Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

    ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

    ಭೀಕರ ರಸ್ತೆ ಅಪಘಾತ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು..!!

    ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

September 6, 2022
in ಪುತ್ತೂರು
0
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಸಮಾಜವು ಶಿಕ್ಷಕನಿಂದ ಬಹಳವಾಗಿ ನಿರೀಕ್ಷಿಸುತ್ತದೆ ಆ ನಿರೀಕ್ಷೆಗಳನ್ನು ಹುಸಿಗೊಳಿಸದೆ ಶಿಕ್ಷಕನು ಸಮಾಜಕ್ಕೆ ಬೆಳಕು ನೀಡುವ ಆದರ್ಶ ವ್ಯಕ್ತಿತ್ವವಾಗಬೇಕು ಎಂದು ಸುಳ್ಯದ ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕಿ ಡಾ.ಯಶೋದಾ ರಾಮಚಂದ್ರ ಹೇಳಿದರು.

Advertisement
Advertisement
Advertisement

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗ ಮತ್ತು ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ ಆಶ್ರಯದಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಮಾತಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಲ್ಲ ಒಂದು ವಿಷಯದ ಜ್ಞಾನ ಹುದುಗಿರುತ್ತದೆ ಅದನ್ನು ಹೊರಗೆಡಹುವ ಕ್ರಿಯಾಶಕ್ತಿ ಅಧ್ಯಾಪಕನಲ್ಲಿರಬೇಕು. ಅಧ್ಯಾಪನ ಮಾತ್ರವಲ್ಲದೆ ವ್ಯಕ್ತಿತ್ವ ನಿರ್ಮಾಣವೂ ಅವನ ಧ್ಯೇಯವಾಗಬೇಕು ಎಂದರು. ಮೆಖಾಲೆ ಶಿಕ್ಷಣ ಪದ್ದತಿಯ ಫಲವನ್ನು ನಾವೆಲ್ಲರೂ ಅನುಭವಿಸುವಂತಾಗಿದೆ. ಸಾಮರ್ಥ್ಯ ಇದ್ದರೂ ಸೌಜನ್ಯ ಇಲ್ಲದ ವಿದ್ಯಾರ್ಥಿಗಳನ್ನು ನಾವು ಕಾಣುವಂತಾಗಿದೆ ಎಂದರು. ಶಿಕ್ಷಕನ ಬಗೆಗಿನ ಬದಲಾದ ಸಾಮಾಜಿಕ ದೃಷ್ಟಿಕೋನ ಮತ್ತು ಶಿಕ್ಷಣ ಕ್ಷೇತ್ರಕ್ಕೆ ರಾಜಕೀಯದ ಪ್ರವೇಶದಿಂದಾಗಿ ಶಿಕ್ಷಕನಿಗೆ ಯಾವುದೇ ಪ್ರಾಶಸ್ತ್ಯವಿಲ್ಲದಂತಾಗುತ್ತಿರುವುದು ದುರಂತ ಎಂದು ಅಭಿಪ್ರಾಯಪಟ್ಟರು.

Advertisement

ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ, ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥ ಪ್ರೊ.ಕೃಷ್ಣಮೋಹನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಷಯವಾರು ಉತ್ತಮ ಫಲಿತಾಂಶವನ್ನು ದಾಖಲಿಸಿದ ಉಪನ್ಯಾಸಕರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಹಾರು ಬೂದಿಯಿಂದ ಕಾಂಕ್ರೀಟ್ ಬೀಮ್‌ಗಳ ತಯಾರಿಕೆಯ ಬಗ್ಗೆ ಪೇಟೆಂಟ್ ಪಡೆದಿರುವ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ಸುರೇಖ ಅವರನ್ನು ಸನ್ಮಾನಿಸಲಾಯಿತು. ಕೆಎಸ್‌ಸಿಎಸ್‌ಟಿ ಪ್ರಾಜೆಕ್ಟ್ ಪ್ರದರ್ಶನದಲ್ಲಿ ರಾಜ್ಯಮಟ್ಟದ ಉತ್ತಮ ಪ್ರಾಜೆಕ್ಟ್ ಪ್ರಶಸ್ತಿಗಳಿಸಿದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿದ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿಯರಾದ ಪ್ರೊ.ಜೀವಿತ ಹಾಗೂ ಪ್ರೊ.ರೇಶ್ಮಾ ಪೈ ಅವರನ್ನು ಗೌರವಿಸಲಾಯಿತು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದ ಕಾಲೇಜಿನ ತಂಡಕ್ಕೆ ಮಾರ್ಗದರ್ಶನವನ್ನು ನೀಡಿದ್ದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಾದ ವಿಶ್ಮಿತಾ.ಕೆ.ಶೆಟ್ಟಿ ಸ್ವಾಗತಿಸಿ, ಸಂತೃಪ್ತಿ.ಎಸ್ ವಂದಿಸಿದರು. ವರುಣ್ ಕಾರ್ಯಕ್ರಮ ನಿರ್ವಹಿಸಿದರು.

Previous Post

ವಿದ್ಯಾಭಾರತಿ ಜ್ಞಾನವಿಜ್ಞಾನ ಮೇಳ ದ.ಕ. ಜಿಲ್ಲಾಮಟ್ಟದ ಸ್ಪರ್ಧೆಗಳು: ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Next Post

ಕರಾವಳಿಯಲ್ಲಿ ಇಲಿಜ್ವರದ ಭೀತಿ : ದ.ಕನ್ನಡದಲ್ಲಿ 305, ಉಡುಪಿಯಲ್ಲಿ 112 ಮಂದಿಗೆ ಬಾಧೆ..!!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

June 26, 2026
ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!
Featured

ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

June 26, 2026
ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!
ಪುತ್ತೂರು

June 25, 2026
ವಿಟ್ಲ ಪೊಲೀಸ್ ಠಾಣೆಯಲ್ಲಿ ಬಾರ್-ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ: ಅಪ್ರಾಪ್ತರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ..!!

43 ಅಡಿ ಆಳದ ಬಾವಿಗೆ ಬಿದ್ದ ಗರ್ಭಿಣಿ ಹಸು: 5 ಗಂಟೆಗಳ ರೋಚಕ ರಕ್ಷಣಾ ಕಾರ್ಯಾಚರಣೆ: ಫ್ರೆಂಡ್ಸ್ ವಿಟ್ಲ ತಂಡದ ಸಾಹಸಕ್ಕೆ ಶಹಬ್ಬಾಸ್..!

ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

June 24, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

June 26, 2026
ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

June 26, 2026
ಕಂಠಪೂರ್ತಿ ಕುಡಿದು ಯುವತಿಯ ರಂಪಾಟ: ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ವಿಡಿಯೋ ವೈರಲ್‌..!!

ಕಂಠಪೂರ್ತಿ ಕುಡಿದು ಯುವತಿಯ ರಂಪಾಟ: ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ವಿಡಿಯೋ ವೈರಲ್‌..!!

June 26, 2026
ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

June 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page