Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

(ಸೆ.10) ಮುಂಡೂರು: ಶ್ರೀರಾಮ ಗೆಳೆಯರ ಬಳಗ ಪುತ್ತಿಲ ಮತ್ತು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿ ವತಿಯಿಂದ ಅರ್ಧ ಏಕಹಾ ಭಜನೆ ಮತ್ತು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಕಾರ್ಯಕ್ರಮ

September 8, 2022
in ಧಾರ್ಮಿಕ, ಪುತ್ತೂರು
0
(ಸೆ.10) ಮುಂಡೂರು: ಶ್ರೀರಾಮ ಗೆಳೆಯರ ಬಳಗ ಪುತ್ತಿಲ ಮತ್ತು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿ ವತಿಯಿಂದ ಅರ್ಧ ಏಕಹಾ ಭಜನೆ ಮತ್ತು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಶ್ರೀರಾಮ ಗೆಳೆಯರ ಬಳಗ (ರಿ.) ಪುತ್ತಿಲ ಮತ್ತು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿ ಇವರ ಆಶ್ರಯದಲ್ಲಿ ಪ್ರಥಮ ವರ್ಷದ ಅರ್ಧ ಏಕಹಾ ಭಜನೆ ಮತ್ತು ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಕಾರ್ಯಕ್ರಮವು ಸೆ.10 ರಂದು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಗೌರಿಶಂಕರ ಸಭಾಭವನದಲ್ಲಿ ನಡೆಯಲಿದೆ.

Advertisement
Advertisement

ಪ್ರಥಮ ವರ್ಷದ ಅರ್ಧ ಏಕಹಾ ಭಜನೆ ಮತ್ತು ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆಯು ನಾರಾಯಣ ಐತಾಳ ರವರ ಪೌರೋಹಿತ್ಯದಲ್ಲಿ ನಡೆಯಲಿದೆ.

Advertisement
Advertisement

ಬೆಳಿಗ್ಗೆ 6 ಗಂಟೆಯಿಂದ ಅರ್ಧ ಏಕಹಾ ಭಜನೆಯು ಪ್ರಾರಂಭಗೊಳ್ಳಲಿದ್ದು, ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಶಕುಂತಲಾ ನೀಲಪ್ಪ ಪೂಜಾರಿ ರವರು ನೆರವೇರಿಸಲಿದ್ದಾರೆ.

Advertisement

ಮುಖ್ಯ ಅತಿಥಿಗಳಾಗಿ ಕೊಡಿನೀರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಪುಷ್ಪ ಮೋಹನ್ ನಾಯ್ಕ್ ಕೇದಗೆತಡಿ, ಮುಂಡೂರು ಗ್ರಾಮ ಪಂಚಾಯತ್ ಸದಸ್ಯರಾದ ಅರುಣಾ ಅನಿಲ್ ಕಣ್ಣರ್ನೂಜಿ, ಮುಂಡೂರು ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಕುಮಾರ್ ಪುತ್ತಿಲ, ಮುಂಡೂರು ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಪೂಜಾರಿ ಕುರೆಮಜಲು, ನರಿಮೊಗರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಧಾಕರ ಕುಲಾಲ್, ಕರಮನೆ ಕಟ್ಟೆ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷರಾದ ವಿಶ್ವನಾಥ ಗೌಡ ಕರೆಮನೆ ರವರು ಆಗಮಿಸಲಿದ್ದಾರೆ.

ಸಂಜೆ 5 ಗಂಟೆಗೆ ಸಾರ್ವಜನಿಕ ಶನೀಶ್ವರ ಪೂಜೆ ಪ್ರಾರಂಭಗೊಳ್ಳಲಿದೆ. ರಾತ್ರಿ 7 ಗಂಟೆಯಿಂದ ಸುಧರ್ಮ ಸಭೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ರವರು ಆಶೀರ್ವಚನ ನೀಡಲಿದ್ದಾರೆ.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಸಂಜೀವ ಮಠಂದೂರು ರವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಂದೀಪನಿ ವಿದ್ಯಾಸಂಸ್ಥೆಗಳ ಸಂಚಾಲಕರಾದ ಭಾಸ್ಕರ್ ಆಚಾರ್ ಹಿಂದಾರು ರವರು ವಹಿಸಲಿದ್ದಾರೆ. ಧಾರ್ಮಿಕ ಉಪನ್ಯಾಸವನ್ನು ಸಾಮಾಜಿಕ ಕಾರ್ಯಕರ್ತರಾದ ಗಿರಿಶಂಕರ ಸುಲಾಯ ರವರು ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಪರಿಷತ್ ಸದಸ್ಯರಾದ ಮುರಳಿಕೃಷ್ಣ ಹಸಂತ್ತಡ್ಕ, ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುಷ್ಪ ಎನ್., ನಡುಬೈಲು, ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ಸುರೇಶ್ ಪುತ್ತೂರಾಯ, ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಲೋಕಪ್ಪ ಗೌಡ ಕರೆಮನೆ, ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಜಯಂತ ನಡುಬೈಲು, ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಮಹೇಶ್ಚಂದ್ರ ಸಾಲ್ಯಾನ್ ನಡುಬೈಲುಗುತ್ತು, ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ಸಮಿತಿ ಮಾಜಿ ಅಧ್ಯಕ್ಷರಾದ ಸುಂದರ ಗೌಡ ನಡುಬೈಲು, ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ಸಮಿತಿ ಮಾಜಿ ಅಧ್ಯಕ್ಷರಾದ ಅಣ್ಣಿ ಪೂಜಾರಿ ಹಿಂದಾರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನರಿಮೊಗರು ಮಂಡಲ ಕಾರ್ಯವಾಹಕರಾದ ಸಂತೋಷ್ ಮುಕ್ವೆ ರವರು ಆಗಮಿಸಲಿದ್ದಾರೆ.

Previous Post

ಅಡ್ಯನಡ್ಕ: ಪರಿಸರದಲ್ಲಿ ನಿಯಮ ಮೀರಿ ತಂಬಾಕು ಮಾರಾಟ ಮಾಡುವ ಅಂಗಡಿಗಳಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ

Next Post

ಬಂಟ್ವಾಳ: ತಂದೆಯೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣ: ಆರೋಪಿಗೆ 15 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ..!!

OtherNews

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page