Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ : ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ಭಾರತೀಯ ಭೂ ಸೇನೆಗೆ ಆಯ್ಕೆ..!!

    ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!

    ಪುತ್ತೂರು: ಕೊಂಬೆಟ್ಟು ತಾ. ಕ್ರೀಡಾಂಗಣದ ಮೇಲ್ಛಾವಣಿಗೆ ಹಾನಿ…!!!

    ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

    ಮೊಬೈಲ್ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು..!!

    ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಸಹಾಯಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಗಳೂರು: ಕೊಲೆಯತ್ನ ಪ್ರಕರಣ: ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

September 10, 2022
in ಕ್ರೈಮ್, ಮಂಗಳೂರು
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಕೊಲೆ ಯತ್ನ ನಡೆಸಿದ ಆರೋಪಿಗಳಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದ್ದಾರೆ.

Advertisement
Advertisement
Advertisement

ಜಾಗದ ತಕರಾರಿನ ದ್ವೇಷದಿಂದ ಮೂಡುಬಿದಿರೆ ತಾಲೂಕು ನಿಡ್ಡೋಡಿ ಗ್ರಾಮದ ಕೊಂಟಡ್ಕದಲ್ಲಿ ವಸಂತರಾಜ ಶೆಟ್ಟಿ ಅವರನ್ನು ಆರೋಪಿಗಳಾದ ಪ್ರಸನ್ನ ಕುಮಾರ್‌, ಜಯಂತಿ ಸುವರ್ಣ ಮತ್ತು ರಕ್ಷಾ ಸುವರ್ಣ ಕೊಲೆ ಮಾಡಲು ಯತ್ನಿಸಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.

2020ರ ಫೆ. 28ರಂದು ಬೆಳಗ್ಗೆ ವಸಂತರಾಜ ಶೆಟ್ಟಿ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಅವರ ಮನೆಯ ಕಾಂಪೌಂಡ್‌ ಒಳಗೆ ಅಕ್ರಮವಾಗಿ ಪ್ರವೇಶಿಸಿದ ಆರೋಪಿಗಳು ಅವಾಚ್ಯ ಶಬ್ದಗಳಿಂದ ಬೈದು ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಕಲ್ಲುಗಳಿಂದಲೂ ಹೊಡೆದು ಹಲ್ಲೆ ನಡೆಸಿದ್ದರು. ಸಂಶಯಾತೀತವಾಗಿ ಹಲ್ಲೆ ರುಜು ಮೂಡುಬಿದಿರೆ ಪೊಲೀಸ್‌ ಉಪನಿರೀಕ್ಷಕರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾ ರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದಲ್ಲಿ 2 ಮಂದಿ ಪ್ರತ್ಯಕ್ಷ ಸಾಕ್ಷಿದಾರರು ಅಭಿಯೋಜನೆ ಪಕ್ಷದ ಪರ ಸಾಕ್ಷಿ ನೀಡಿದ್ದು, ಆರೋಪಿಗಳು ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ಮಾಡಿರುವುದು ಸಂಶಯಾತೀತವಾಗಿ ರುಜುವಾತಾಗಿದೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

Advertisement

ಆರೋಪಿಗಳಿಗೆ ಭಾರತೀಯ ದಂಡ ಸಂಹಿತೆ ಕಲಂ 447ರಂತೆ ತಲಾ 500 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಒಂದು ವಾರದ ಸಾದಾ ಸಜೆ, ಕಲಂ 326ರಂತೆ 3 ವರ್ಷ ಸಾದಾ ಸಜೆ ಮತ್ತು ತಲಾ 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 15 ದಿನಗಳ ಸಾದಾ ಸಜೆ ವಿಧಿಸಿದ್ದಾರೆ. ಕಲಂ 504ರಡಿ 6 ತಿಂಗಳ ಸಜೆ ವಿಧಿಸಿದ್ದಾರೆ. ಕಲಂ 307ರಡಿ 3 ವರ್ಷಗಳ ಸಾದಾ ಸಜೆ ಮತ್ತು ತಲಾ 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ತಲಾ 1 ತಿಂಗಳು ಹೆಚ್ಚುವರಿ ಸಾದಾ ಸಜೆ ವಿಧಿಸಿದ್ದಾರೆ.

ಸಂಗ್ರಹಿಸಲಾದ ಮೊತ್ತದಲ್ಲಿ ವಸಂತ ರಾಜ ಶೆಟ್ಟಿ ಅವರಿಗೆ 6,000 ರೂ. ಮೊತ್ತ ಪರಿಹಾರವಾಗಿ ನೀಡಲು ನ್ಯಾಯಾಧೀಶರು ಆದೇಶಿಸಿದ್ದಾರೆ. ಪ್ರಕರಣದಲ್ಲಿ ಸರಕಾರದ ಪರ ಅಭಿಯೋಜಕ ನಾರಾಯಣ ಶೇರಿಗಾರ್‌ ಯು. ಅವರು ವಾದಿಸಿದ್ದಾರೆ.

Previous Post

ಹೈಕೋರ್ಟ್ ಆದೇಶದನ್ವಯ ಎಸಿಬಿ ರದ್ದು ಮಾಡಿ ಸರ್ಕಾರ ಅಧಿಕೃತ ಆದೇಶ..!!!

Next Post

ಸುಳ್ಯ: ಬೈಕ್ ಡಿಕ್ಕಿ : ಬಾಲಕಿ ಮೃತ್ಯು..!!

OtherNews

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!
ಕ್ರೈಮ್

June 3, 2026
ಮೊಬೈಲ್ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು..!!
Featured

June 2, 2026
ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ನಮ್ಮನ್ನು ಬಳಸಿಕೊಂಡಿದೆ; ನಾವು ಕರೆಯಲೇ ಇಲ್ಲ: ಫಲಾನುಭವಿಗಳ ಆರೋಪ..!!

ಕಾಂತಾರ ʻಕನಕವತಿʼ ಬಿಕಿನಿ ಫೋಟೋ ವೈರಲ್‌ : ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್..!!

ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!
Featured

ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

June 1, 2026

Leave a Reply Cancel reply

Your email address will not be published. Required fields are marked *

Recent News

ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ : ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ಭಾರತೀಯ ಭೂ ಸೇನೆಗೆ ಆಯ್ಕೆ..!!

ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ : ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ಭಾರತೀಯ ಭೂ ಸೇನೆಗೆ ಆಯ್ಕೆ..!!

June 3, 2026
ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!

June 3, 2026
ಪುತ್ತೂರು: ಕೊಂಬೆಟ್ಟು ತಾ. ಕ್ರೀಡಾಂಗಣದ ಮೇಲ್ಛಾವಣಿಗೆ ಹಾನಿ…!!!

ಪುತ್ತೂರು: ಕೊಂಬೆಟ್ಟು ತಾ. ಕ್ರೀಡಾಂಗಣದ ಮೇಲ್ಛಾವಣಿಗೆ ಹಾನಿ…!!!

June 3, 2026
ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

June 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page