Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

    ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಕೊಲೆ ಆರೋಪಿಯ ತಮ್ಮನಿಂದ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಆರೋಪ : ಠಾಣೆ ಮುಂದೆ ಜಮಾಯಿಸಿದ ಕಾರ್ಯಕರ್ತರು

September 10, 2022
in Featured, ಪುತ್ತೂರು, ಸುಳ್ಯ
0
ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಕೊಲೆ ಆರೋಪಿಯ ತಮ್ಮನಿಂದ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಆರೋಪ : ಠಾಣೆ ಮುಂದೆ ಜಮಾಯಿಸಿದ ಕಾರ್ಯಕರ್ತರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿರುವ ಘಟನೆ ನಡೆದಿದೆ.

Advertisement
Advertisement
Advertisement

ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮು ರೈ ಕಾಂಪ್ಲೆಕ್ಸ್ ನ ಮ್ಯಾನೇಜರ್ ಪ್ರಶಾಂತ್ ರೈ ಎಂಬವರಿಗೆ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಶಫೀಕ್ ತಮ್ಮ ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ
ಆರೋಪಿಸಿದ್ದಾರೆ.

Advertisement
Advertisement

ಈತ ಪ್ರವೀಣ್ ನೆಟ್ಬಾರು ಅವರ ಕೋಳಿ ಫಾರ್ಮ್ ನಲ್ಲಿ ಕ್ಲೀನಿಂಗ್ ಕೆಲಸ ಮಾಡುತ್ತಿದ್ದ ಇಬ್ರಾಹಿಂ ಎಂಬವರ ಪುತ್ರ.

ಈತ ಪ್ರಶಾಂತ್ ರೈ ಎಂಬವರಿಗೆ ಕರೆ ಅವರಿಗೆ ಅವಾಚ್ಯ ಶಬ್ದಗಳಿಂದ
ನಿಂದಿಸಿರುವುದಾಗಿಯೂ ಕೊಲ್ಲುವುದಾಗಿ ಬೆದರಿಸಿರುವುದಾಗಿಯೂ ಆರೋಪಿಸಲಾಗಿದೆ. ಈ ಬಗೆಗಿನ ಆಡಿಯೋ ರೆಕಾರ್ಡ್ ಪ್ರಶಾಂತ್ ಬಳಿ ಇದೆ ಎನ್ನಲಾಗುತ್ತಿದ್ದು, ಪ್ರಶಾಂತ್ ಅವರು ದೂರು ನೀಡಲು ಠಾಣೆಗೆ ತೆರಳಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಲೇ ನೂರಾರು ಮಂದಿ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆ
ಮುಂದೆ ಜಮಾಯಿಸಿದ್ದಾರೆ. ಸಫ್ರೀದ್ ನನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ
ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

Advertisement
Previous Post

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಶ್ರಯದಲ್ಲಿ ವಿದ್ಯಾ ಭಾರತೀ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Next Post

ಕಡಬ: ಎಸ್.ಡಿ.ಪಿ.ಐ. ಮುಖಂಡನಿಂದ ಧಾರ್ಮಿಕ ಭಾವನೆ ಕೆರಳಿಸುವ ಸ್ಟೇಟಸ್ : ವಿ.ಹಿಂ.ಪ.ನಿಂದ ಠಾಣೆಗೆ ದೂರು

OtherNews

ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!
ಪುತ್ತೂರು

ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

February 20, 2026
ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!
Featured

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026
ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!
Featured

ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

February 19, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!
Featured

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
Featured

ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

February 19, 2026
ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!
Featured

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

February 18, 2026

Leave a Reply Cancel reply

Your email address will not be published. Required fields are marked *

Recent News

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

February 20, 2026
ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

February 20, 2026
ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026
ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

February 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page