ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಆಟೋ ರಿಕ್ಷಾ ಡಿಕ್ಕಿಯಾದ ಘಟನೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು, ಈ ಹಿನ್ನೆಲೆ ಬಸ್ ಮತ್ತು ಆಟೋ ರಿಕ್ಷಾ ಅನ್ನು ನಿಲ್ಲಿಸಲಾಗಿದೆ.
ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಲಿದ್ದು, ಈ ಹಿನ್ನೆಲೆ ವಾಹನಗಳನ್ನು ಸ್ಥಳದಲ್ಲಿಯೇ ನಿಲ್ಲಿಸಲಾಗಿದೆ.