Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ನಾಳೆ ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಪರಶುರಾಮರ ಪುತ್ಥಳಿ ಉಡುಗೊರೆ ನೀಡಲು ಸಿದ್ಧತೆ..!!

September 1, 2022
in ಮಂಗಳೂರು
0
ನಾಳೆ ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಪರಶುರಾಮರ ಪುತ್ಥಳಿ ಉಡುಗೊರೆ ನೀಡಲು ಸಿದ್ಧತೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.2 ರಂದು ಕರ್ನಾಟಕ ಹಾಗೂ ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಸೆ.2 ರಂದು ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ ನೀಡಲಿದ್ದು, ಪ್ರಧಾನಿ ಮೋದಿಗೆ ಪರಶುರಾಮ ಪುತ್ಥಳಿ ಉಡುಗೊರೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ತುಳುನಾಡು ನಿರ್ಮಾತೃ ಪರಶುರಾಮರ ಪುತ್ಥಳಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಮೋದಿಗೆ ಉಡುಗೊರೆಯಾಗಿ ಪುತ್ಥಳಿ ನೀಡಲಾಗುತ್ತೆ.

ಕಾರ್ಯಕ್ರಮಕ್ಕೆ ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು ಸಮಾವೇಶ ಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಕರೆತರಲು 2000 ಬಸ್ ವ್ಯವಸ್ಥೆ ಮಾಡಲಾಗಿದೆ. ದಕ್ಷಿಣ ಕನ್ನಡ ಮತ್ತು‌ ಉಡುಪಿ‌ ಜಿಲ್ಲೆಗಳಿಂದ ಕರೆತರಲು ಬಸ್ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದ ಬಳಿಕ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಸೇರಿದಂತೆ 1 ಗಂಟೆ ಕಾಲ ರಾಜ್ಯ ಬಿಜೆಪಿ ನಾಯಕರ ಜೊತೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದಾರೆ.

Advertisement
Advertisement

ಮಂಗಳೂರಿನಲ್ಲಿ 3,800 ಕೋಟಿ ರೂ. ಯೋಜನೆಗಳಿಗೆ ಚಾಲನೆ

ಸೆ. 2ರಂದು ಮಧ್ಯಾಹ್ನ 1.30ಕ್ಕೆ ಮಂಗಳೂರಿನಲ್ಲಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. 1951ರಲ್ಲಿ ಜವಾಹರಲಾಲ್ ನೆಹರೂ ಪ್ರಧಾನಿಯಾಗಿದ್ದಾಗ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದ ಉದ್ಘಾಟನೆಗೆ ಆಗಮಿಸಿದ್ದರು. ಲಾಲ್​ ಬಹದ್ದೂರ್ ಶಾಸ್ತ್ರಿ, ರಾಜೀವ್ ಗಾಂಧಿ ಕೂಡ ಪ್ರಧಾನಿಯಾಗಿದ್ದಾಗ ಮಂಗಳೂರಿಗೆ ಆಗಮಿಸಿದ್ದರು. ಅಟಲ್ ಬಿಹಾರಿ ವಾಜಪೇಯಿ ಕೂಡ ಮಂಗಳೂರು, ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದರು. ಇದೀಗ ನರೇಂದ್ರ ಮೋದಿಯವರು ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.

Advertisement
Previous Post

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸುಳಿವು ಕೊಟ್ಟವರಿಗೆ 25 ಲಕ್ಷ ರೂ. ನಗದು ಘೋಷಿಸಿದ ಎನ್‍ಐಎ..!!

Next Post

(ಸ.2) ತ್ಯಾಗರಾಜನಗರ: ಹಿಂ.ಜಾ.ವೇ. ವತಿಯಿಂದ 20ನೇ ವಾರ್ಷಿಕ ಸಮಾರಂಭ ಮತ್ತು ಸಾಮೂಹಿಕ ಗಣಪತಿ ಹವನ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು

OtherNews

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!
ಕ್ರೈಮ್

February 17, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

February 15, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!
ಕ್ರೈಮ್

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

February 14, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026

Leave a Reply Cancel reply

Your email address will not be published. Required fields are marked *

Recent News

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

February 17, 2026
ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page