ಪುತ್ತೂರು: ಸಾಲ ಮನ್ನಾದಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ಸೆ.12 ರಂದು ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು.

ದರ್ಬೆ ಜಂಕ್ಷನ್ ನಿಂದ ನೂರಾರು ರೈತರು ಪ್ರತಿಭಟನೆ ಮೂಲಕ ಸಾಗಿ ಬಂದರು ಹಾಗೂ ಸಾಲ ಮನ್ನಾದಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಬೇಕು ಮತ್ತು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

