Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಕ್ರಮವಾಗಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ: ವಾಹನ ವಶ..!!

    ಉಪ್ಪಿನಂಗಡಿ: ಪೊಲೀಸ್ ಸಿಬ್ಬಂದಿಯ ಮನೆಗೇ ಕನ್ನ 15.80 ಲಕ್ಷ ರೂ. ಮೌಲ್ಯದ ನಗ : ನಾಣ್ಯ ಕಳವು..!!

    ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್..!!

    ಪುತ್ತೂರು: ಸೂತ್ರಬೆಟ್ಟು ನಿವಾಸಿ: ದುರ್ಗಾ ಲೈಟಿಂಗ್ಸ್ ನ ಕೃಷ್ಣಪ್ಪ ನಿಧನ..!!

    ಪುತ್ತೂರು: ನಿಲ್ಲಿಸಿದ್ದ ಲಾರಿ ಬ್ಯಾಟರಿ ಕಳವು..!!

    ವಿಟ್ಲ: ಸಾಧಕರಿಗೆ ಸನ್ಮಾನ..!!

    ವಿಟ್ಲ: ಸಾಧಕರಿಗೆ ಸನ್ಮಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಹಳೆಯಂಗಡಿ: ಟ್ಯಾಂಕರ್ ಅಡಿಗೆ ಸಿಲುಕಿದ ಬೈಕ್ : ಗ್ರಾಫಿಕ್ ಡಿಸೈನರ್ ಮೃತ್ಯು..!!

September 14, 2022
in ಮಂಗಳೂರು
0
ಹಳೆಯಂಗಡಿ: ಟ್ಯಾಂಕರ್ ಅಡಿಗೆ ಸಿಲುಕಿದ ಬೈಕ್ : ಗ್ರಾಫಿಕ್ ಡಿಸೈನರ್ ಮೃತ್ಯು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಹಳೆಯಂಗಡಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಮುಖ್ಯ ಜಂಕ್ಷನ್‌ನಲ್ಲಿ ಬೈಕೊಂದು ಟ್ಯಾಂಕರ್‌ಗೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

Advertisement
Advertisement

ಪಕ್ಷಿಕೆರೆ ಹೊಸಕಾಡು ನಿವಾಸಿ ಚರಣ್‌ರಾಜ್‌ ಶೆಟ್ಟಿಗಾರ್‌ (28) ಮೃತ ಯುವಕ.

ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಟ್ಯಾಂಕರ್‌ನ ಚಕ್ರಕ್ಕೆ ಚರಣ್ ರಾಜ್ ಅವರ ಬೈಕ್ ಸಿಲುಕಿಕೊಂಡಿತ್ತು. ಬೈಕ್‌ನ್ನು ಟ್ಯಾಂಕರ್‍ ಕೆಲ ದೂರ ಎಳೆದುಕೊಂಡು ಹೋಗಿದೆ. ಈ ವೇಳೆ ಚರಣ್‌ರಾಜ್ ಅವರ ತಲೆ ರಸ್ತೆಗೆ ಅಪ್ಪಳಿಸಿದ್ದರಿಂದ ತೀವ್ರ ರಕ್ತಸ್ರಾವ ಉಂಟಾಗಿದೆ. ಕೂಡಲೇ ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಯೊಂದಕ್ಕೆ ಸಾಗಿಸಲಾಯಿತಾದರೂ ಅವರು ಸಾವನ್ನಪ್ಪಿದರು.

Advertisement

ಚರಣ್ ರಾಜ್ ಸುರತ್ಕಲ್‌ನಲ್ಲಿ ಗ್ರಾಫಿಕ್ ಡಿಸೈನರ್‍ ಆಗಿ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಚರಣ್ ರಾಜ್ ಅವರಿಗೆ ಕಳೆದ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿತ್ತು. ಮಂಗಳೂರು ಉತ್ತರ ವಲಯದ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Previous Post

ಕೆಲಸಕ್ಕೆಂದು ತೆರಳಿದ ಕಾರ್ಮಿಕ ಮನೆಗೆ ಬಾರದೆ ನಾಪತ್ತೆ: ದೂರು ದಾಖಲು..!!

Next Post

ವಿಟ್ಲ : 50 ಅಡಿ ಆಳದ ಬಾವಿಗೆ ಬಿದ್ದ ಯುವತಿ : ಫ್ರೆಂಡ್ಸ್ ವಿಟ್ಲ ತಂಡದಿಂದ ರಕ್ಷಣೆ

OtherNews

ಮೂಡಬಿದ್ರೆಯಲ್ಲಿ ಅಕ್ರಮ ಜಾನುವಾರು ಸಾಗಾಟ: ಇಬ್ಬರ ಬಂಧನ, ಕರು ರಕ್ಷಣೆ..!!
Featured

May 15, 2026
ಮಂಗಳೂರು: ಸ್ಪೀಕರ್ ಯು.ಟಿ. ಖಾದರ್‌ಗೆ ಗೆರಾವ್ ಪ್ರಕರಣ – 11 ಜನರ ವಿರುದ್ಧ FIR ದಾಖಲು

May 14, 2026
ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

May 13, 2026
ಖಾಸಗಿ ಬಸ್ ಪಲ್ಟಿಯಾಗಿ ಸ್ಕೂಟರ್‌ಗೆ ಡಿಕ್ಕಿ, ಮಹಿಳೆ ಮೃತ್ಯು..!!
Featured

ಖಾಸಗಿ ಬಸ್ ಪಲ್ಟಿಯಾಗಿ ಸ್ಕೂಟರ್‌ಗೆ ಡಿಕ್ಕಿ, ಮಹಿಳೆ ಮೃತ್ಯು..!!

May 10, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
ಕ್ರೈಮ್

ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಹಲ್ಲೆ: ಕಾರು ಚಾಲಕನ ವಿರುದ್ಧ ದೂರು..!

May 8, 2026
ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ:  ನ್ಯಾಯಾಂಗ ಬಂಧನಕ್ಕೆ ರವಾನೆ..!!
Featured

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ: ನ್ಯಾಯಾಂಗ ಬಂಧನಕ್ಕೆ ರವಾನೆ..!!

May 6, 2026

Leave a Reply Cancel reply

Your email address will not be published. Required fields are marked *

Recent News

ಅಕ್ರಮವಾಗಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ: ವಾಹನ ವಶ..!!

ಅಕ್ರಮವಾಗಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ: ವಾಹನ ವಶ..!!

May 16, 2026
ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್ಲೋಡ್‌: ಇಬ್ಬರನ್ನ ಬಂಧಿಸಿದ ಪೊಲೀಸರು..!!

ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್ಲೋಡ್‌: ಇಬ್ಬರನ್ನ ಬಂಧಿಸಿದ ಪೊಲೀಸರು..!!

May 16, 2026
ಉಪ್ಪಿನಂಗಡಿ: ಪೊಲೀಸ್ ಸಿಬ್ಬಂದಿಯ ಮನೆಗೇ ಕನ್ನ 15.80 ಲಕ್ಷ ರೂ. ಮೌಲ್ಯದ ನಗ : ನಾಣ್ಯ ಕಳವು..!!

ಉಪ್ಪಿನಂಗಡಿ: ಪೊಲೀಸ್ ಸಿಬ್ಬಂದಿಯ ಮನೆಗೇ ಕನ್ನ 15.80 ಲಕ್ಷ ರೂ. ಮೌಲ್ಯದ ನಗ : ನಾಣ್ಯ ಕಳವು..!!

May 16, 2026
ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್..!!

ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್..!!

May 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page