಸೆ.20ರ ಒಳಗಾಗಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ ಎಂದು 2021ರ ಅಕ್ಟೋಬರ್‌ನಲ್ಲಿ ಕಾಂಗ್ರೆಸ್‌ ಪ್ರಕಟಿಸಿತ್ತು. ಈಗ ಈ ವೇಳಾಪಟ್ಟಿಯನ್ನು ಬದಲಿಸಿ, ಅಕ್ಟೋಬರ್‌ 19ರ ಒಳಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತಿದೆ.

Advertisement
Previous Post

ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ: ‘ಏಕಲವ್ಯ ಪ್ರಶಸ್ತಿ’ ಸ್ವೀಕರಿಸಿದ ‘ಪ್ರಶಾಂತ್ ರೈ ಕೈಕಾರ’

Next Post

ವಿಟ್ಲ: ಲಯನ್ಸ್ ಜಿಲ್ಲಾ 317ಡಿ ಪ್ರಾಂತೀಯ 7ರ ಪ್ರಾಂತೀಯ ಸಮ್ಮೇಳನದ ಅಂಗವಾಗಿ ಪೂರ್ವಭಾವಿ ಸಭೆ

OtherNews

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?
Featured

ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 20, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page