Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ – ಸುಮಂತ್..!!

    ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ..!!!

    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ದ.ಕ.ದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು : ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾ. ಚೌಟ ಪತ್ರ ಬರೆದು ಒತ್ತಾಯ..!!

    ಪುತ್ತೂರು: ಸ್ನಾಪ್‌ಚಾಟ್ ಸ್ನೇಹದ ಬಲೆಗೆ ಬಿದ್ದು ₹4.84 ಲಕ್ಷ ಕಳೆದುಕೊಂಡ ವ್ಯಕ್ತಿ ; ಯುವತಿ ಹೆಸರಿನಲ್ಲಿ ವಂಚನೆ..!!!

    ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ : ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ಭಾರತೀಯ ಭೂ ಸೇನೆಗೆ ಆಯ್ಕೆ..!!

    ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಕರ್ನಾಟಕ ರಾಜ್ಯ ಕಿರಿಯರ ಹಾಗೂ ಹಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕ

August 30, 2022
in ಕ್ರೀಡೆ, ಪುತ್ತೂರು
0
ಕರ್ನಾಟಕ ರಾಜ್ಯ ಕಿರಿಯರ ಹಾಗೂ ಹಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಕಿರಿಯರ ಹಾಗೂ ಹಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಎರಡು ಚಿನ್ನ ಹಾಗೂ ಒಂದು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.

Advertisement
Advertisement
Advertisement

23 ವರ್ಷದೊಳಗಿನ ವಿಭಾಗದಲ್ಲಿ ಕಾಲೇಜಿನ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿನಿ ಪವಿತ್ರ.ಜಿ ಟ್ರಿಪಲ್ ಜಂಪ್‌ನಲ್ಲಿ ೧೨.೫೨ ಮೀಟರ್ ದೂರ ಜಿಗಿಯುವ ಮೂಲಕ ನೂತನ ಕೂಟ ದಾಖಲೆಯನ್ನು ಸ್ಥಾಪಿಸಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.

ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಪವಿತ್ರ ಅವರು ೫.೫೯ ಮೀಟರ್ ಹಾರಿ ಬೆಳ್ಳಿ ಪದಕವನ್ನು ಗಳಿಸಿದ್ದಾರೆ.ಇದೇ ವಿಭಾಗದಲ್ಲಿ ದ್ವಿತೀಯ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಕೀರ್ತಿರಾಜ್.ಕೆ.ಎಸ್ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

Advertisement

ಈ ವಿದ್ಯಾರ್ಥಿಗಳು ಇತ್ತೀಚಿಗೆ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟದಲ್ಲಿಯೂ ನೂತನ ಕೂಟ ದಾಖಲೆಗಳನ್ನು ಸ್ಥಾಪಿಸಿದ್ದರು. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Previous Post

ಬಿರುಮಲೆ ಗುಡ್ಡೆಯಲ್ಲಿ ಕಾಲೇಜ್ ಡೇ ಸೆಲೆಬ್ರೇಶನ್..!!! ಪೊಲೀಸ್ ಎಂಟ್ರಿ ಕೊಡುತ್ತಿದ್ದಂತೆ ತಂಡ ಪರಾರಿ..!!!

Next Post

ವಿಟ್ಲ: ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಬಸ್ ಡಿಕ್ಕಿ..!!

OtherNews

ಪುತ್ತೂರು: ಸ್ನಾಪ್‌ಚಾಟ್ ಸ್ನೇಹದ ಬಲೆಗೆ ಬಿದ್ದು ₹4.84 ಲಕ್ಷ ಕಳೆದುಕೊಂಡ ವ್ಯಕ್ತಿ ; ಯುವತಿ ಹೆಸರಿನಲ್ಲಿ ವಂಚನೆ..!!!
Featured

June 3, 2026
ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ : ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ಭಾರತೀಯ ಭೂ ಸೇನೆಗೆ ಆಯ್ಕೆ..!!
ಪುತ್ತೂರು

ಪುತ್ತೂರು: ಕೊಂಬೆಟ್ಟು ತಾ. ಕ್ರೀಡಾಂಗಣದ ಮೇಲ್ಛಾವಣಿಗೆ ಹಾನಿ…!!!
Featured

ಪುತ್ತೂರು: ಕೊಂಬೆಟ್ಟು ತಾ. ಕ್ರೀಡಾಂಗಣದ ಮೇಲ್ಛಾವಣಿಗೆ ಹಾನಿ…!!!

June 3, 2026
ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!
ಪುತ್ತೂರು

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

June 2, 2026
ಮೊಬೈಲ್ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು..!!

ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಸಹಾಯಧನ..!!

Leave a Reply Cancel reply

Your email address will not be published. Required fields are marked *

Recent News

ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!

June 4, 2026
ಯೋಗಿ ಜೀ ನಮ್ಮನ್ನು ಕ್ಷಮಿಸಿ – ಎನ್‌ಕೌಂಟರ್ ಭಯಕ್ಕೆ ಠಾಣೆಯಲ್ಲಿ ಪ್ರಮಾಣ ಮಾಡಿದ 150 ರೌಡಿಗಳು

ಯೋಗಿ ಜೀ ನಮ್ಮನ್ನು ಕ್ಷಮಿಸಿ – ಎನ್‌ಕೌಂಟರ್ ಭಯಕ್ಕೆ ಠಾಣೆಯಲ್ಲಿ ಪ್ರಮಾಣ ಮಾಡಿದ 150 ರೌಡಿಗಳು

June 4, 2026
ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ – ಸುಮಂತ್..!!

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ – ಸುಮಂತ್..!!

June 4, 2026
ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ..!!!

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ..!!!

June 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page