Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓಣಂ ಆಚರಣೆ

September 7, 2022
in ಪುತ್ತೂರು
0
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓಣಂ ಆಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಕೇರಳದ ಅತ್ಯಂತ ಹಳೆಯ ಹಾಗೂ ಸಾಂಪ್ರದಾಯಿಕ ಹಬ್ಬವಾದ ಓಣಂ ಈಗ ಶ್ರದ್ದೆ ಭಕ್ತಿಯಿಂದ ವಿಶ್ವದೆಲ್ಲೆಡೆ ಆಚರಿಸಲ್ಪಡುತ್ತಿದ್ದು, ಇದೊಂದು ಕೇರಳಿಗರ ಪ್ರೀತಿಯ ಹಬ್ಬ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಹೇಳಿದರು.

Advertisement
Advertisement
Advertisement

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಓಣಂ ಆಚರಣೆಯಲ್ಲಿ ವಿದ್ಯಾರ್ಥಿಗಳು ನಿರ್ಮಿಸಿದ ಬೃಹತ್ ಪೂಕಳಂನ ಮುಂಭಾಗದಲ್ಲಿ ದೀಪ ಬೆಳಗಿಸಿ ಮಾತಾಡಿದರು.

ಮಹಾಬಲಿಯು ಪ್ರತಿವರ್ಷವೂ ಓಣಂ ಸಂದರ್ಭದಲ್ಲಿ ಭೂಮಿಗೆ ಮರಳಿ ಬಂದು ಜನರ ಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವ ನಂಬಿಕೆ ಇದೆ. ಇದರಿಂದಾಗಿ ಈ ಹಬ್ಬವು ಅತ್ಯಂತ ಮಹತ್ವದ್ದಾಗಿದೆ. ವಿಷ್ಣುವಿನ ವಾಮನ ಅವತಾರದ ಐತಿಹ್ಯವನ್ನೂ ಇದು ತಿಳಿಸುತ್ತದೆ ಎಂದರು. ಓಣಂ ಎಲ್ಲರಿಗೂ ಶುಭವನ್ನು ತರಲಿ ಎಂದು ಹಾರೈಸಿದರು.

Advertisement

ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್ ಅನೇಕತೆಯಲ್ಲಿ ಏಕತೆಯನ್ನು ಸಾರುವ ಇಂತಹ ಹಬ್ಬಗಳು ಎಲ್ಲೆಡೆಯೂ ಆಚರಿಸುವಂತಾಗಬೇಕು ಎಂದು ಶುಭ ಹಾರೈಸಿದರು.

Advertisement

ಓಣಂ ಹಬ್ಬದ ಹಿನ್ನೆಲೆಯನ್ನು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಪ್ರಸ್ತುತ ಪಡಿಸಿದರು. ಕೇರಳದ ಸಾಂಪ್ರದಾಯಿಕ ನೃತ್ಯ ತಿರುವತ್ತಿರ ಕಳಿಯನ್ನು ವಿದ್ಯಾರ್ಥಿನಿಯರು ಅಭಿನಯಿಸಿದರು. ವಿದ್ಯಾರ್ಥಿಗಳಾದ ಸಿಬಿನ್ ರವೀಂದ್ರ ಸ್ವಾಗತಿಸಿ, ವರುಣ್ ವಂದಿಸಿದರು. ವಿಶ್ಮಿತಾ ಮತ್ತು ಭಾವನಾ ಕಾರ್ಯಕ್ರಮ ನಿರ್ವಹಿಸಿದರು.

Previous Post

ಪುತ್ತೂರು: ಕೆ.ಎಸ್.ಆರ್.ಟಿ. ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ..!!

Next Post

ಕಡಬ: ಮರದ ಕೊಂಬೆ ಕಡಿಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶ: ವ್ಯಕ್ತಿ ಸಾವು…!!!

OtherNews

ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!
Featured

July 30, 2026
ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

July 29, 2026
ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!
ಪುತ್ತೂರು

ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

July 29, 2026
ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!
Featured

ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

July 29, 2026
ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!
ಪುತ್ತೂರು

ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

July 28, 2026
ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!
Featured

ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

July 28, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

July 30, 2026
ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

July 30, 2026
ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

July 30, 2026
ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!!

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!!

July 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page