Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಗಳೂರು : ಕಲ್ಲಿನಿಂದ ಜಜ್ಜಿ ಬಾಲಕನ ಕೊಲೆ : ಪಬ್ ಜಿ ಆಟವೇ ಬಾಲಕನ ಜೀವಕ್ಕೆ ಮುಳುವಾಯಿತೇ..?

April 4, 2021
in ಕ್ರೈಮ್, ಮಂಗಳೂರು
0
ಮಂಗಳೂರು : ಕಲ್ಲಿನಿಂದ ಜಜ್ಜಿ ಬಾಲಕನ ಕೊಲೆ : ಪಬ್ ಜಿ ಆಟವೇ  ಬಾಲಕನ ಜೀವಕ್ಕೆ ಮುಳುವಾಯಿತೇ..?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ನಾಪತ್ತೆಯಾಗಿದ್ದ ಬಾಲಕನ ಶವ ಇಂದು (ಭಾನುವಾರ) ಮುಂಜಾನೆ ಉಳ್ಳಾಲ ಪೊಲೀಸ್‌ಠಾಣಾ ವ್ಯಾಪ್ತಿಯ ಕೆ.ಸಿ. ರೋಡ್‌ಬಳಿ ಶವವಾಗಿ ಪತ್ತೆಯಾಗಿದೆ.ಮೃತನನ್ನು ಹಕೀಬ್ (13) ಎಂದು ಗುರುತಿಸಲಾಗಿದೆ.

Advertisement
Advertisement
Advertisement

ಬಾಲಕನ ದೇಹವು ಮನೆಯಿಂದ ಸುಮಾರು 3 ಕಿ.ಮೀ ದೂರದಲ್ಲಿ ಪತ್ತೆಯಾಗಿದ್ದು ತಲೆಗೆ ಕಲ್ಲಿನಿಂದ ಒಡೆದು ಹತ್ಯೆಗೈಯಲಾಗಿದೆ ಎನ್ನುವ ಶಂಕೆಯಿದೆ. ಶನಿವಾರ ಸಂಜೆಯಿಂದ ಹಕೀಬ್ ನಾಪತ್ತೆಯಾಗಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಆತಂಕಕ್ಕೊಳಗಾದ ಅವರ ಪೋಷಕರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಕೀಬ್‌ ಕಾಣಿಯಾದ ಬಗ್ಗೆ ದೂರು ದಾಖಲಿಸಿದ್ದರು.ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ಪಬ್ ಜೀ ಜತೆಗಾರ ಬಾಲಕ ವಶಕ್ಕೆ..!? : ಹಕೀಬ್ ಯಾವತ್ತೂ ಪಬ್ ಜೀ ಆಟದಲ್ಲಿ ಗೆಲ್ಲುತ್ತಿದ್ದ. ಆನ್ ಲೈನ್ ಮೂಲಕ ಅನೇಕರನ್ನು ಸೋಲಿಸುತ್ತಲೇ ಇದ್ದ. ಇದರಿಂದ ಮೊಬೈಲ್ ಅಂಗಡಿಯಲ್ಲಿ ಪರಿಚಯಗೊಂಡಿದ್ದ ನೆರೆಮನೆಯ ನಿವಾಸಿ ದೀಪಕ್ ಜತೆಗೂ ಆಟಕ್ಕೆ ಮುಂದಾಗಿದ್ದ.ಆನ್ ಲೈನ್ ಮೂಲಕ ಆಟವಾಡಿದ ಸಂದರ್ಭ ಹಕೀಬ್ ಗೆಲುವು ಸಾಧಿಸಿದಾಗ ಸಂಶಯ ವ್ಯಕ್ತಪಡಿಸಿದ ದೀಪಕ್ , ನಿನ್ನ ಆಟ ಬೇರೆ ಯಾರೋ ಆಡುತ್ತಿದ್ದಾರೆ. ಅದಕ್ಕೆ ಎದುರುಬದುರಾಗಿ ಕುಳಿತು ಆಡುವ ಛಾಲೆಂಜ್ ಕಟ್ಟಿದ್ದ .ಅದರಂತೆ ಶನಿವಾರ ಸಂಜೆ ಬಳಿಕ ಇಬ್ಬರೂ ಜೊತೆಯಾಗಿ ಆಟವಾಡಲು ಆರಂಭಿಸಿದ್ದರು. ಆದರೆ ಆಟದಲ್ಲಿ ಹಾಕೀಬ್ ಸೋಲನು ಕಂಡಿದ್ದಾನೆ. ಇದರಿಂದ ದೀಪಕ್- ಹಾಕೀಬ್ ನಡುವೆ ವಾಗ್ವಾದ ನಡೆದಿತ್ತು. ಇದರಿಂದ ಕುಪಿತಗೊಂಡ ಹಾಕೀಬ್ ಸಣ್ಣ ಕಲ್ಲೆಸೆದು ದೀಪಕ್ ಗೆ ಮೊದಲಿಗೆ ಹಲ್ಲೆ ನಡೆಸಿದ್ದನು.ಇದರಿಂದ ರೊಚ್ಚಿಗೆದ್ದ ದೀಪಕ್ ದೊಡ್ಡ ಕಲ್ಲನ್ನೇ ಎತ್ತಿ ಹಾಕೀಬ್ ಮೇಲೆ ಹಲ್ಲೆ ನಡೆಸಿದಾಗ ವಿಪರೀತ ರಕ್ತಸ್ರಾವ ಉಂಟಾದ ಹಾಕೀಬ್ ಸ್ಥಳದಲ್ಲೇ ಕುಸಿದುಬಿದ್ದಿದ್ದ.

Advertisement

ಗಾಬರಿಗೊಂಡ ದೀಪಕ್ ಆತನನ್ನು ಸಮೀಪದಲ್ಲೇ ಇದ್ದ ಕಂಪೌಂಡ್ ಪಕ್ಕಕ್ಕೆ ಕರೆದೊಯ್ದು ಬಾಳೆ ಎಲೆ, ತೆಂಗಿನಗರಿಗಳನ್ನು ಮುಚ್ಚಿ ಪರಾರಿಯಾಗಿದ್ದನು.ಇಂದು ಬೆಳಿಗ್ಗೆ ಸ್ಥಳೀಯರು ಹಾಕೀಬ್ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ದೀಪಕ್ ನನ್ನು ವಶಕ್ಕೆ ಪಡೆದುಕೊಂಡಿರುವ ಉಳ್ಳಾಲ ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ. ಕೃತ್ಯದ ವೇಳೆ ದೀಪಕ್ ಓರ್ವನೇ ಇದ್ದನೇ ಅಥವಾ ಇನ್ಯಾರೋ ಇದ್ದರು ಅನ್ನುವ ಕುರಿತು ಸ್ಥಳೀಯ ಸಿಸಿಟಿವಿ ದಾಖಲೆಗಳ ಮೂಲಕ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Advertisement

ಸ್ಥಳಕ್ಕೆ ಕಮೀಷನರ್ ಭೇಟಿ: ಸ್ಥಳಕ್ಕೆ ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿದರು.ಈ ವೇಳೆ ಘಟನೆ ಕುರಿತು ಮಾಹಿತಿ ನೀಡಿದ ಕಮೀಷನರ್ ಮಕ್ಕಳು ಮೊಬೈಲ್ ಆಟದ ವಿಚಾರಕ್ಕೆ ಸಂಬಂಧಿಸಿ ಕೊಲೆಗೀಡಾಗುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಪೋಷಕರು ಮಕ್ಕಳ ಕೈಗೆ ಮೊಬೈಲ್ ನೀಡಿದಾಗ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು.ಪಬ್ ಜೀ ಆಟ ಬ್ಯಾನ್ ಆದರೂ ಬೇರೆ ವರ್ಷನ್ ಗಳನ್ನು ಮಕ್ಕಳು ಉಪಯೋಗಿಸುತ್ತಿರುವ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಈ ಹಿಂದೆಯೂ ವಿದ್ಯಾರ್ಥಿಯೋರ್ವ ಬ್ಲೂವೇಲ್ ಆಟಕ್ಕಾಗಿ ಆತ್ಮಹತ್ಯೆ ನಡೆಸಿರುವುದನ್ನು ನೆನಪಿಸಿಕೊಂಡರು.

Previous Post

ಮಂಜೇಶ್ವರದಲ್ಲಿ ಕೆಪಿಸಿಸಿ ಸದಸ್ಯ ಡಾ. ರಘುರವರಿಂದ ಮತಯಾಚನೆ

Next Post

ಕರಾವಳಿಯಲ್ಲಿ ಮತ್ತೆ ಮರುಕಳಿಸಿದ ಹೀನ ಕೃತ್ಯ : ಕೊಂಡಾಣ ದೈವಸ್ಥಾನದ ಹುಂಡಿ ದುಷ್ಕರ್ಮಿಗಳಿಂದ ಅಪವಿತ್ರ

OtherNews

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!
Featured

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!
Featured

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!
Featured

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!
Featured

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

July 25, 2026
ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!
Featured

ಬರಿಮಾರ್‌ : ಶಾಲಾ ವಾಹನದ ಮೇಲೆ ಮರ ಬಿದ್ದ ಪ್ರಕರಣ: ಶ್ರೀರಾಮ ವಿದ್ಯಾ ಕೇಂದ್ರ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್..!!

July 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಮಂಗಳೂರಿನ ಲಾಲ್‌ಬಾಗ್ ಸಿಗ್ನಲ್ ಬಳಿ ಮಚ್ಚಿನಿಂದ ದಾಳಿ; ಗಾಯಾಳು ಆಸ್ಪತ್ರೆಗೆ ದಾಖಲು..!!

July 25, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.