Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಭರ್ಜರಿ ಅವಕಾಶ: ಎಸ್​ಬಿಐನಲ್ಲಿ 665 ಹುದ್ದೆಗೆ ಅರ್ಜಿ ಆಹ್ವಾನ

September 1, 2022
in ರಾಜ್ಯ, ರಾಷ್ಟ್ರೀಯ
0
ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಭರ್ಜರಿ ಅವಕಾಶ: ಎಸ್​ಬಿಐನಲ್ಲಿ 665 ಹುದ್ದೆಗೆ ಅರ್ಜಿ ಆಹ್ವಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಿಂದ 665 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.

Advertisement
Advertisement
Advertisement

ಈ ಮೂಲಕ ಬ್ಯಾಂಕಿಂಗ್​ ಹುದ್ದೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ ನೀಡಲಾಗಿದೆ.

ಮುಂಬೈ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಸ್ಪೆಷಲಿಸ್ಟ್​ ಆಫೀಸರ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 20 ಸೆಪ್ಟೆಂಬರ್​ ಆಗಿದೆ.

Advertisement
Advertisement

ಈ ಹುದ್ದೆಗಳನ್ನು ಎಸ್​ಬಿಐನ ವೆಲ್ತ್​​ ಮ್ಯಾನೇಜಮೆಂಟ್​ ಬ್ಯುಸಿನೆಟ್​ ಯುನಿಟ್​ ಅಡಿ ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

  • ಬ್ಯಾಂಕ್ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
  • ಹುದ್ದೆಯ ಹೆಸರು: ಸ್ಪೇಷಲಿಸ್ಟ್​ ಅಧಿಕಾರಿ
  • ಹುದ್ದೆಗಳ ಸಂಖ್ಯೆ: 714
  • ಉದ್ಯೋಗ ಸ್ಥಳ: ಮುಂಬೈ ಸೇರಿದಂತೆ ದೇಶಾದ್ಯಂತ
  • ವೇತನ: 36000-78230 ರೂ ಪ್ರತಿ ತಿಂಗಳು
ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ (ವಾರ್ಷಿಕ ಸಿಟಿಸಿಯಲ್ಲಿ)
ಮ್ಯಾನೇಜರ್ (ಬ್ಯುಸಿನೆಸ್​ ಪ್ರೊಸೆಸ್​)1ಎಂಬಿಎ, ಪಿಜಿಡಿಎಂ18-22 ಲಕ್ಷ  ವಾರ್ಷಿಕ
ಕೇಂದ್ರ ನಿರ್ವಹಣ ತಂಡ 2ಪದವಿಕೇಂದ್ರ ನಿರ್ವಹಣ ತಂಡ2 ಪದವಿ10-15 ಲಕ್ಷ ವಾರ್ಷಿಕ
ಮ್ಯಾನೇಜರ್ (ವ್ಯಾಪಾರ ಅಭಿವೃದ್ಧಿ)2ಎಂಬಿಎ, ಪಿಜಿಡಿಎಂ18-22 ಲಕ್ಷ ವಾರ್ಷಿಕ
ಪ್ರಾಜೆಕ್ಟ್ ಡೆವಲಪ್‌ಮೆಂಟ್ ಮ್ಯಾನೇಜರ್ (ವ್ಯಾಪಾರ)2ಎಂಬಿಎ, ಪಿಜಿಡಿಎಂ18-22 ಲಕ್ಷ ವಾರ್ಷಿಕ
ಸಂಬಂಧ ನಿರ್ವಾಹಕ335ಪದವಿ5- 15 ಲಕ್ಷ ವಾರ್ಷಿಕ
ಇನ್ವೆಸ್ಟ್​ ಅಧಿಕಾರಿ52ಪದವಿ12-18 ಲಕ್ಷ ವಾರ್ಷಿಕ
ಹಿರಿಯ ಸಂಬಂಧ ವ್ಯವಸ್ಥಾಪಕ147ಪದವಿ10- 22 ಲಕ್ಷ ವಾರ್ಷಿಕ
ಸಂಬಂಧ ನಿರ್ವಾಹಕ (ಟೀಮ್​ ಲಿಡ್​​)37ಪದವಿ10-28 ಲಕ್ಷ ವಾರ್ಷಿಕ
ಪ್ರಾದೇಶಿಕ ಮುಖ್ಯಸ್ಥ12ಪದವಿ20-35 ಲಕ್ಷ ವಾರ್ಷಿಕ
ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ752.50- 4 ಲಕ್ಷ ಪದವಿ2.50- 4 ಲಕ್ಷ ವಾರ್ಷಿಕ

ವಯೋಮಿತಿ:

ಅಧಿಕೃತ ನೇಮಕಾತಿ ಅನುಸಾರ ಅಭ್ಯರ್ಥಿಗಳು ಕನಿಷ್ಟ 20ರಿಂದ ಗರಿಷ್ಟ 50 ವರ್ಷಗಳ ವಯೋಮಿತಿ ಹೊಂದಿರಬೇಕು.

ಅರ್ಜಿ ಸಲ್ಲಿಕೆ: ಆನ್​ಲೈನ್​​

ಅರ್ಜಿ ಶುಲ್ಕ:

ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 750 ರೂ.

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಶಾರ್ಟ್​ಲಿಸ್ಟ್​, ಸಂವಹನ, ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 31 ಆಗಸ್ಟ್​​ 2022
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಸೆಪ್ಟೆಂಬರ್​​ 2022

ಅಧಿಸೂಚನೆ ಪ್ರಮುಖ ಲಿಂಕ್‌ಗಳು:

ಅಧಿಕೃತ ಅಧಿಸೂಚನೆ – ಸಂಬಂಧ ನಿರ್ವಾಹಕ, ಸೀನಿಯರ್ ಸಂಬಂಧ ನಿರ್ವಾಹಕ: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ವೆಬ್‌ಸೈಟ್: sbi.co.in

Advertisement
Previous Post

ಫುಟ್ಬಾಲ್ ಸ್ಫರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Next Post

ಮಂಗಳೂರು, ಗೋವಾ ವಿವಿ ಮಾಜಿ ಉಪಕುಲಪತಿ ಪ್ರೊ.ಬಿ. ಶೇಖ್ ಅಲಿ ನಿಧನ..!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025

Leave a Reply Cancel reply

Your email address will not be published. Required fields are marked *

Recent News

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

February 17, 2026
ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page