Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಕವನ ಮತ್ತು ಕಥಾ ಸ್ಪರ್ಧೆ

September 12, 2022
in ಪುತ್ತೂರು
0
ಪುತ್ತೂರು ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಕವನ ಮತ್ತು ಕಥಾ ಸ್ಪರ್ಧೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಸೆ.29 ಹಾಗೂ 30 ರಂದು ನಡೆಯುವ ಪುತ್ತೂರು ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನವು ಬಪ್ಪಳಿಗೆ ಅಂಬಿಕಾ ಕೇಂದ್ರೀಯ ವಿದ್ಯಾಲಯದಲ್ಲಿ ನಡೆಯಲಿದೆ.

Advertisement
Advertisement

‘ಸಾಹಿತ್ಯ ಪರಿಷತ್ತಿನ ನಡಿಗೆ ಯುವಜನತೆಯ ಕಡೆಗೆ’ ಎಂಬ ಘೋಷವಾಕ್ಯದೊಂದಿಗೆ ಸಾಹಿತ್ಯ ಸಮ್ಮೇಳನವು ನಡೆಯಲಿದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಅಭಿರುಚಿಯನ್ನು ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಕವನ ಹಾಗೂ ಕಥಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

Advertisement
Advertisement

ಸ್ಪರ್ಧೆಯು, ಪ್ರಾಥಮಿಕ ಶಾಲಾ ವಿಭಾಗ,ಪ್ರೌಢಶಾಲಾ ವಿಭಾಗ, ಪಿಯುಸಿ ವಿಭಾಗ, ಪದವಿ ವಿಭಾಗ, ಸ್ನಾತಕೋತ್ತರ ವಿಭಾಗದಲ್ಲಿ ನಡೆಯಲಿದೆ.

Advertisement

ಕವನ ಸ್ಪರ್ಧೆಯ ನಿಯಮಗಳು :

  • ಕವನಗಳು 16 ಸಾಲನ್ನು ಮೀರಬಾರದು, ಒಬ್ಬರಿಗೆ ಒಂದು ಕವನಕ್ಕೆ ಮಾತ್ರ ಅವಕಾಶ.
  • ಜಾತಿ, ಧರ್ಮನಿಂದನೆ ಇರಕೂಡದು, ನಿಮಗಿಷ್ಟವಾದ ಯಾವುದೇ ವಿಷಯ ಆಯ್ಕೆಮಾಡಿಕೊಳ್ಳಬಹುದು.

ಕಥಾ ಸ್ಪರ್ಧೆಯ ನಿಯಮ :

  • 200 ಪದ ಮೀರಬಾರದು, ಜಾತಿ ಧರ್ಮ ನಿಂದನೆ ಇರಕೂಡದು.
  • ನಿಮಗಿಷ್ಟವಾದ ಕಥೆಯನ್ನು ರಚಿಸಬಹುದು. ಈ ಎರಡು ಸ್ಪರ್ಧೆಗಳು ಪುತ್ತೂರು ತಾಲೂಕಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತ.

ಆಸಕ್ತರು 50 ಪದ ಮೀರದಂತೆ ತಮ್ಮ ಕಿರು ಪರಿಚಯ, ವಾಟ್ಸಾಪ್ ಸಂಖ್ಯೆ, ಹಾಗೂ ಪ್ರಸ್ತುತಪಡಿಸುವ ಬರಹಗಳನ್ನು, ಕವನ ಹಾಗೂ ಕಥಾಸ್ಪರ್ಧೆಯ ಸಂಯೋಜಕರಾದ ಆಶಾ ಬೆಳ್ಳಾರೆ ಅವರ 9480250101 ಈ ಸಂಖ್ಯೆಗೆ ವಾಟ್ಸಪ್ ಮೂಲಕ ಸೆ.23 ರ ಒಳಗಾಗಿ ಕಳುಹಿಸಿಕೊಡಬೇಕಾಗಿ ಕೋರಲಾಗಿದೆ.

ವಿಜೇತರಿಗೆ ಸಮ್ಮೇಳನದಲ್ಲಿ ಪ್ರಶಸ್ತಿ ಪತ್ರದೊಂದಿಗೆ ಪುಸ್ತಕ ಬಹುಮಾನ ನೀಡಿ ಗೌರವಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಈಶ್ವರಮಂಗಲ: ಹಿಂ.ಜಾ.ವೇ. ವತಿಯಿಂದ ನಿತಿನ್ ಪ್ರಸಾದ್ ಹೆಗ್ಡೆಯವರಿಗೆ ಶ್ರದ್ಧಾಂಜಲಿ, ನುಡಿನಮನ

Next Post

ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿಯಾದ ಪ್ರವೀಣ್ ನೆಟ್ಟಾರು ಮನೆಯವರು : ನಳಿನ್ ಕುಮಾರ್ ರವರ ನೇತೃತ್ವದಲ್ಲಿ ಪ್ರವೀಣ್ ಕುಟುಂಬಕ್ಕೆ ನೂತನ ಮನೆ ನಿರ್ಮಾಣ : ಮುಗ್ರೋಡಿ ಕನ್ಸ್ಟ್ರಕ್ಷನ್ ಗೆ ಕಾಂಟ್ರಾಕ್ಟ್

OtherNews

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!
Featured

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!
ಕ್ರೈಮ್

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!
Featured

ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

October 3, 2026
ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!
ಪುತ್ತೂರು

ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

October 3, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲದಲ್ಲಿ ಹಣ ಪಣಕ್ಕಿಟ್ಟು ಕೋಳಿ ಅಂಕ: ನಾಲ್ವರು ವಶಕ್ಕೆ..!!

October 3, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

October 1, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

October 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page