Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸಾಲ್ಮರ: ಮುಅಲ್ಲಿಂ ಡೇ ಆಚರಣೆ: ಗುರುಗಳು ಕಲಿಸಿದ ವಿದ್ಯೆ ಹಾಗೂ ಮಾರ್ಗದರ್ಶನದಿಂದ ಇಹ ಪರದ ವಿಜಯ ಸಾಧ್ಯ- ನೂರುದ್ದೀನ್ ಸಾಲ್ಮರ

September 4, 2022
in ಪುತ್ತೂರು
0
ಸಾಲ್ಮರ: ಮುಅಲ್ಲಿಂ ಡೇ ಆಚರಣೆ: ಗುರುಗಳು ಕಲಿಸಿದ ವಿದ್ಯೆ ಹಾಗೂ ಮಾರ್ಗದರ್ಶನದಿಂದ ಇಹ  ಪರದ ವಿಜಯ ಸಾಧ್ಯ- ನೂರುದ್ದೀನ್ ಸಾಲ್ಮರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಗುರುಗಳು ಕಲಿಸಿದ ವಿದ್ಯೆ ಹಾಗೂ ಮಾರ್ಗದರ್ಶನದಿಂದ ಇಹಪರದ ವಿಜಯ ಸಾಧ್ಯವೆಂದು, ಸೈಯದ್ ಮಲೆ ಜುಮ್ಮಾ ಮಸ್ಜಿದ್ ಇದರ ಅಧ್ಯಕ್ಷರಾದ, ನ್ಯಾಯವಾದಿ ನೂರುದ್ದೀನ್ ಸಾಲ್ಮರವರು, ಇಲ್ಲಿನ ಮಿಸ್ ಬಾಹುಲ್ ಹುದಾ ಮದರಸ ಸಭಾಂಗಣದಲ್ಲಿ ನಡೆದ ‘ಮುಅಲ್ಲಿಂ ಡೇ’ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement
Advertisement
Advertisement

ಮಿಸ್ಬಾಹುಲ್ ಹುದಾ ಮದ್ರಸದಲ್ಲಿ, ಅಧ್ಯಾಪಕರ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.

Advertisement

ಸಮಸ್ತದ ಧ್ವಜ ಆರಿಸುವ ಮೂಲಕ ಸಯ್ಯಿದ್ ಮುಹಮ್ಮದ್ ತಂಙಳ್ ಸಾಲ್ಮಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಯ್ಯಿದ್ ಅವರ ನೇತೃತ್ವದಲ್ಲಿ ಕೂಟ್ ಝಿಯಾರತ್ ನಡೆಸಲಾಯಿತು.

ಸಭಾ ಕಾರ್ಯಕ್ರಮಕ್ಕೆ ಸದರ್ ಮುಅಲ್ಲಿಂ ಪಿ ಯಂ ಎ ಬಶೀರ್ ದಾರಿಮಿ ಮಾಡಾವು ಸ್ವಾಗತ ಹೇಳಿದರು. ಸಭೆಯ ಉದ್ಘಾಟನೆ ಯನ್ನು ಸ್ಥಳೀಯ ಖತೀಬರಾದ ಪಿ ಯಂ ಉಮರ್ ದಾರಿಮಿ ಸಾಲ್ಮರ ನಿರ್ವಹಿಸಿದರು. ಕಾರ್ಯಕ್ರಮ ದಲ್ಲಿ ಸಹಾಯಕ ಖತೀಬರಾದ ಅನ್ಸಾರುದ್ದೀನ್ ಕೌಸರಿ, ಅಧ್ಯಾಫಕರಾದ ಅಬ್ದುರ್ರ ಝಾಕ್ ಮುಸ್ಲಿಯಾರ್, ಅಯ್ಯೂಬ್ ಮುಸ್ಲಿಯಾರ್, ಕಾರ್ಯದರ್ಶಿ ಹಸನ್ ಇನ್ನಿತರ ಜಮಾಅತ್ ನೇತಾರರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Advertisement
Previous Post

11 ವರ್ಷಗಳಿಂದ ಸ್ಪೋಟಕ ಪತ್ತೆ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್‌ ಶ್ವಾನ ಸಾವು

Next Post

ಕುಡಿದ ಮತ್ತಿನಲ್ಲಿ ವಾಹನ ಚಾಲನೆ: ಎರಡು ಕಾರು ಜಖಂ, ಚಾಲಕ ವಶಕ್ಕೆ..!!

OtherNews

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!
Featured

March 15, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!
Featured

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!
Featured

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
Featured

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
ಪುತ್ತೂರು

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026

Leave a Reply Cancel reply

Your email address will not be published. Required fields are marked *

Recent News

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

March 15, 2026
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page