Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಇಂಡಿಯಾ ಗೇಟ್ ನಲ್ಲಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ:; ರಾಜಪಥ ಇನ್ಮುಂದೆ ಕರ್ತವ್ಯಪಥ

September 9, 2022
in ರಾಷ್ಟ್ರೀಯ
0
ಇಂಡಿಯಾ ಗೇಟ್ ನಲ್ಲಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ:; ರಾಜಪಥ ಇನ್ಮುಂದೆ ಕರ್ತವ್ಯಪಥ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ: ಶತಮಾನದ ಇತಿಹಾವುಳ್ಳ ದೇಶ ರಾಜಧಾನಿಯ ರಾಜಪಥದ ಹೆಸರು ಇಂದಿನಿಂದ ಅಧಿಕೃತವಾಗಿ ಬದಲಾಗಿದೆ. ಮರುನಾಮಕರಣವಾದ ಕರ್ತವ್ಯ ಪಥವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಅಲ್ಲದೇ ಇದಕ್ಕೂ ಮೊದಲು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗಿರುವ ಸ್ವಾತಂತ್ರ್ಯ ಸೇನಾನಿ ಸುಭಾಷ್‌ ಚಂದ್ರ ಬೋಸ್‌ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣ ಗೊಳಿಸಿದರು.

Advertisement
Advertisement
Advertisement

ಮೊದಲ ಐವತ್ತು ವರ್ಷ ಕಿಂಗ್ಸ್ ವೇ ಆಗಿ, ನಂತರದ 60 ವರ್ಷ ರಾಜಪಥವಾಗಿದ್ದ ರಸ್ತೆಗೆ ದಾಸ್ಯದ ಸಂಕೇತದಿಂದ ಮುಕ್ತಿ ಕೊಡಿಸಲಾಗಿದೆ. ಇದು ಎಲ್ಲರಿಗೆ ಕರ್ತವ್ಯವವನ್ನು ನೆನಪಿಸುವ ಕರ್ತವ್ಯ ಪಥವಾಗಿ ಬದಲಾಗಿದೆ.

ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ 3 ಕಿಲೋಮೀಟರ್ ಉದ್ದದ ರಾಜಪಥಕ್ಕೆ ಕರ್ತವ್ಯ ಪಥ ಎಂದು ಪ್ರಧಾನಿ ಮೋದಿ ಇಂದು ಮರುನಾಮಕರಣ ಮಾಡಿದ್ದಾರೆ. ಸೆಂಟ್ರಲ್ ವಿಸ್ತಾ ಯೋಜನೆಯ ಭಾಗವಾಗಿ ಹೊಸ ರೂಪದಲ್ಲಿ ಕರ್ತವ್ಯ ಪಥ ಕಂಗೊಳಿಸುತ್ತಿದೆ.

Advertisement
Advertisement

ಇದೇ ವೇಳೆ, ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿ ಭಾಗವಾಗಿ ಜನವರಿ 23ರಂದು ಇಂಡಿಯಾ ಗೇಟ್‌ನಲ್ಲಿ ಪ್ರಧಾನಿ ಮೋದಿ, ನೇತಾಜಿ ಹೋಲೋಗ್ರಾಮ್ ಅನಾವರಣ ಮಾಡಿದ್ದರು. ಗುರುವಾರ ಅದೇ ಸ್ಥಳದಲ್ಲಿ ನೇತಾಜಿಯ ಪ್ರತಿಮೆ ಸ್ಥಾಪಿಸಲಾಗಿದೆ.

ನೇತಾಜಿ ಪ್ರತಿಮೆ ವಿಶೇಷತೆ:

28 ಅಡಿ ಎತ್ತರವಿರುವ ನೇತಾಜಿ ಪ್ರತಿಮೆ 65 ಟನ್ ತೂಕದ್ದಾಗಿದೆ. ಆಂಧ್ರಪ್ರದೇಶದ ಕಮ್ಮಂನ ಗ್ರಾನೈಟ್ ಬಳಸಿ ಪ್ರತಿಮೆ ಕೆತ್ತಲಾಗಿದೆ. ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಈ ಪ್ರತಿಮೆಯನ್ನು ಕೆತ್ತನೆ ಮಾಡಿದ್ದಾರೆ.‌

Advertisement
Previous Post

ಮಂಗಳೂರು ಪಾಲಿಕೆ ನೂತನ ಮೇಯರ್ ಆಗಿ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ ಆಯ್ಕೆ

Next Post

ಪುತ್ತೂರು: ಹಲವೆಡೆ ಅಂಗಡಿ – ಮುಂಗಟ್ಟುಗಳಲ್ಲಿ ಪ್ಲಾಸ್ಟಿಕ್ ಬಳಕೆ : ನಗರಸಭೆ ಅಧಿಕಾರಿಗಳಿಂದ ದಾಳಿ..!!

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 20, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page